Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಿಸ್ತೂಲ್ ರವಿಯ ಪ್ರಚೋದನೆಯಿಂದ ಗುಂಪು...

ಪಿಸ್ತೂಲ್ ರವಿಯ ಪ್ರಚೋದನೆಯಿಂದ ಗುಂಪು ಹತ್ಯೆ: ದ.ಕ.ಜಿಲ್ಲಾ ಕಾಂಗ್ರೆಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ30 April 2025 6:16 PM IST
share
ಪಿಸ್ತೂಲ್ ರವಿಯ ಪ್ರಚೋದನೆಯಿಂದ ಗುಂಪು ಹತ್ಯೆ: ದ.ಕ.ಜಿಲ್ಲಾ ಕಾಂಗ್ರೆಸ್ ಆರೋಪ

ಮಂಗಳೂರು: ಬಿಜೆಪಿ ಮಾಜಿ ಕಾರ್ಪೊರೇಟರ್‌ವೊಬ್ಬರ ಪತಿಯಾಗಿರುವ ಪಿಸ್ತೂಲ್ ರವಿಯ ಪ್ರಚೋದನೆಯಿಂದ ಕುಡುಪುವಿನಲ್ಲಿ ಗುಂಪು ಹತ್ಯೆ ನಡೆದಿದೆ. ಬಿಜೆಪಿ ಮುಖಂಡರು ಆಗಾಗ ಪ್ರಚೋದನಕಾರಿ ಭಾಷಣ ಮಾಡುತ್ತಿದ್ದು, ಇದರಿಂದ ಜಿಲ್ಲೆಯಲ್ಲಿ ಮತೀಯ ಗಲಭೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸಚಿವ ಹರೀಶ್ ಕುಮಾರ್ ಆರೋಪಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಘಟನೆ ನಡೆದ ಬಳಿಕ ಪಿಸ್ತೂಲ್ ರವಿ ತಲೆಮರೆಸಿಕೊಂಡಿದ್ದಾನೆ. ಆತನ ಮೂರು ಮೊಬೈಲ್ ಸ್ವಿಚ್‌ಆಫ್ ಆಗಿದೆ. ಬಿಜೆಪಿ ನಾಯಕರು ಪ್ರಚೋದನಕಾರಿ ಭಾಷಣ ಮಾಡಿ ಹಿಂದುಳಿದ ವರ್ಗದ ಯುವಕರನ್ನು ಜೈಲು ಸೇರುವಂತೆ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ಕೆಲಸ ಆಗಬೇಕಿದೆ ಎಂದರು.

*ಪತ್ರಕರ್ತರ ಪ್ರಶ್ನೆಗೆ ಅಸಮರ್ಪಕ ಉತ್ತರ: ಕುಡುಪು ಗುಂಪು ಹತ್ಯೆ ಪ್ರಕರಣದಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್‌ರ ವೈಫಲ್ಯ ಎದ್ದು ಕಾಣುತ್ತಿವೆ. ಅವರ ವಿರುದ್ಧ ಕ್ರಮಕ್ಕೆ ಸರಕಾರಕ್ಕೆ ಮನವಿ ಮಾಡಲಾಗಿದೆ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಇದೆ ಎಂದು ಹರೀಶ್ ಕುಮಾರ್ ಹೇಳಿದರು.

ಪೊಲೀಸ್ ಇಲಾಖೆಯ ವೈಫಲ್ಯ ಅಂದರೆ ಅದು ರಾಜ್ಯ ಸರಕಾರದ ವೈಫಲ್ಯ ಅಲ್ಲವೇ? ಗೃಹ ಸಚಿವರು ಯಾರ ಮಾತನ್ನು ಆಧರಿಸಿ ಹತ್ಯೆಗೀಡಾದ ಯುವಕ 'ಪಾಕಿಸ್ತಾನ ಝಿಂದಾಬಾದ್' ಎಂದಿರುವುದಾಗಿ ತಿಳಿಸಿದ್ದಾರೆ? ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ʼಅನ್ಯಕೋಮುʼ ಎಂಬ ಪದ ಬಳಕೆ ಎಷ್ಟು ಸರಿ ಎಂದು ಪತ್ರಕರ್ತರು ಪ್ರಶ್ನಿಸಿದಾಗ ಹರೀಶ್ ಕುಮಾರ್ ಸಮರ್ಪಕ ಉತ್ತರ ನೀಡದೆ ಜಾರಿಕೊಂಡರು. ಒಂದು ಹಂತದಲ್ಲಿ ತಾನು ಪೊಲೀಸ್ ಇಲಾಖೆಯ ವೈಫಲ್ಯ ಎಂದು ಹೇಳಲೇ ಇಲ್ಲ ಎಂದು ಹೇಳಿಕೊಂಡು ಸ್ವತಃ ಗೊಂದಲ ಸೃಷ್ಟಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಕೆ.ಕೆ.ಶಾಹುಲ್ ಹಮೀದ್, ಸುಹೈಲ್ ಕಂದಕ್, ನವಾಝ್, ಲಾರೆನ್ಸ್ ಡಿಸೋಜ, ವಿಶ್ವಾಸ್ ಕುಮಾರ್ ದಾಸ್, ಶಬ್ಬೀರ್ ಸಿದ್ದಕಟ್ಟೆ, ಟಿ.ಕೆ.ಸುಧೀರ್, ಪ್ರಕಾಶ್ ಸಾಲ್ಯಾನ್, ಶುಭೋದಯ ಆಳ್ವ, ಹೊನ್ನಯ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X