ಮಂಗಳೂರು,ಎ.28:ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ದುಲ್‌ಕಅದ್ ತಿಂಗಳ ಪ್ರಥಮ ಚಂದ್ರದರ್ಶನವಾಗಿದೆ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ತೀರ್ಮಾನಿಸಿರುವುದಾಗಿ ಮಸ್ಜಿದ್ ಝೀನತ್ ಭಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.