Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಟಿಂಟೆಡ್ ಗ್ಲಾಸ್ ವಿರುದ್ಧ...

ಮಂಗಳೂರು| ಟಿಂಟೆಡ್ ಗ್ಲಾಸ್ ವಿರುದ್ಧ ಟ್ರಾಫಿಕ್ ಪೊಲೀಸರಿಂದ ಕಾರ್ಯಾಚರಣೆ

10 ದಿನಗಳಲ್ಲಿ 504 ಪ್ರಕರಣ, 2.53 ಲಕ್ಷ ರೂ. ದಂಡ

ವಾರ್ತಾಭಾರತಿವಾರ್ತಾಭಾರತಿ12 May 2025 9:49 PM IST
share
ಮಂಗಳೂರು| ಟಿಂಟೆಡ್ ಗ್ಲಾಸ್ ವಿರುದ್ಧ ಟ್ರಾಫಿಕ್ ಪೊಲೀಸರಿಂದ ಕಾರ್ಯಾಚರಣೆ

ಮಂಗಳೂರು, ಮೇ 12: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್‌ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯಲ್ಲಿ ಹತ್ತು ದಿನಗಳಲ್ಲಿ ಒಟ್ಟು 504 ಪ್ರಕರಣಗಳನ್ನು ದಾಖಲಿಸಿದ್ದಾರೆ. ಒಟ್ಟು 2, 53, 000 ರೂ. ದಂಡ ವಿಧಿಸಲಾಗಿದೆ.

ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ದಾಖಲಾತಿಗಳನ್ನು ಪತ್ತೆ ಹಚ್ಚಲು ವಿಶೇಷ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ದಾಖಲಾತಿಯ ಪರಿಶೀಲನೆ ವೇಳೆ ವಾಹನಗಳು ಟಿಂಟೆಡ್ ಗ್ಲಾಸ್ ಅಳವಡಿಸುವುದರ ವಿರುದ್ಧವೂ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮೇ 2 ರಿಂದ ಮೇ 11ರ ವರೆಗೆ ಟಿಂಟೆಡ್ ಗ್ಲಾಸ್ ಅಳವಡಿಸಿ ಸಂಚರಿಸುವ ಒಟ್ಟು 504 ಕಾರುಗಳನ್ನು ಪತ್ತೆ ಹಚ್ಚಿ, ಅವುಗಳ ವಿರುದ್ಧ ಪ್ರಕರಣವನ್ನು ದಾಖಲಿಸಿ ದಂಡವನ್ನು ವಿಧಿಸಲಾಗಿದೆ.

ಟಿಂಟೆಡ್ ಗ್ಲಾಸ್ ಅಥವಾ ಬ್ಲಾಕ್ ಫಿಲ್ಮ್ ಸ್ಟಿಕ್ಕರ್ ಅಳವಡಿಸಿರುವುದನ್ನು ವಾಹನ ಚಾಲಕರಿಂದ ತೆಗೆಸಿ ಸೂಕ್ತ ತಿಳುವಳಿಕೆಯನ್ನು ನೀಡಲಾಗಿರುತ್ತದೆ. ಈ ವಿಶೇಷ ಕಾರ್ಯಾಚರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದೆ.

ಸರ್ವೋಚ್ಚ ನ್ಯಾಯಾಲಯದ ತೀರ್ಪಿನಲ್ಲಿ ವಾಹನಗಳಲ್ಲಿ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂಗಳನ್ನು ಆಳವಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಸದ್ರಿ ಟಿಂಟೆಡ್ ಗ್ಲಾಸ್ ಗಳನ್ನು ತೆರವುಗೊಳಿಸು ವಂತೆ ಆದೇಶಿಸಿರುತ್ತದೆ. ವಾಹನಗಳ ಗಾಜುಗಳಿಗೆ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಇತರೆ ವಸ್ತು ಗಳನ್ನು ಅಂಟಿಸುವಂತಿಲ್ಲ. ಈಗಾಗಲೇ ವಾಹನಗಳಿಗೆ ಟಿಂಟೆಡ್ ಗ್ಲಾಸ್ ಅಳವಡಿಕೊಂಡಿದ್ದರೆ ಸಾರ್ವಜನಿಕರು ವಾಹನ ಚಾಲಕರು ಅದನ್ನು ಸ್ವತ: ತೆರವುಗೊಳಿಸಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ನಿಯಮ ಉಲ್ಲಂಘನೆ ಮಾಡುವವರ ವಿರುದ್ದ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆಯನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X