Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಥಮ ಚಿಕಿತ್ಸೆ ಅರಿವು ಅತ್ಯಗತ್ಯ:...

ಪ್ರಥಮ ಚಿಕಿತ್ಸೆ ಅರಿವು ಅತ್ಯಗತ್ಯ: ಪ್ರೊ.ಪಿ.ಎಲ್.ಧರ್ಮ

ಮಂಗಳೂರು ವಿವಿಯಲ್ಲಿ 'ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಾಗಾರ'

ವಾರ್ತಾಭಾರತಿವಾರ್ತಾಭಾರತಿ14 May 2025 6:12 PM IST
share
ಪ್ರಥಮ ಚಿಕಿತ್ಸೆ ಅರಿವು ಅತ್ಯಗತ್ಯ: ಪ್ರೊ.ಪಿ.ಎಲ್.ಧರ್ಮ

ಕೊಣಾಜೆ‌: ಯಾವುದೇ ಅವಘಡ, ಅಪಘಾತ ಸಂಭವಿಸಿದ ತಕ್ಷಣ‌ ಪೋಟೋ ವೀಡಿಯೋ ತೆಗೆಯುವ‌ ಬದಲು ಗಾಯಾಳುಗಳಿಗೆ ಮಾನವೀಯತೆಯೊಂದಿಗೆ ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವ ಪ್ರಯತ್ನ ನಮ್ಮದಾಗಬೇಕು. ಯುವ ಸಮುದಾಯ, ವಿದ್ಯಾರ್ಥಿಗಳು ಇಂತಹ ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾ ಗಾರದಲ್ಲಿ ಭಾಗವಹಿಸಿ ಅರಿವನ್ನು ಹೆಚ್ಚಿಸುವುದರೊಂದಿಗೆ ಹಳ್ಳಿಯ ಜನತೆಗೂ ಈ‌ ಕುರಿತು ಮಾಹಿತಿ ಒದಗಿಸುವ ಮೂಲಕ ಸಮಾಜಕ್ಕೆ‌ ತಮ್ಮದೇ ಆದ ಕೊಡುಗೆ ನೀಡಬಹುದು ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್‌.ಧರ್ಮ ಅವರು ಹೇಳಿದರು.

ಅವರು ಮಂಗಳೂರು ವಿವಿಯ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಹಾಗೂ ವಿದ್ಯಾರ್ಥಿ ಪರಿಷತ್ತು ವತಿಯಿಂದ ಮಂಗಳ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಾ ಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮಗೆ ಚಿಕಿತ್ಸೆ,‌ಆರೋಗ್ಯ ರಕ್ಷಣೆಯ ಮೂಲಕ ಮರುಜೀವ ಕೊಡುವವರು ವೈದ್ಯರು. ಆದ್ದರಿಂದ ವೈದ್ಯರ ಸೇವೆಯ ಬಗ್ಗೆ ಸದಾ ಗೌರವವಿರಬೇಕು ಎಂದರು.

ನಿಟ್ಟೆ ಕ್ಷೇಮಾ ಆಸ್ಪತ್ರೆಯ ವೈದ್ಯರಾದ ‌ಪ್ರೊ.ಶ್ರೀ ಪಾದ ಜಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಈಗ ಆಧುನಿಕತೆ, ತಂತ್ರಜ್ಞಾನದ ಯುಗವಾಗಿದೆ. ಮನುಷ್ಯನಿಗೆ‌ ಎದುರಾಗುವ ಯಾವುದೇ ಅವಘಡಗಳ ಸಂದರ್ಭದಲ್ಲಿ ಮಾಹಿತಿಯೊಂದಿಗೆ ನಾವು ವೀವೇಕಪೂರ್ಣವಾಗಿ ವ್ಯವಹರಿಸಿದರೆ ಅಪಾಯ ಕಾರಿ ಸಂದರ್ಭದಲ್ಲಿಯೂ ಜೀವ ಉಳಿಸಬಹುದು. ಈ‌ ನಿಟ್ಟಿನಲ್ಲಿ ‌ಇಂತಹ ಕಾರ್ಯಾಗಾರ ಪ್ರಯೋಜನಕಾರಿಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬೀದಿನಾಯಿಗಳ ಹಾಗೂ ಪ್ರಾಣಿ ಸಂರಕ್ಷಕಿ ರಜನಿ ದಾಮೋದರ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾದ‌ ಪ್ರೊ.ಪ್ರಶಾಂತ್ ನಾಯ್ಕ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.

"ಶಿಕ್ಷಣ,‌ ಉದ್ಯೋಗದಿಂದ ಮಾತ್ರ ಬದುಕು ಪರಿಪೂರ್ಣವಾಗದು. ಸ್ವಾರ್ಥ ಮನೋಭಾವನೆಯನ್ನು ತೊರೆದು ಮಾನವೀಯ ‌ಮೌಲ್ಯವನ್ನು ಬೆಳೆಸಿಕೊಳ್ಳಬೇಕು.‌ ತಂದೆ ತಾಯಿಗೆ ಮೊದಲ ಗೌರವಕೊಡುವು ದರೊಂದಿಗೆ, ಪ್ರಾಣಿ ಸಂರಕ್ಷಣೆಯ ಬಗೆಗೂ ನಮ್ಮ ಮನ ಮಿಡಿಯಬೇಕು".

-ರಜನಿ ದಾಮೋದರ ಶೆಟ್ಟಿ, ಪ್ರಾಣಿಗಳ ಸಂರಕ್ಷಕಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X