Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೇಂದ್ರ ಸರಕಾರದ ವಿರುದ್ಧ ದ.ಕ.ಜಿಲ್ಲಾ...

ಕೇಂದ್ರ ಸರಕಾರದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 April 2025 7:12 PM IST
share
ಕೇಂದ್ರ ಸರಕಾರದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು, ಎ.11: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸಿಲಿಂಡರ್ ದರವನ್ನು ಏರಿಕೆ ಮಾಡಿ ರುವ ಕೇಂದ್ರ ಸರಕಾರ ಕ್ರಮವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯು ನಗರದ ಕ್ಲಾಕ್ ಟವರ್ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿತು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ ಪ್ರತಿಯೊಂದಕ್ಕೂ ಸುಂಕ ವಸೂಲಿ ಮಾಡುವ ಕೇಂದ್ರದ ವಿರುದ್ಧ ಜನಾಂದೋಲನ ಸೃಷ್ಟಿಯಾಗಲೇಬೇಕು. ಬಿಜೆಪಿಯ ಸುಳ್ಳು ಪ್ರಚಾರಕ್ಕೆ ಸರಿಯಾದ ಉತ್ತರ ನೀಡಬೇಕು. ರಾಜ್ಯ ಸರಕಾರ ನೀಡುತ್ತಿರುವ 2 ಸಾವಿರ ರೂ. ನಿಂದಾಗಿ ಇಂದು ಮಹಿಳೆಯರು ಸಶಕ್ತರಾಗಿದ್ದು, ಬೆಲೆ ಏರಿಕೆಯ ಸಂಕಷ್ಟದ ನಡುವೆಯೂ ಉತ್ತಮ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.

ದೇಶದಲ್ಲಿ ಬೆಲೆ ಏರಿಕೆ ಹೀಗೆ ಮುಂದುವರಿದರೆ ಒಪ್ಪೊತ್ತಿನ ಊಟಕ್ಕೂ ಜನರು ಪರದಾಡಬೇಕಾದೀತು. ಖರ್ಚು ಹೆಚ್ಚಾಗುತ್ತಿದೆ. ಆದರೆ ಜನರ ಅದಾಯವೂ ಹೆಚ್ಚಾಗುತ್ತಿಲ್ಲ. ಇಂದು ಬಡವರು ಮಧ್ಯಮ ವರ್ಗ ದವರು ಬದುಕಲು ಕಷ್ಟವಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಅಮೃತ್ ಶೆಣೈ ಆರೋಪಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರವಿದ್ದಾಗ ಇಂಧನ ಬೆಲೆ ಕೇವಲ 50 ಪೈಸೆ ಹೆಚ್ಚಾದಾಗ ಬೀದಿಗೆ ಬರುತ್ತಿದ್ದ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಇಂದು ಕಾಣುತ್ತಿಲ್ಲ. ಕಾಂಗ್ರೆಸ್ ಕಟ್ಟಿ ಬೆಳೆಸಿದ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುತ್ತಿರುವ ಕೇಂದ್ರ ಸರಕಾರ ಮುಂದಿನ ದಿನಗಳಲ್ಲಿ ಸಾರ್ವಜನಿಕರನ್ನು ಮಾರಾಟ ಮಾಡಲಿದೆ ಎಂದು ವ್ಯಂಗ್ಯವಾಡಿದರು.

ಮಾಜಿ ಸಚಿವ ರಮಾನಾಥ ರೈ, ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಾಜಿ ಕಾರ್ಪೊರೇಟರ್ ಅಶ್ರಫ್ ಬಜಾಲ್, ಎನ್‌ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಕಾಂಗ್ರೆಸ್ ನಾಯಕಿ ಮಂಜುಳಾ ನಾಯಕ್, ಯುವ ಕಾಂಗ್ರೆಸ್ ಮುಖಂಡರಾದ ನವಾಝ್ ನರಿಂಗಾನ, ರಫೀಕ್ ಕಣ್ಣೂರು, ಸಮರ್ಥ ಭಟ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X