Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮಲಬಾರ್ ಗೋಲ್ಡ್‌ನಲ್ಲಿ ತನ್ವಿಕ...

ಮಂಗಳೂರು: ಮಲಬಾರ್ ಗೋಲ್ಡ್‌ನಲ್ಲಿ ತನ್ವಿಕ ನೂತನ ಆಭರಣ ಅನಾವರಣ

ವಾರ್ತಾಭಾರತಿವಾರ್ತಾಭಾರತಿ5 May 2025 8:36 PM IST
share
ಮಂಗಳೂರು: ಮಲಬಾರ್ ಗೋಲ್ಡ್‌ನಲ್ಲಿ ತನ್ವಿಕ ನೂತನ ಆಭರಣ ಅನಾವರಣ

ಮಂಗಳೂರು: ನಗರದ ಪಳ್ನೀರ್‌ನಲ್ಲಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ಡಿವೈನ್ ಎಂಬ ವಿಶೇಷ ಬ್ರ್ಯಾಂಡ್‌ನಡಿ ಹೊರತರಲಾದ ತನ್ವಿಕ ನೂತನ ಆಭರಣ ಸಂಗ್ರಹವನ್ನು ಸೋಮವಾರ ಅನಾವರಣಗೊಳಿಸಲಾಯಿತು.

ಫ್ಯಾಶನ್ ಮೋಡಲ್, ಡಿಸೈನರ್, ಬ್ಲಾಗರ್ ಶಹನಾ ಶೆಟ್ಟಿ ಮತ್ತು ರೂಪದರ್ಶಿ ವೈಷ್ಣವಿ ಶೆಟ್ಟಿ ಅನಾವರಣ ಗೊಳಿಸಿ ಶುಭ ಹಾರೈಸಿದರು. ಬಳಿಕ ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವೈವಿಧ್ಯದಿಂದ ಕೂಡಿದ ಈ ನೂತನ ಸಂಗ್ರಹವು ದೈವತ್ವವನ್ನು ಸಾರುವ ಆಭರಣವಾಗಿದೆ. ಇದರಲ್ಲಿ ಸಾಂಪ್ರದಾಯಿಕ ಹಾಗೂ ಅದೃಷ್ಟ ತರುವ ಲಕ್ಷ್ಮಿದೇವತೆಯನ್ನು ಅಳವಡಿಸಲಾಗಿದೆ. ಇದೊಂದು ಅದ್ಭುತ ವಾದ ಸಂಗ್ರಹವಾಗಿದೆ. ತನ್ವಿಕ ಆಭರಣಗಳು ಎಲ್ಲ ವಯೋಮಾನದವರಿಗೆ ತಕ್ಕಂತೆ ಹಬ್ಬಗಳು, ಮದುವೆ ಮತ್ತಿತರ ಸಮಾರಂಭಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ ನೆಕ್ಲೇಸ್, ಓಲೆಗಳು, ಬಳೆಗಳು ಮತ್ತು ಉಂಗುರಗಳ ಸಾಕಷ್ಟು ಸಂಗ್ರಹಗಳು ಲಭ್ಯ ಇದೆ ಎಂದು ಪ್ರಕಟನೆ ತಿಳಿಸಿದೆ.

ಈ ಸಂದರ್ಭ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್‌ನ ಸ್ಟೋರ್ ಹೆಡ್ ಶರತ್‌ಚಂದ್ರನ್, ಮ್ಯಾನೇಜ್ಮೆಂಟ್ ಟ್ರೈನಿ ಅಹ್ಮದ್ ನಝರ್, ಶೋರೂಮ್ ಮ್ಯಾನೇಜರ್ ರಘುರಾಮ್ ಸಿ.ಎಸ್. ಉಪಸ್ಥಿತರಿದ್ದರು.























share
ವಾರ್ತಾಭಾರತಿ
ವಾರ್ತಾಭಾರತಿ
Next Story
X