Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಸ್ಮಯ ಅಮ್ಯೂಸ್ಮೆಂಟ್ ಪಾರ್ಕ್‌ನಲ್ಲಿ...

ವಿಸ್ಮಯ ಅಮ್ಯೂಸ್ಮೆಂಟ್ ಪಾರ್ಕ್‌ನಲ್ಲಿ ಎರಡು ಹೊಸ ಸವಾರಿಗಳ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ17 April 2025 10:39 PM IST
share
ವಿಸ್ಮಯ ಅಮ್ಯೂಸ್ಮೆಂಟ್ ಪಾರ್ಕ್‌ನಲ್ಲಿ ಎರಡು ಹೊಸ ಸವಾರಿಗಳ ಸೇರ್ಪಡೆ

ಮಂಗಳೂರು: ಪ್ರವಾಸಿಗರಿಗೆ ರಜಾ ದಿನವನ್ನು ಹಬ್ಬದಂತೆ ಕಳೆಯಲು ಪರಸ್ಸಿನಿಕಡವುವಿನ ವಿಸ್ಮಯ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಎರಡು ಅತ್ಯಾಕರ್ಷಕ ಹೊಸ ರೈಡ್‌ಗಳನ್ನು ಪರಿಚಯಿಸಲಾಗಿದೆ.

ಮಕ್ಕಳು ಇಷ್ಟಪಡುವ ‘ಗ್ಯಾಲಪ್ ರೈಡ್’ ಮತ್ತು ಮಕ್ಕಳು ಮತ್ತು ವಯಸ್ಕರಿಗೆ ಇಷ್ಟವಾಗುವ ‘ಮಿರರ್ ಮ್ಯಾಜಿಕ್’ ಹೊಸ ರೈಡ್‌ಗಳಾಗಿವೆ ವಿಸ್ಮಯ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಮಕ್ಕಳ ಸವಾರಿಗಳು, ಜಲ ಕ್ರೀಡೆಗಳು, ಜಲ ಸವಾರಿಗಳು, ಸೇರಿದಂತೆ 50 ವಿಭಿನ್ನ ಸವಾರಿಗಳಿಗೆ ಅವಕಾಶ ಇದೆ.

ಬುಲ್ ರೈಡ್‌ಗಳು, ಹಾರರ್ ಗುಹೆಗಳು, ಸ್ಕೈ ಟ್ರೈನ್, ಸ್ಟ್ರೈಕಿಂಗ್ ಕಾರ್, ಸ್ಕೈ ವೀಲ್, ಫ್ಯಾಮಿಲಿ ಟ್ರೈನ್, ಟ್ವಿಸ್ಟರ್, ಮ್ಯಾಜಿಕ್-ಡಿ, ಮ್ಯಾಗ್ನಸ್, ಟೊರ್ನಾಡೋ, ಬೇಬಿ ಟ್ರೈನ್, ಫ್ರೀ ಫಾಲ್, ಜಂಪಿಂಗ್ ಫ್ರಾಗ್, ಎಂಜಿಆರ್, ಸ್ಪೇಸ್ ಶಟಲ್, ಮಿನಿ ಡ್ರ್ಯಾಗನ್, ಹನಿ ಬೀ, ಬುಲ್‌ಬುಲ್ ಮುಂತಾದ ರೈಡ್‌ಗಳು ಕಿಡ್ಸ್ ರೈಡ್‌ಗಳಲ್ಲಿವೆ, ವೇವ್ ಪೂಲ್, ವೆಟ್‌ಲ್ಯಾಂಡ್ ಫಾಲ್, ಇನ್ಜಾನೊ, ಸ್ಪ್ರಿಂಗ್‌ಜೋನ್, ವಂಡರ್ ವ್ಯಾಗನ್ ಮತ್ತು ಅಪ್‌ಹಿಲ್ ರೇಸರ್ ಇತ್ಯಾದಿಗಳು ವಿವಿಧ ವಿಭಾಗಗಳಲ್ಲಿ ಸೇರಿವೆ.

ರಜಾದಿನಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸಲು, ಉದ್ಯಾನವನವು ವಿವಿಧ ಕಾರ್ಯಕ್ರಮಗಳು, ಮೋಜಿನ ಪ್ರದರ್ಶನಗಳು ಮತ್ತು ಆಹಾರ ಉತ್ಸವವನ್ನು ಸಹ ಆಯೋಜಿಸುತ್ತಿದೆ.

ಉದ್ಯಾನವನದಲ್ಲಿ ರೆಸ್ಟೋರೆಂಟ್, ಪ್ರಾರ್ಥನಾ ಮಂದಿರ, ವಸತಿ ನಿಲಯ, ಪ್ರವಾಸಿ ಬಸ್ ಸೇವೆಯಂತಹ ಇತರ ಸೌಲಭ್ಯಗಳು ಲಭ್ಯವಿದೆ.

ಕೇರಳದ ಕಣ್ಣೂರಿನ ಪರಸಿನಿಕಡವುನಲ್ಲಿರುವ ವಿಸ್ಮಯ ಅಮ್ಯೂಸ್ಮೆಂಟ್ ಪಾರ್ಕ್‌ನ್ನು ಮಲಬಾರ್ ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರಿ ಲಿಮಿಟೆಡ್ ಅಭಿವೃದ್ಧಿಪಡಿಸಿದೆ ಮತ್ತು ನಿರ್ವಹಿಸುತ್ತದೆ.

ವಿಸ್ಮಯ ಅಮ್ಯೂಸ್‌ಮೆಂಟ್ ಪಾರ್ಕ್ಕೇ ರಳದಲ್ಲಿರುವ ಒಂದು ವಿಶಿಷ್ಟವಾದ ಮನೋರಂಜನಾ ಮತ್ತು ವಾಟರ್ ಥೀಮ್ ಪಾರ್ಕ್ ಆಗಿದೆ. ಇದು ಆಗಸ್ಟ್ 2008ರಲ್ಲಿ ಅಧಿಕೃತವಾಗಿ ಆರಂಭಗೊಂಡಿತ್ತು.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕ ಸಂಖ್ಯೆ: 9048506038

share
ವಾರ್ತಾಭಾರತಿ
ವಾರ್ತಾಭಾರತಿ
Next Story
X