Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮಾಜಕ್ಕೆ ಕೊಡುಗೆ ನೀಡುವ ಸಾಧಕರಾಗಿ:...

ಸಮಾಜಕ್ಕೆ ಕೊಡುಗೆ ನೀಡುವ ಸಾಧಕರಾಗಿ: ದ.ಕ. ಡಿಸಿ ಮುಲ್ಲೈ ಮುಗಿಲನ್

ಎಸ್ ಎಸ್ ಎಲ್ ಸಿ, ಪಿಯುಸಿ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 May 2025 8:37 PM IST
share
ಸಮಾಜಕ್ಕೆ ಕೊಡುಗೆ ನೀಡುವ ಸಾಧಕರಾಗಿ: ದ.ಕ. ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ಸಮಾಜಕ್ಕೆ ಕೊಡುಗೆ ನೀಡುವ ಸಾಧಕರಾಗಿ ಎಂದು 2025ರ ಎಸ್ ಎಸ್ ಎಲ್ ಸಿ, ಪಿಯುಸಿ ಸಾಧಕರನ್ನು ಅಭಿನಂದಿಸುತ್ತಾ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕರೆ ನೀಡಿದ್ದಾರೆ.

ಅವರು ಬುಧವಾರ ಡಿ.ಸಿ.ಬಂಗಲೆಯಲ್ಲಿ ಹಮ್ಮಿಕೊಂಡಿದ್ದ 2025ರ ಎಸ್ ಎಸ್ ಎಲ್ ಸಿ,ಪಿಯುಸಿ ಸಾಧಕರ ಸಮಾವೇಶ ವನ್ನು ದ್ದೇಶಿಸಿ ಮಾತನಾಡುತ್ತಿದ್ದರು.

ಸಮಾಜದಲ್ಲಿ ಭವಿಷ್ಯದಲ್ಲಿ ನಮ್ಮಿಂದ ಎಷ್ಟು ಜನರಿಗೆ ಉಪಕಾರ ಆಗುತ್ತದೆ ಎನ್ನುವುದರ ಮೇಲೆ ನಮ್ಮ ಯಶಸ್ಸು ಅಡಗಿದೆ.ನಮ್ಮ ಮೇಲೆ ಮೊದಲು ನಮಗೆ ನಂಬಿಕೆ ಬೇಕು.ಪೊಷಕರು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅವಕಾಶ ನೀಡಬೇಕು. ಮಕ್ಕಳ ಸಾಧನೆಯಲ್ಲಿ ಪೋಷಕರ,ಶಿಕ್ಷಕರ ಪಾತ್ರ ಅತ್ಯಂತ ಮಹತ್ವ ದ್ದಾಗಿದೆ. ವಿದ್ಯಾರ್ಥಿ ಗಳು ಕಲಿಕೆಯ ಉದ್ದೇಶ ತಿಳಿದುಕೊಳ್ಳುವುದು ಮುಖ್ಯ.ಕಲಿಕೆಗೆ ಆಸಕ್ತಿಯೂ ಮುಖ್ಯ. ನನ್ನ ಬಾಲ್ಯ ದಲ್ಲಿ ಡಿ.ಸಿ ಬಂಗಲೆ ಬಳಿ ಹೋಗುತ್ತಿದ್ದೆ. ಅಲ್ಲಿ ಇದ್ದ ಡಿ‌.ಸಿ ಹೆಸರು ಗಮನಿಸಿ ಆ ಜಾಗದಲ್ಲಿ ನನ್ನ ಹೆಸರು ಒಂದು ದಿನ ಕಾಣಬೇಕು ಎಂದು ಯೋಚಿಸುತ್ತಿದ್ದೆ. ಅದೇ ಚಿಂತನೆ ನಾನು ಜಿಲ್ಲಾಧಿಕಾರಿ ಯಾಗಲು ಒಂದು ಕಾರಣ ಎಂದರು. ಅದೇ ಕಾರಣಕ್ಕಾಗಿ ಡಿ‌ಸಿ ಬಂಗಲೆಯಲ್ಲಿ ಸಾಧಕರನ್ನು ಕರೆದು ಸನ್ಮಾನಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಮಾತನಾಡುತ್ತಾ, ನೀವು ಪರಿಶ್ರಮ ದಿಂದ ಉತ್ತಮ ಸ್ಥಾನ ಪಡೆದಿದ್ದೀರಿ ಅದನ್ನು ಕಾಯ್ದು ಕೊಳ್ಳುವುದು ಮುಖ್ಯ.ಭವಿಷ್ಯದ ಬಗ್ಗೆ ಚಿಂತನೆ ಮಾಡಿ ಕೊಂಡು ಮುಂದಿನ ಅಧ್ಯಯನ ವೃತ್ತಿಯನ್ನು ಆಯ್ಕೆ ಮಾಡಿ ಕೊಳ್ಳಬೇಕು ಎಂದು ಸಾಧಕರಿಗೆ ಕಿವಿ ಮಾತು ಹೇಳಿ ಶುಭ ಹಾರೈಸಿದರು.ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಮಾತನಾಡುತ್ತಾ, ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಮತ್ತು ಪಿಯುಸಿಯಲ್ಲಿ ಎರಡನೆ ಸ್ಥಾನ ಪಡೆಯಲು ಕಾರಣರಾದ ವಿದ್ಯಾರ್ಥಿ ಸಾಧಕರು, ಪೋಷಕ ರಿಗೆ ಜೊತೆಗೆ ಸಾಧಕರನ್ನು ಪ್ರೋತ್ಸಾಹಿ ಸುತ್ತಿರುವ ನಾಗರೀಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಸಾಧಕ ವಿದ್ಯಾರ್ಥಿ ಗಳು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ,ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ ಗೋಯಲ್, ಡಿಎಫ್ಒ ಆ್ಯಂಟೊನಿ ಮರಿಯಪ್ಪ ಮೊದಲಾದವರು ಶುಭ ಹಾರೈಸಿದರು. ಮಂಜುನಾಥ್ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಕಾರ್ಯಕ್ರಮ ನಿರೂಪಿಸಿದರು.









share
ವಾರ್ತಾಭಾರತಿ
ವಾರ್ತಾಭಾರತಿ
Next Story
X