ಆರ್‌ಟಿಇ ಸೀಟುಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಮಂಗಳೂರು: 2025-26ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯ ಅರ್ಹ ಅನುದಾನಿತ, ಅನುದಾನರಹಿತ ಶಾಲೆಗಳಿಗೆ ಪೋಷಕರು ತಮ್ಮ ಮಕ್ಕಳನ್ನು ದಾಖಲಾತಿ ಮಾಡಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 12ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಜಾಲತಾಣ www.schooleducation.karnataka.gov.in ನಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದು ಶಾಲಾ ಶಿಕ್ಷಣ ಇಲಾಖೆಉಪನಿರ್ದೇಶಕರು(ಆಡಳಿತ) ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





