ಮಂಗಳೂರು: ಪ್ರಸಾದ್ ಅತ್ತಾವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಕೊಟ್ಟಾರದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಿ ಕೊಡುವ ಸಂಸ್ಥೆಯ ಮುಖ್ಯಸ್ಥರಿಗೆ ಬೆದರಿಕೆಯೊಡ್ಡಿದ ಆರೋಪದ ಮೇರೆಗೆ ಹಿಂದುತ್ವ ಸಂಘಟನೆಯ ಪ್ರಸಾದ್ ಅತ್ತಾವರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂ ಹೆಣ್ಣು ಮಕ್ಕಳಿಗೆ ಯಾಕೆ ಸಂಬಳ ಕೊಡಲಿಲ್ಲಾ ಎಂದು ಪ್ರಶ್ನಿಸಿ ನಿನ್ನನ್ನು ಕೊಟ್ಟಾರದ ಕಚೇರಿಗೆ ಬಂದು ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ ಬಗ್ಗೆ ಪ್ರಕರಣ ದಾಖಲಾಗಿದೆ.
Next Story