Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಭಾವನೆ...

ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಭಾವನೆ ಆರೋಪ: ಇಬ್ಬರ ವಿಚಾರಣೆ

ರೌಡಿಶೀಟರ್ ಸುಹಾಶ್ ಶೆಟ್ಟಿ ಕೊಲೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ8 May 2025 10:08 PM IST
share
ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಭಾವನೆ ಆರೋಪ: ಇಬ್ಬರ ವಿಚಾರಣೆ

ಮಂಗಳೂರು, ಮೇ 8: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊನ್ನೆ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ದ್ವೇಷಭಾವನೆ ಹರಡಿದ ಆರೋಪದಲ್ಲಿ 2 ಪ್ರಕರಣಗಳಲ್ಲಿ ಇಬ್ಬರನ್ನು ಪತ್ತೆ ಹಚ್ಚಿರುವ ಪೊಲೀಸರು ಅವರನ್ನು ವಿಚಾರಣೆಗೊಳಪಡಿಸಲಾಗಿದೆ.

*ಸುಹಾಸ್ ಶೆಟ್ಟಿಯ ಪೋಟೊ ಹಾಕಿ ವಿಎಚ್‌ಪಿ-ಭಜರಂಗದಳ ಅಶೋಕನಗರ ಮತ್ತು ಶಂಖನಾದ ಎಂಬ ಎರಡು ಇನ್‌ಸ್ಟಾಗ್ರಾಮ್ ಪ್ರೊಪೈಲ್‌ಗಳಲ್ಲಿ ಉದ್ರೇಕಕಾರಿ ಮತ್ತು ಪ್ರಚೋದನಕಾರಿಯಾಗಿ ಧರ್ಮಗಳ ಹಾಗೂ ವರ್ಗಗಳ ಮಧ್ಯೆ ದ್ವೇಷದ ಭಾವನೆ ಹುಟ್ಟು ಹಾಕುವ ಆರೋಪದಲ್ಲಿ ಅಶೋಕನಗರದ ಮನೀಷ್ ಕುಮಾರ್‌ನನ್ನು ಉರ್ವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

*ಕುಡುಪು ದೇವಸ್ಥಾನದ ಬಳಿ ನಡೆದ ಹತ್ಯೆಯಲ್ಲಿ ಶಾಸಕರ ಆಪ್ತರ ನೇತೃತ್ವದಲ್ಲಿ ನಡೆಸಲಾಗಿದೆ. ಅದನ್ನು ಮುಚ್ಚಿಹಾಕಲು ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಹತ್ಯೆಗೈಯಲಾಯಿತೇ..? ಎಂದು ಜನಗಳ ಮಧ್ಯೆ ಗೊಂದಲ ಸೃಷ್ಟಿಸಿ ಸಾಮಾನ್ಯ ಜನರನ್ನು ದಿಕ್ಕು ತಪ್ಪಿಸುವ ರೀತಿಯ ಬರಹವನ್ನು ಬರೆದು ಸುಹಾಸ್ ಶೆಟ್ಟಿ ಹತ್ಯೆ, ಗುಂಪು ಹತ್ಯೆಯನ್ನು ಮರೆಮಾಚಿ ಬಿಜೆಪಿ ಪಕ್ಷಕ್ಕೆ ಮೈಲೇಜ್ ನೀಡುವ ಸಲುವಾಗಿ ಸುಹಾಸ್ ಹತ್ಯೆ ಮಾಡಲಾಗಿದೆಯೇ..? ಎಂಬ ಸುದ್ದಿಯನ್ನು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಹರಿಬಿಟ್ಟಿದ್ದ ಕಿನ್ನಿಪದವಿನ ಹಸನ್ ಬಾವ ಎಂಬವರನ್ನು ಕಾವೂರು ಪೊಲೀಸರು ಪತ್ತೆ ಹಚ್ಚಿ ವಿಚಾರಣೆಗೊಳಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X