Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇಶ, ಆಹಾರದ ಭದ್ರತೆಗೆ ಹೋರಾಡಿದ ಮಹಾನ್...

ದೇಶ, ಆಹಾರದ ಭದ್ರತೆಗೆ ಹೋರಾಡಿದ ಮಹಾನ್ ನಾಯಕ ಬಾಬೂಜಿ: ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ5 April 2025 9:23 PM IST
share
ದೇಶ, ಆಹಾರದ ಭದ್ರತೆಗೆ ಹೋರಾಡಿದ ಮಹಾನ್ ನಾಯಕ ಬಾಬೂಜಿ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು ಎ.5: ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆ ಹಾಗೂ ನಾಗರಿಕರಿಗೆ ಆಹಾರ ಭದ್ರತೆಗಾಗಿ ಅಹರ್ನಿಶಿ ದುಡಿದ ಮಹಾನ್ ವ್ಯಕ್ತಿ ಡಾ. ಬಾಬು ಜಗಜೀವನ್ ರಾಂರವರು ಆಗಿದ್ದಾರೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂರವರ 118ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ದೇಶದ ಕೃಷಿ ಸಚಿವರಾಗಿ ಬಾಬೂಜಿಯವರು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹಸಿರು ಕ್ರಾಂತಿಯ ಯೋಜನೆಗೆ ಬೆನ್ನೆಲುಬಾಗಿ ನಿಂತು ದೇಶದ ಕೃಷಿ ಕ್ಷೇತ್ರದಲ್ಲಿ ಅದ್ಭುತ ಪ್ರಗತಿಗೆ ಕಾರಣರಾಗಿದ್ದಾರೆ.

ಆಹಾರಕ್ಕಾಗಿ ನಾಗರಿಕರು ಸಂಕಟಪಡುತ್ತಿದ್ದ ಕಾಲವನ್ನು ಆಹಾರ ಧಾನ್ಯಗಳ ಹೆಚ್ಚುವರಿ ಸಂಗ್ರಹವಾಗಿ ಪರಿವರ್ತಿಸಲು ಬಾಬೂಜಿ ಸೇವೆ ಸಲ್ಲಿಸಿದ್ದಾರೆ ಎಂದು ಉಸ್ತುವಾರಿ ಸಚಿವರು ಸ್ಮರಿಸಿದರು.

ಕೇಂದ್ರ ರಕ್ಷಣಾ ಸಚಿವರಾಗಿ ಬಾಪೂಜಿಯವರು ದೇಶದ ಗಡಿಗಳನ್ನು ಬಾಹ್ಯ ಬೆದರಿಕೆಯಿಂದ ಮುಕ್ತಗೊಳಿ ಸಿದರು. ವಿಶೇಷವಾಗಿ ಬಾಂಗ್ಲಾ ಯುದ್ಧ ಸಂದರ್ಭದಲ್ಲಿ ಅವರ ನಾಯಕತ್ವ ದೇಶದ ರಕ್ಷಣೆಗೆ ಸಾಕಷ್ಟು ಪರಿಣಾಮ ಬೀರಿತು. ಕಾರ್ಮಿಕ ಸಚಿವರಾಗಿಯೂ ಸೇವೆ ಸಲ್ಲಿಸಿದ ಬಾಪೂಜಿಯವರು ಇಎಸ್‌ಐ ವ್ಯವಸ್ಥೆ ಯನ್ನು ಜಾರಿಗೆ ತರಲು ಶ್ರಮಿಸಿದರು. ಅಲ್ಲದೆ ಹಲವಾರು ಕಾರ್ಮಿಕಪರ ಕಾನೂನುಗಳನ್ನು ಜಾರಿಗೆ ತರಲು ಶ್ರಮಿಸಿದರು ಎಂದು ಸಚಿವ ದಿನೇಶ್ ಗುಂಡೂರಾವ್ ನುಡಿದರು.

ಸಮಾರಂಭದಲ್ಲಿ ಮೀನುಗಾರಿಕೆ ಕಾಲೇಜಿನ ಪ್ರಾಧ್ಯಾಪಕ ಡಾ.ಶಿವಕುಮಾರ್ ಮಗದ ಅವರು ವಿಶೇಷ ಉಪನ್ಯಾಸ ನೀಡಿದರು.

ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ, ಜಿಲ್ಲಾ ಗ್ಯಾರಂಟಿ ಅನುಷ್ಠ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಕೆ, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮತ್ತಿತರರು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಡಾ. ಬಿ. ಎಸ್. ಹೇಮಲತಾ ಸ್ವಾಗತಿಸಿ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ವಂದಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X