ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ವಿನೋದ್ ಕುಮಾರ್ಗೆ ಬೆಳ್ಳಿ

ಮಂಗಳೂರು, ಮೇ 10: ರಾಜ್ಯ ಮಟ್ಟದ ಪವರ್ತೀರ್ಪುಗಾರ ವಿನೋದ್ ಕುಮಾರ್ ಎಂ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಪವರ್ಲಿಫ್ಟಿಂಗ್ 66 ಕೆಜಿ ಸ್ಪರ್ಧೆಯಲ್ಲಿ ರಜತ ಪದಕ ಗಳಿಸಿದ್ದಾರೆ.
ಇವರು ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿಗಳಾಗಿದ್ದಾರೆ. ಇವರು ಏಕಲವ್ಯ ಪ್ರಶಸ್ತಿ ವಿಜೇತ ಪವರ್ಲಿಫ್ಟಿಂಗ್ ಇಂಡಿಯಾದ ಅಧ್ಯಕ್ಷ ಸತೀಶ್ ಕುಮಾರ್ ಕುದ್ರೋಳಿ ಅವರ ಶಿಷ್ಯರಾಗಿದ್ದಾರೆ.
Next Story