Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾನಿಧ್ಯದಲ್ಲಿ ಡೌನ್ ಸಿಂಡೋಮ್ ಮಕ್ಕಳ...

ಸಾನಿಧ್ಯದಲ್ಲಿ ಡೌನ್ ಸಿಂಡೋಮ್ ಮಕ್ಕಳ ಹಬ್ಬ

ವಾರ್ತಾಭಾರತಿವಾರ್ತಾಭಾರತಿ21 March 2025 10:12 PM IST
share
ಸಾನಿಧ್ಯದಲ್ಲಿ ಡೌನ್ ಸಿಂಡೋಮ್ ಮಕ್ಕಳ ಹಬ್ಬ

ಮಂಗಳೂರು, ಮಾ.21:ವಿಶ್ವ ಡೌನ್ ಸಿಂಡೋಮ್ ದಿನಾಚರಣೆ ಪ್ರಯುಕ್ತ ನಗರದ ಶಕ್ತಿನಗರದಲ್ಲಿರುವ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಡೌನ್ ಸಿಂಡೋಮ್ ಮಕ್ಕಳಿಗಾಗಿ ಹಮ್ಮಿಕೊಳ್ಳಲಾದ ಬೋಚಿ ಚ್ಯಾಂಪಿಯನ್‌ಶಿಪ್-2025 ಕ್ರೀಡಾಕೂಟವನ್ನು ಸೈಂಟ್ ಅಲೋಶಿಯಸ್ ವಿಶ್ವ ವಿದ್ಯಾನಿಲಯದ ಉಪ ಕುಲಪತಿ ವಂ.ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ. ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಲಯನ್ ಮೊಯಿದೀನ್ ಕುಂಞಿ ಭಾಗವಹಿಸಿದರು. ಸಂಜೆ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಉಷಾ ಬಳ್ಳಾಲ್ ಅತಿಥಿಗಳಾಗಿ ಭಾಗವಹಿಸಿದ್ದರು.

ದ.ಕ., ಉಡುಪಿ ಹಾಗೂ ಕೊಡಗು ಜಿಲ್ಲೆಯ 15 ಶಾಲೆಗಳ ತಂಡಗಳು ಬೋಚಿ ಸ್ಪರ್ಧೆಯಲ್ಲಿ ಭಾಗ ವಹಿಸಿದ್ದವು. ಪುರುಷರ ವಿಭಾಗದ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಕ್ರಮವಾಗಿ ಮಾನಸ ವಿಶೇಷ ಶಾಲೆ ಪಾಂಬೂರು, ಬೆಥನಿ ಜೀವನ ಜ್ಯೋತಿ ಮಾರ್ದಲ, ಕಡಬ ಹಾಗೂ ಸಾನಿಧ್ಯ ವಿಶೇಷ ಶಾಲೆ ಶಕ್ತಿನಗರ ಪಡೆದುಕೊಂಡಿತು. ಮಹಿಳೆಯರ ವಿಭಾಗದ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಕ್ರಮವಾಗಿ ಸಾನಿಧ್ಯ ವಸತಿಯುತ ಶಾಲೆ ಶಕ್ತಿನಗರ, ಸೈಂಟ್ ಮೇರಿಸ್ ವಿಶೇಷ ಶಾಲೆ ಕಿನ್ನಿಗೋಳಿ ಹಾಗೂ ಲಯನ್ಸ್ ವಿಶೇಷ ಶಾಲೆ ಸುರತ್ಕಲ್ ಪಡೆದುಕೊಂಡಿತು.

ಬಹುಮಾನವು, ನಗದು, ಟ್ರೋಫಿ ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿತ್ತು. ನೂರಕ್ಕೂ ಮಿಕ್ಕಿ ಡೌನ್ ಸಿಂಡೋಮ್ ಮಕ್ಕಳು ಹಾಗೂ ಅವರ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X