Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧಾರ್ಮಿಕ ಕೇಂದ್ರಗಳ ಭೂಮಿ ಸಕ್ರಮಗೊಳಿಸದೆ...

ಧಾರ್ಮಿಕ ಕೇಂದ್ರಗಳ ಭೂಮಿ ಸಕ್ರಮಗೊಳಿಸದೆ ವಿರಮಿಸೆನು: ಶಾಸಕ ಅಶೋಕ್ ರೈ

ವಾರ್ತಾಭಾರತಿವಾರ್ತಾಭಾರತಿ6 April 2025 9:35 PM IST
share
ಧಾರ್ಮಿಕ ಕೇಂದ್ರಗಳ ಭೂಮಿ ಸಕ್ರಮಗೊಳಿಸದೆ ವಿರಮಿಸೆನು: ಶಾಸಕ ಅಶೋಕ್ ರೈ

ಉಪ್ಪಿನಂಗಡಿ: ಬಹುತೇಕ ಹಿಂದೂ ಧಾರ್ಮಿಕ ಕೇಂದ್ರಗಳ ಭೂ ದಾಖಲೆಗಳು ಸರಕಾರಿ ಒಡೆತನವನ್ನೇ ಹೊಂದಿದ್ದು, ಎಲ್ಲಾ ಧಾರ್ಮಿಕ ಕೇಂದ್ರಗಳ ಭೂಮಿಯನ್ನು ಸಕ್ರಮಗೊಳಿಸದೆ ವಿರಮಿಸೆನು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಉಪ್ಪಿನಂಗಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಧಾರ್ಮಿಕ ಪರಿಷತ್ತಿನ ಎಲ್ಲಾ ಸದಸ್ಯರಲ್ಲಿ , ಮಂತ್ರಿಗಳಲ್ಲಿ, ಸಂಸದರಲ್ಲಿ, ಶಾಸಕರಲ್ಲಿ ಧಾರ್ಮಿಕ ಸಂಸ್ಥೆಗಳ ಭೂಮಿಯನ್ನು ಅದರದ್ದೆ ಹೆಸರಿಗೆ ಮಾಡಿಸುವ ಬಗ್ಗೆ ಸರಕಾರದಿಂದ ಆಡಳಿತಾತ್ಮಕ ಕ್ರಮವನ್ನು ಕೈಗೊಳ್ಳಬೇಕೆಂದು ವಿನಂತಿಸುತ್ತಾ ಬಂದಿದ್ದೆ. ಅಂದಿನ ಎಲ್ಲಾ ನಾಯಕರಿಗೆ ಹಿಂದುತ್ವದ ಹೆಸರಿನಲ್ಲಿ ಮತಗಳು ಬೇಕಿತ್ತೇ ವಿನಹ ಹಿಂದೂಗಳ ಬೇಡಿಕೆಗೆ ಸ್ಪಂದಿಸುವ ಇಚ್ಚಾ ಶಕ್ತಿ ಇರಲಿಲ್ಲ. ಈ ಕಾರಣಕ್ಕಾಗಿ ಸರಕಾರ ತಮ್ಮದಿದ್ದರೂ ಹಿಂದೂ ಶ್ರದ್ಧಾ ಕೇಂದ್ರಗಳಾದ ಭಜನಾ ಮಂದಿರ , ದೇವಸ್ಥಾನ , ದೈವಸ್ಥಾನಗಳ ಭೂಮಿಯನ್ನು ಆಯಾಯಾ ಧರ್ಮ ಕೇಂದ್ರಗಳ ಹೆಸರಿಗೆ ಮಂಜೂರು ಗೊಳಿಸಲು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಪರಿಣಾಮವಾಗಿ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಸರಕಾರ ಆರ್ಥಿಕ ಸಹಕಾರ ನೀಡಿದರೂ, ಅದನ್ನು ಪಡೆಯಬೇಕಾದರೆ, ಭೂ ದಾಖಲೆಗಳೇ ಇಲ್ಲದೇ ಇರುವುದರಿಂದ ಸರಕಾರದ ಅನುದಾನ ದೊರಕದ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಈ ಕಾರಣಕ್ಕೆ ಸದನದೊಳಗೆ ಈಗಾಗಲೇ ಪ್ರಸ್ತಾಪಿಸಿದ್ದು, ರಾಜ್ಯದ ಎಲ್ಲಾ ಹಿಂದೂ, ಮುಸ್ಲಿಂ, ಕ್ರೈಸ್ತ ಸಮುದಾಯದ ದೇವಾಲಯ, ಮಸೀದಿ, ಚರ್ಚ್, ಭಜನಾ ಮಂದಿರ, ದೈವಸ್ಥಾನ, ಕಟ್ಟೆಗಳನೆಲ್ಲಾ ಆಯಾಯಾ ಧಾರ್ಮಿಕ ಕೇಂದ್ರಗಳ ಹೆಸರಿಗೆ ಭೂಮಿಯನ್ನು ಮಂಜೂರುಗೊಳಿಸುವಂತೆ ಒತ್ತಾಯಿಸ ಲಾಗಿದೆ. ನನ್ನ ಶಾಸಕತ್ವದ ಅವಧಿ ಪೂರ್ಣಗೊಳಿಸುವ ಮುನ್ನಾ ಈ ಕೆಲಸವನ್ನು ಪೂರ್ಣಗೊಳಿಸಲಾಗು ವುದು. ಈ ಮೂಲಕ ಹಿಂದುತ್ವದ ಕಾರ್ಯ ಏನೆಂಬುವುದನ್ನು ಕೆಲಸದ ಮೂಲಕ ಮಾಡಿ ತೋರಿಸಲಾಗು ವುದೆಂದು ತಿಳಿಸಿದರು.

ಈ ಸಂದರ್ಭ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ರಾಧಾಕೃಷ್ಣ ನಾೈಕ್, ಪ್ರಮುಖರಾದ ಕರುಣಾಕರ ಸುವರ್ಣ, ಈಶ್ವರ ಭಟ್ ಪಂಜಿಗುಡ್ಡೆ, ಡಾ. ರಾಜಾ ರಾಮ್ ಕೆ.ಬಿ. , ರವೀಂದ್ರ ಪಟಾರ್ತಿ, ಜಗದೀಶ ಶೆಟ್ಟಿ ನಡುಮನೆ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X