Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಡಲ್ಕೊರೆತ ಕಾಮಗಾರಿಗೆ ಮುನ್ನ ಸ್ಥಳೀಯರ...

ಕಡಲ್ಕೊರೆತ ಕಾಮಗಾರಿಗೆ ಮುನ್ನ ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಯು.ಟಿ.ಖಾದರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 May 2025 8:04 PM IST
share
ಕಡಲ್ಕೊರೆತ ಕಾಮಗಾರಿಗೆ ಮುನ್ನ ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಯು.ಟಿ.ಖಾದರ್ ಸೂಚನೆ

ಮಂಗಳೂರು: ಕಡಲ್ಕೊರೆತ ಕಾಮಗಾರಿಗಳನ್ನು ನಡೆಸುವ ಮುನ್ನ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಕೆಲಸ ಆರಂಭಿಸುವಂತೆ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಸೂಚಿಸಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರ ಈ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಕಡಲ್ಕೊರೆತ ಕಾಮಗಾರಿ ನಡೆಸುವಾಗ ಅಧಿಕಾರಿಗಳು ಸ್ಥಳೀಯ ಪ್ರದೇಶಕ್ಕೆ ಸೂಕ್ತವಲ್ಲದ ತಂತ್ರ ಜ್ಞಾನದಿಂದ ಕಾಮಗಾರಿ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ಷೇಪಣೆಗಳು ಬರುತ್ತಿದೆ. ಕಡಲ ಅಲೆಗಳ ಅಬ್ಬರವು ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿಯಲ್ಲಿರುತ್ತದೆ. ಸ್ಥಳೀಯ ಮೀನು ಗಾರರು ಹಾಗೂ ಇತರೆ ಕಡಲತೀರ ನಿವಾಸಿಗಳು ಹಲವು ದಶಕಗಳಿಂದ ಕಡಲತೀರದಲ್ಲಿ ವಾಸಿಸುತ್ತಿದ್ದು, ಕಡಲ ಅಲೆಗಳ ಏರಿಳಿತದ ಬಗ್ಗೆ ಅನುಭವದ ಮಾಹಿತಿ ಹೊಂದಿದ್ದಾರೆ. ಅವರ ಅಭಿಪ್ರಾಯ ಆಲಿಸಿ ಕಾಮಗಾರಿ ಯನ್ನು ನಡೆಸಬೇಕು ಎಂದು ಸ್ಪೀಕರ್ ಖಾದರ್ ತಿಳಿಸಿದರು.

ಈಗಾಗಲೇ ಸರಕಾರವು ಸಮುದ್ರ ಪ್ರತಿಬಂಧಕ ಕಾಮಗಾರಿಗಳಿಗೆ ಕರಾವಳಿ ತೀರದ 3 ಜಿಲ್ಲೆಗಳಿಗೆ 200 ಕೋ.ರೂ. ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಅಲ್ಲಲ್ಲಿ ಅಲ್ಪಸ್ವಲ್ಪಕಾಮಗಾರಿ ನಡೆಸುವ ಬದಲು ಅತೀ ಹೆಚ್ಚು ಕಡಲ್ಕೊರೆತ ಉಂಟಾಗುವ ಪ್ರದೇಶಗಳಲ್ಲಿ ನಿರ್ದಿಷ್ಟ ಕಾಮಗಾರಿ ನಡೆಸಿ ಪೂರ್ಣಗೊಳಿಸುವಂತೆ ಅವರು ತಿಳಿಸಿದರು.

*ಉಳ್ಳಾಲ ಜೆಟ್ಟಿ: ಉಳ್ಳಾಲ ಕೋಟೆಪುರದಲ್ಲಿ ಮೀನುಗಾರಿಕೆ ಜೆಟ್ಟಿ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸ ಬೇಕು. 150 ಮೀ.ಜೆಟ್ಟಿಗೆ ಸೂಕ್ತವಾದ ಸ್ಥಳ ನೀಡಬೇಕು. ಇದಕ್ಕೆ ಸಂಬಂಧಪಟ್ಟ ಎಲ್ಲಾ ಪ್ರಕ್ರಿಯೆಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಯು.ಟಿ. ಖಾದರ್ ಸೂಚಿಸಿದರು.

ಸಭೆಯಲ್ಲಿ ಕರ್ನಾಟಕ ಜಲ ಸಾರಿಗೆ ಮಂಡಳಿಯ ಚೀಫ್ ಇಂಜಿನಿಯರ್ ದಿವಾಕರ್ ನಾಯಕ್, ಮೀನುಗಾ ರಿಕೆ ಜಂಟಿ ನಿರ್ದೇಶಕ ಸಿದ್ದಯ್ಯ, ಉಪ ನಿರ್ದೇಶಕ ದಿಲೀಪ್, ಸಿ.ಆರ್.ಝೆಡ್ ಪ್ರಾದೇಶಿಕ ನಿರ್ದೇಶಕರಾದ ರಘು, ಸುಶ್ಮಿತಾ, ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X