Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹುರಿದ ಅಡಿಕೆಗಳ ಆಮದು ತಡೆಗೆ ಕೇಂದ್ರ...

ಹುರಿದ ಅಡಿಕೆಗಳ ಆಮದು ತಡೆಗೆ ಕೇಂದ್ರ ಸರಕಾರದ ಕ್ರಮ : ಕ್ಯಾಂಪ್ಕೊ ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ5 April 2025 10:08 PM IST
share
ಹುರಿದ ಅಡಿಕೆಗಳ ಆಮದು ತಡೆಗೆ ಕೇಂದ್ರ ಸರಕಾರದ ಕ್ರಮ : ಕ್ಯಾಂಪ್ಕೊ ಶ್ಲಾಘನೆ

ಮಂಗಳೂರು: ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್‌ಟಿ)ದ ಐಟಿಸಿ (ಎಚ್‌ಎಸ್) ಕೋಡ್ 20081920 ಅಡಿಯಲ್ಲಿ ಪರಿಗಣಿತವಾಗಿದ್ದ ಹುರಿದ ಅಡಿಕೆಯ ಅನಿರ್ಬಂಧಿತ ವ್ಯಾಪಾರವನ್ನು ರದ್ದು ಗೊಳಿಸುವ ಮೂಲಕ ‘ರೋಸ್ಟೆಡ್ ನಟ್ಸ್ ಆ್ಯಂಡ್ ಸೀಡ್ಸ್’ ಹೆಸರಲ್ಲಿ ಆಮದಾಗುತ್ತಿದ್ದ ಅಡಿಕೆಗೆ ನಿರ್ಬಂಧ ಹೇರಿರುವ ಕೇಂದ್ರ ಸರಕಾರದ ಕ್ರಮವನ್ನು ಕ್ಯಾಂಪ್ಕೊ ಶ್ಲಾಘಿಸಿದೆ.

ಎ.4ರಂದು ಕೇಂದ್ರ ಸರಕಾರದ ವಾಣಿಜ್ಯ ಇಲಾಖೆಯು ಈ ಸಂಬಂಧ ಅಧಿಸೂಚನೆಯನ್ನು ಹೊರಡಿಸಿದ್ದು, ಅದರ ಪ್ರಕಾರ ಐಟಿಸಿ (ಎಚ್‌ಎಸ್) ಕೋಡ್ 08028090 ಮತ್ತು 20081920 ಅಡಿಯಲ್ಲಿ ಬರುವ ‘ಹುರಿದ ಅಡಿಕೆ’’ಯನ್ನು ‘ ಬರುವುದಕ್ಕೆ ನಿಷೇಧ ವಿಧಿಸಲಾಗಿದೆ. ಆದಾಗ್ಯೂ,ಕನಿಷ್ಠ ಆಮದು ದರವನ್ನು ಪ್ರತಿ ಕೆಜಿ ಗೆ ರೂ .351 ನಿಗದಿ ಪಡಿಸಿದ್ದು, ಆಮದು ಮಾಡಲ್ಪಡುವ ಅಡಿಕೆಯ ವೆಚ್ಚ, ವಿಮೆ ಮತ್ತು ಸರಕು ಸಾಗಣೆ ( ಸಿಐಎಫ್ ) ಮೌಲ್ಯವು ಪ್ರತಿ ಕಿಲೋಗ್ರಾಂಗೆ ರೂ. 351ಮತ್ತು ಅದಕ್ಕಿಂತ ಹೆಚ್ಚಿದ್ದರೆ, ಶೇ 100 ರಫ್ತು ಆಧಾರಿತ ಘಟಕಗಳು (ಇಔಗಳು), ಎಸ್‌ಇಝೆಡ್ ನಲ್ಲಿರುವ ಘಟಕಗಳು ಮತ್ತು ಮುಂಗಡ ಅಧಿಕಾರ ಯೋಜನೆಯಡಿಯಲ್ಲಿ ಆಮದು ಮಾಡಿಕೊಳ್ಳುವ ಅಡಿಕೆಗೆ ಎಂಐಎಫ್ ಷರತ್ತುಗಳು ಅನ್ವಯವಾಗುವುದಿಲ್ಲ. ಈ ಸಂಖ್ಯೆಯಡಿಯಲ್ಲಿ ಎಲ್ಲಾ ರೀತಿಯ ಸಂಸ್ಕರಿತ ಅಡಿಕೆಯನ್ನು ಸೇರಿಸಲಾಗಿದ್ದು, ಈಗ ಹುರಿದ ಅಡಿಕೆಯು ಸಹ ಸೇರ್ಪಡೆಗೊಂಡಿದೆ.

ಕೆಲವು ತಿಂಗಳುಗಳ ಹಿಂದೆ ಹುರಿದ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಭಾರತದ ಮಾರುಕಟ್ಟೆಗೆ ಹರಿದು ಬಂದಿರುವ ಪರಿಣಾಮವಾಗಿ ಪಟೋರ ಮತ್ತಿತರ ಕೆಳದರ್ಜೆಯ ಅಡಿಕೆಯ ದರ ಕಡಿಮೆಯಾಗಿರುವು ದಲ್ಲದೇ ಬೇಡಿಕೆ ಕುಂಠಿತವಾಗಿದ್ದನ್ನು ಗಮನಿಸಬಹುದಾಗಿದೆ. ಕೇಂದ್ರ ಸರಕಾರದ ಕ್ರಮದಿಂದ ಬೆಳೆ ಗಾರರು ನಿಟ್ಟುಸಿರು ಬಿಡುವಂತಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X