Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್‌| ಯುವಕನಿಗೆ ತಂಡದಿಂದ...

ಸುರತ್ಕಲ್‌| ಯುವಕನಿಗೆ ತಂಡದಿಂದ ಮಾರಣಾಂತಿಕ ಹಲ್ಲೆ: ನಾಲ್ಕು ಮಂದಿ ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ21 March 2025 8:00 PM IST
share
ಸುರತ್ಕಲ್‌| ಯುವಕನಿಗೆ ತಂಡದಿಂದ ಮಾರಣಾಂತಿಕ ಹಲ್ಲೆ: ನಾಲ್ಕು ಮಂದಿ ಆರೋಪಿಗಳ ಬಂಧನ

ಸುರತ್ಕಲ್‌: ರಸ್ತೆ ಮಧ್ಯೆ ನಿಲ್ಲಿಸಿದ್ದ ಟಿಪ್ಪರ್‌ ಲಾರಿಗಳನ್ನು ತೆರವು ಮಾಡುವಂತೆ ಸೂಚಿಸಿದ್ದಕ್ಕಾಗಿ ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮುಂಚ್ಚೂರು ಎಂಬಲ್ಲಿ ಗುರುವಾರ ರಾತ್ರಿ ವರದಿಯಾಗಿದೆ.

ಘಟನೆಗೆ ಸಂಬಂಧಿಸಿ ನಾಲ್ವರನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್‌ ಮಧ್ಯಪದವು ನಿವಾಸಿ ದಿವಾಕರ (39), ಬಂಟ್ವಾಳ ಶಾರದಾ ಬಜನಾಮಂದಿರ ಬಳಿಯ ನಿವಾಸಿ ನವೀನ್‌ (27), ಸುರತ್ಕಲ್‌ ಅಗರಮೇಲು ನಿವಾಸಿ ಯಶೋಧರ (28), ಸುರತ್ಕಲ್‌ ಮುಂಚೂರು ನಿವಾಸಿ ರವಿ (27) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾಟಿಪಳ್ಳ 5ನೇ ಬ್ಲಾಕ್‌ ಡೆಕ್ಕನ್‌ ವಿಲ್ಲಾ ನಿವಾಸಿ ಅಬೂಬರ್‌ ಸಿದ್ದೀಕ್‌ ( 37) ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ.

ಘಟನೆಯಿಂದ ಹಲ್ಲೆಗೊಳಗಾದ ಅಬೂಬಕರ್‌ ಸಿದ್ದೀಕ್‌ ಅವರು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕೆಂಪುಕಲ್ಲಿನ ವ್ಯವಹಾರ ಮಾಡುತ್ತಿದ್ದ ಅಬೂಬರ್‌ ಸಿದ್ದೀಕ್‌ ಅವರು ಪಕ್ಷಿಕೆರೆ ಹನೀಫ್‌ ಎಂಬವರಿಗೆ ಕೆಂಪು ಕಲ್ಲುಗಳನ್ನು ಮಾರಾಟ ಮಾಡಿದ್ದು, ಮುಂಚೂರಿಗೆ ತೆರಳಿ ಅವರಿಂದ ಹಣವನ್ನು ಪಡೆದುಕೊಂಡು ಹಿಂದೆ ಬರುತ್ತಿದ್ದ ವೇಳೆ ಸತೀಶ್ ಮುಂಚೂರು ಎಂಬವರ ಮನೆಯ ಬಳಿ ತಲುಪಿದಾಗ ಎರಡು ಟಿಪ್ಪರ್‌ ಲಾರಿಗಳನ್ನು ರಸ್ತೆಗೆ ಅಡ್ಡ ನಿಲ್ಲಿಸಲಾಗಿತ್ತು. ಈ ಬಗ್ಗೆ ಟಿಪ್ಪರ್‌ ಚಾಲಕರನ್ನು ಪ್ರಶ್ನಿಸಿ ಲಾರಿಯನ್ನು ರಸ್ತೆ ಬದಿಗೆ ಸರಿಸುವಂತೆ ಸೂಚಿಸಿದಾಗ ಸತೀಶ್ ಮುಂಚೂರು ಅವರ ಮನೆಯ ಗೇಟಿನಿಂದ ಹೊರಬಂದ 8‌ ರಿಂದ 10 ಮಂದಿಯ ಅಪರಿಚಿತರ ತಂಡ ಕೈ ಮತ್ತು ರಸ್ತೆಯಲ್ಲಿದ್ದ ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಸಿದ್ದೀಕ್‌ ಅವರು ಸುರತ್ಕಲ್‌ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರಿಗೆ ನ್ಯಾಯಾಂಗ ಬಂಧನವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X