Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸಸ್ಯ ವಿಜ್ಞಾನಿ...

ಮಂಗಳೂರು: ಸಸ್ಯ ವಿಜ್ಞಾನಿ ಡಾ.ಸೂರ್ಯಪ್ರಕಾಶ್ ಶೆಣೈ ನಿಧನ

ವಾರ್ತಾಭಾರತಿವಾರ್ತಾಭಾರತಿ11 May 2025 8:35 PM IST
share
ಮಂಗಳೂರು: ಸಸ್ಯ ವಿಜ್ಞಾನಿ ಡಾ.ಸೂರ್ಯಪ್ರಕಾಶ್ ಶೆಣೈ ನಿಧನ

ಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ (58) ಅನಾರೋಗ್ಯದಿಂದ ರವಿವಾರ ಬೆಳಗ್ಗೆ ಕಡಬದ ಹೊಸ್ಮಠದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಪಶ್ಚಿಮ ಘಟ್ಟದ ಸಸ್ಯಸಂಪತ್ತಿಗೆ ಜೀವ ನೀಡುವಂತೆ, ಪಿಲಿಕುಳದ 85 ಎಕರೆ ಪ್ರದೇಶದಲ್ಲಿ ಸ್ಥಾಪಿತವಾಗಿ ರುವ ‘ಸಸ್ಯಕಾಶಿ’ ಎಂಬ ಸಸ್ಯೋದ್ಯಾನ ನಿರ್ಮಾಣದಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು.

ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಿಗೆ ಭೇಟಿನೀಡಿ, ಬೀಜ ಸಂಗ್ರಹಿಸಿ ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಮತ್ತು ಜೀವವೈವಿಧ್ಯ ರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಮೊದಲ ಎಂ.ಎಸ್ಸಿ. (1988-90) ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದು, ನಂತರ ಅದೇ ವಿಭಾಗದಿಂದ ಎಂ.ಫಿಲ್ ಹಾಗೂ ಪಿಎಚ್‌ಡಿ ಪದವಿ ಪಡೆದಿದ್ದರು.

ತಮ್ಮ ಸಂಶೋಧನೆಗಳ ಮೂಲಕ ಅನೇಕ ನಶಿಸಿ ಹೋಗುತ್ತಿರುವ ಹಾಗೂ ಅಪರೂಪದ ಸ್ಥಳೀಯ ಪ್ರಬೇಧದ ಸಸ್ಯಗಳನ್ನು ಪುನಶ್ಚೇತನಗೊಳಿಸಿ, ರಾಷ್ಟ್ರೀಯ ಹಾಗೂ ಅಂತರ್‌ರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ಅನೇಕ ವೈಜ್ಞಾನಿಕ ಲೇಖನಗಳನ್ನು ಪ್ರಕಟಿಸಿದ್ದರು.

2000ರಲ್ಲಿ ಐಎನ್‌ಇಪಿ ಪ್ರಾಯೋಜಿತ ಸಸ್ಯಕಾಶಿಯ ಸ್ಥಾಪನೆಯಿಂದ ಆರಂಭವಾಗಿ, 2011ರಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಸಹಾಯದಿಂದ ಪಿಲಿಕುಳದ ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಸ್ಥಾಪನೆಗೊಳ್ಳುವವರೆಗೆ ಅವರ ವೃತ್ತಿಪರ ಕಾರ್ಯಕ್ಷೇತ್ರ ಶ್ರೀಮಂತವಾಗಿತ್ತು. ಅವರು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕೇವಲ ಸಂಶೋಧಕನಾಗಿ ಮಾತ್ರವಲ್ಲ, ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು.

ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಆಯುರ್ವೇದ ವಿದ್ಯಾರ್ಥಿಗಳಿಗಾಗಿ ಪರಿಸರ ಮತ್ತು ಸಸ್ಯ ಸಂರಕ್ಷಣೆಯ ಕುರಿತು ಹಲವು ತರಬೇತಿ ಶಿಬಿರಗಳನ್ನು, ಕಾರ್ಯಾಗಾರಗಳನ್ನು ಅವರು ಆಯೋಜಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X