Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾವು ಪಡೆದ ಶಿಕ್ಷಣ ಸಮಾಜಕ್ಕೆ...

ನಾವು ಪಡೆದ ಶಿಕ್ಷಣ ಸಮಾಜಕ್ಕೆ ಉಪಯೋಗವಾಗಬೇಕು: ರಘುವೀರ್‌

ಮಂಗಳೂರು ವಿವಿ ಕಾಲೇಜಿನಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ15 April 2025 8:12 PM IST
share
ನಾವು ಪಡೆದ ಶಿಕ್ಷಣ ಸಮಾಜಕ್ಕೆ ಉಪಯೋಗವಾಗಬೇಕು: ರಘುವೀರ್‌

ಮಂಗಳೂರು: ಅಂಬೇಡ್ಕರ್‌ ಬಹಳ ಕಷ್ಟ ಪಟ್ಟು ಓದಿ ಸಮಾಜಕ್ಕೆ ಬೆಳಕಾದವರು. ಬಾಬಾ ಸಾಹೇಬ್‌ ಅಂಬೇಡ್ಕರ್‌ ಯುವಜನಾಂಗಕ್ಕೆ ಮಾದರಿ. ಅದೇ ರೀತಿ ನಾವು ಪಡೆದ ಶಿಕ್ಷಣ ಸಮಾಜಕ್ಕೆ ಅನುಕೂಲ ಕರವಾಗಿರಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಸುಶಿಕ್ಷಿತರಾಗಬೇಕು ಎಂದು ದಕ್ಷಿಣ ಕನ್ನಡ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಘುವೀರ್‌ ಸೂಟರ್ ಪೇಟೆ ಹೇಳಿದರು.

ಮಂಗಳೂರಿನ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ರ 134 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವ ಹಿಸಿ ಅವರು ಮಾತನಾಡಿದರು. ಅಂಬೇಡ್ಕರ್‌ ಶಿಕ್ಷಣದಲ್ಲಿ ಕ್ರಾಂತಿ ಮಾಡಿದ್ದಾರೆ. ಶಿಕ್ಷಣ ಪಡೆದುಕೊಳ್ಳಲು ಬಡತನ ಎಂದೂ ಅಡ್ಡಿಯಾಗುವುದಿಲ್ಲ, ಜ್ಞಾನದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ಶ್ರೇಷ್ಠವ್ಯಕ್ತಿಗಳ ಮಹಾನ್‌ ಸಾಧನೆಗಳನ್ನು ಯುವಕರು ಅಭ್ಯಸಿಸಿ, ಅಳವಡಿಸಿಕೊಂಡರೆ ಸಮಾಜವನ್ನು ಉತ್ತಮ ಮಾರ್ಗದೆಡೆಗೆ ತೆಗೆದುಕೊಂಡು ಹೊಗಬಹುದು ಎಂದು ರಘುವೀರ್ ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೋ. ಗಣಪತಿ ಗೌಡ ಮಾತನಾಡಿ, “ಅಂಬೇಡ್ಕರ್‌ ತಮ್ಮ ಅಗಾಧವಾದ ಪಾಂಡಿತ್ಯದ ಮೂಲಕ ಪ್ರಪಂಚ ದಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ನಿರ್ಮಿಸಿದ್ದಾರೆ. ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಅಂಬೇಡ್ಕರ್‌ ಪ್ರಯತ್ನ ಪಟ್ಟಿದ್ದಾರೆ ಹಾಗು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಅಂಬೇಡ್ಕರ್‌ ದೇಶಕ್ಕೆ ಕೊಡುಗೆ ಕೊಟ್ಟಿದ್ದಾರೆ, ಹೋರಾಟ ಮಾಡದಿದ್ದರೂ ಪರವಾಗಿಲ್ಲ, ಮಾರಾಟವಾಗಬೇಡ”, ಎಂದು ಅಂಬೇಡ್ಕರ್‌ ಹೇಳಿದ್ದರು ಎಂದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಕುರಿತು ವಿದ್ಯಾರ್ಥಿಗಳು ವಿಚಾರ ಮಂಡಿಸಿದರು. ವೇದಿಕೆಯಲ್ಲಿ ಕಾರ್ಯಕ್ರಮ ಸಂಚಾಲಕ ಪ್ರೊ. ರಾಮಕೃಷ್ಣ ಬಿ.ಎಂ, ಗ್ರಂಥಪಾಲಕಿ ಡಾ. ವನಜಾ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಡಾ. ಸುರೇಶ್‌ ಮತ್ತು ಡಾ. ಗಾಯತ್ರಿ ಎನ್‌, ಆಂತರಿಕ ಗುಣಮಟ್ಟ ಖಾತರಿಕೋಶದ ಡಾ. ಸಿದ್ದರಾಜು ಎಂ.ಎನ್‌ ಇದ್ದರು. ಪ್ರೊ. ರಾಮಕೃಷ್ಣ ಬಿ.ಎಂ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X