Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಟ್ಲ: ಬಾಲಕಿಗೆ ಲೈಂಗಿಕ ದೌರ್ಜನ್ಯ...

ವಿಟ್ಲ: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಸಮಗ್ರ ತನಿಖೆಗೆ ಮಾನವ ಬಂಧುತ್ವ ವೇದಿಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ4 April 2025 11:05 PM IST
share
ವಿಟ್ಲ: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಸಮಗ್ರ ತನಿಖೆಗೆ ಮಾನವ ಬಂಧುತ್ವ ವೇದಿಕೆ ಒತ್ತಾಯ

ವಿಟ್ಲ: ಮುರುವದಲ್ಲಿ ಅಪ್ರಾಪ್ತೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಸಮಗ್ರ ತನಿಖೆ ನಡೆಸಬೇಕೆಂದು ಮಾನವ ಬಂಧುತ್ವ ವೇದಿಕೆಯ ಪದಾಧಿಕಾರಿಗಳು ವಿಟ್ಲ ಪೊಲೀಸ್ ಉಪನಿರೀಕ್ಷಕರಿಗೆ ಮನವಿಯನ್ನು ನೀಡಿದ್ದಾರೆ. ಬಾಲಕಿಯ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳುವ ಜತೆಗೆ ಧನ ಸಹಾಯ ನೀಡುವ ಕಾರ್ಯ ಮಾಡಿದರು.

ಮುರುವ ಗ್ರಾಮದ ಅಪ್ರಾಪ್ತ ದಲಿತ ಬಾಲಿಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ದಾಕಲಾಗಿರುವ ಪ್ರಕರಣಕ್ಕೆ ಸಬಂಧಿಸಿ ಆರೋಪಿ ಮಹೇಶ್ ಭಟ್ ಎಂಬಾತನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆದ ಬಗ್ಗೆ ಅನುಮಾನಗಳಿದ್ದು, ಗರ್ಭಪಾತ ನಡೆಸಿದ ಶಂಕೆಯೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಸಂತ್ರಸ್ತೆ ಅಪ್ರಾಪ್ತ ವಯಸ್ಕೆಯೂ, ಪರಿಶಿಷ್ಠ ಜಾತಿಗೆ ಸೇರಿದವಳೂ ಆಗಿರುವುದರಿಂದ ಆಕೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯಗಳ ಗಂಭೀರತೆಯ ಅರಿವಿಲ್ಲದವಳಾಗಿದ್ದಾಳೆ. ಆಕೆಯು ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದು ಜನರನ್ನು ಭೇಟಿಯಾಗಲು ಹಿಂಜರಿಯುತ್ತಿದ್ದಾಳೆ. ಈ ಎಲ್ಲಾ ಕಾರಣಗಳಿಂದ ಸಂತ್ರಸ್ತೆ ಖಿನ್ನತೆಗೆ ಈಡಾಗಿದ್ದು ತನ್ನ ಮೇಲೆ ನಡೆದ ಲೈಂಗಿಕ ದಾಳಿಯ ವಿವರಗಳನ್ನು ನೀಡಲು ಅಸಮರ್ಥಳಾದುದರಿಂದ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಸತ್ಯಾಸತ್ಯತೆಯನ್ನು ಕಂಡುಕೊಳ್ಳಬೇಕು. ಬಾಲಕಿ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದು ಆಕೆಗೆ ತಜ್ಞ ಸಮಾಲೋಚಕರಿಂದ ಆಪ್ತಸಲಹೆ ನೀಡಿ ಉಪಚರಿಸಬೇಕು. ಆರೋಪಿಯ ಸಹಚರರು ದೂರುದಾರರನ್ನು ಬೆದರಿಸುತ್ತಿರುವ ಬಗ್ಗೆ ಇದೇ ಠಾಣೆಯಲ್ಲಿ ದೂರು ದಾಖಲಾಗುದ್ದು ಬೆದರಿಕೆ ಆರೋಪಿ ಹರೀಶ ಮಣಿಯಾಣಿ ಎಂಬಾತನನ್ನೂ ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ನಿಯೋಗದಲ್ಲಿ ಅಮಳ ರಾಮಚಂದ್ರ, ಎಂ.ಬಿ.ವಿಶ್ವನಾಥ ರೈ , ರಾಮಣ್ಣ ಪಿಲಿಂಜ, ಮೌರಿಸ್ ಮಸ್ಕರೇನ್ಹಸ್, ಉಲ್ಲಾಸ್ ಕೋಟ್ಯಾನ್, ವಿಜಯಲಕ್ಷ್ಮಿ, ಶೇಷಪ್ಪ ನೆಕ್ಕಿಲು, ಅಬ್ದುಲ್ ರೆಹಮಾನ್ ಯೂನಿಕ್, ಜಾನ್ ಕೆನ್ಯೂಟ್, ಅಬ್ದುಲ್ ಖಾದರ್ ಆದರ್ಶನಗರ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X