ಜಾಲ್ಸೂರು: ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸನತ್ ಅಡ್ಕಾರ್ (46) ಅಸೌಖ್ಯದಿಂದ ರವಿವಾರ ಸುಳ್ಯದ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರು ಕೆಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದರು. ಮೃತರಿಗೆ ತಾಯಿ, ಪತ್ನಿ, ಪುತ್ರ, ಸಹೋದರ ಇದ್ದಾರೆ.