Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಬಾರ್ ಅಸೋಸಿಯೇಶನ್‌ನಿಂದ ಹೊಸ...

ಮಂಗಳೂರು ಬಾರ್ ಅಸೋಸಿಯೇಶನ್‌ನಿಂದ ಹೊಸ ಆ್ಯಪ್ ಅನಾವರಣ

ವಾರ್ತಾಭಾರತಿವಾರ್ತಾಭಾರತಿ4 April 2025 10:38 PM IST
share
ಮಂಗಳೂರು ಬಾರ್ ಅಸೋಸಿಯೇಶನ್‌ನಿಂದ ಹೊಸ ಆ್ಯಪ್ ಅನಾವರಣ

ಮಂಗಳೂರು, ಎ.4: ರಾಜ್ಯದ ಇತಿಹಾಸದಲ್ಲೇ ಪ್ರಥಮವಾಗಿ ಮಂಗಳೂರು ವಕೀಲರ ಸಂಘದ ವತಿಯಿಂದ ಬಾರ್ ಅಸೋಸಿಯೇಶನ್‌ನ ಚಟುವಟಿಕೆಗೆ ರೂಪಿಸಲಾದ ಹೊಸ ಅ್ಯಪನ್ನು ಶುಕ್ರವಾರ ಶಾಸಕ ವೇದವ್ಯಾಸ ಕಾಮತ್ ಹಳೆ ಕೋರ್ಟ್‌ನ ಆವರಣದಲ್ಲಿ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಅವರು ಮಂಗಳೂರಿಗೆ ಹೈಕೋರ್ಟ್ ಪೀಠ ರಚನೆ ಬಗ್ಗೆ ಪೂರಕ ಸಿದ್ಧತೆಗಳು ನಡೆಯುತ್ತಿದೆ. ಅದಕ್ಕೂ ಮೊದಲು ಸಾಕಷ್ಟು ಪ್ರಕ್ರಿಯೆಗಳು ನಡೆಯಬೇಕಾಗಿದೆ. ಅಂದರೆ ಮಂಗಳೂರು, ಉಡುಪಿ, ಶಿವಮೊಗ್ಗಗಳಲ್ಲಿ ಎಷ್ಟು ಪ್ರಕರಣಗಳಿವೆ. ಈ ಪೈಕಿ ಎಷ್ಟು ಪ್ರಕರಣಗಳು ಹೈಕೋರ್ಟ್‌ಗೆ ಹೋಗ ಬೇಕಾಗುತ್ತದೆ ಇತ್ಯಾದಿ ಬಗ್ಗೆ ದಾಖಲೆ ಸಂಗ್ರಹ ಕಾರ್ಯ ನಡೆಯುತ್ತಿದೆ. ಆ ಬಳಿಕವೇ ಹೈಕೋರ್ಟ್ ಪೀಠ ಮಂಗಳೂರಲ್ಲಿ ಸ್ಥಾಪನೆ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದರು.

ಮಂಗಳೂರು ಉಪ ವಿಭಾಗ ಕೇಂದ್ರವಾದ ಪುತ್ತೂರಿನಲ್ಲಿ ವಕೀಲರ ಭವನ ಇದೆ. ಆದರೆ ಮಂಗಳೂರಲ್ಲಿ ಇಲ್ಲ. ಈ ಕೊರತೆ ನಿವಾರಿಸಲು ಪ್ರಯತ್ನಿಸಲಾಗುವುದು. ಅಲ್ಲದೆ ಇಲ್ಲಿನ ಕೋರ್ಟ್ ಕಟ್ಟಡ ಹಾಗೂ ವಕೀಲರ ಸಂಘದ ಕಟ್ಟಡದ ನಡುವೆ ರ್ಯಾಂಪ್ ನಿರ್ಮಿಸಲು ಹೈಕೋರ್ಟ್ ಅನುಮತಿಗೆ ಕಾಯಲಾಗು ತ್ತಿದೆ. ಇದಕ್ಕೆ ಸುಮಾರು 20-25 ಲಕ್ಷ ರೂ. ಬೇಕಾಗುತ್ತದೆ ಎಂದು ವೇದವ್ಯಾಸ ಕಾಮತ್ ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದ ದ.ಕ.ಜಿಲ್ಲಾ ಹಿರಿಯ ಹೆಚ್ಚುವರಿ ಮತ್ತು ಸೆಶನ್ಸ್ ನ್ಯಾಯಾಧೀಶ ಎಚ್.ಎಸ್. ಮಲ್ಲಿಕಾರ್ಜುನ ಸ್ವಾಮಿ, ಕರಾವಳಿ ಮೊದಲಿನಿಂದಲೂ ಸೃಜನಶೀಲತೆಗೆ ಹೆಸರಾಗಿದೆ. ಸಂವಿಧಾನ ರಚನಾ ಸಮಿತಿ ಸದಸ್ಯರಲ್ಲಿ ಬಿ.ಎಂ.ನರಸಿಂಹ ರಾವ್ ಮಂಗಳೂರಿನವರು ಎನ್ನುವುದು ಹೆಮ್ಮೆಯ ಸಂಗತಿ. ದೇಶ ಕಟ್ಟುವ ಕಾಯಕದಲ್ಲಿ ಕರಾವಳಿಗಳ ಸೇವೆ ಅನನ್ಯವಾಗಿದೆ ಎಂದು ಹೇಳಿದರು.

ದೇಶದಲ್ಲಿ ತಿದ್ದುಪಡಿಯಾದ ಹಲವು ಕಾನೂನುಗಳು, ಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ಸೂಚನೆ ಗಳು, ಕೆಲವೊಮ್ಮೆ ನ್ಯಾಯಾಧೀಶರಿಗೆ ತಲುಪುತ್ತಿಲ್ಲ. ಹೀಗಾಗಿ ಈ ಆ್ಯಪ್‌ನಲ್ಲಿ ಅಂತಹ ವಿಚಾರಗಳನ್ನೂ ಅಳವಡಿಸಬೇಕು. ಆ್ಯಪ್ ಮೂಲಕ ಕಾನೂನು ತಿಳಿಸುವ ಕೆಲಸ ಆಗಬೇಕು. ಇದರಿಂದ ತ್ವರಿತ ನ್ಯಾಯದಾನ ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಂಗಳೂರು ಬಾರ್ ಅಸೋಸಿಯೇಶನ್ ಅಧ್ಯಕ್ಷ ಎಚ್.ವಿ.ರಾಘವೇಂದ್ರ 2019ರಲ್ಲಿ ವೆಬ್‌ಸೈಟ್ ಅನಾವರಣಗೊಂಡಿದ್ದು, ಈಗ ಆ್ಯಪ್ ರಚನೆಯಾಗುತ್ತಿದೆ. ಇದು ಅತ್ಯಾಧುನಿಕ ಆ್ಯಪ್ ಆಗಿದೆ. ಸದಸ್ಯತನ ನೋಂದಣಿ, ಪರಿಶೀಲನೆ, ಖರ್ಚು ವೆಚ್ಚ, ನೇರ ಶುಲ್ಕ ಪಾವತಿ ಸಹಿತ ಅನೇಕ ವ್ಯವಸ್ಥೆಗಳು ಇದರಲ್ಲಿ ಅಡಕವಾಗಿವೆ. ವಕೀಲರು ಇದರ ಪ್ರಯೋಜನ ಪಡೆಯಬೇಕು ಎಂದರು.

ನ್ಯಾಯವಾದಿಗಳಾದ ಕಳ್ಳಿಗೆ ತಾರಾನಾಥ ಶೆಟ್ಟಿ, ಎ.ಸಿ.ವಿನಯರಾಜ್, ಅಂದ್ರಾದೆ ಡೆರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X