Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ವಾವಲಂಬನೆಯಿಂದ ಬದುಕು ಹಸನು: ಸ್ಪೀಕರ್...

ಸ್ವಾವಲಂಬನೆಯಿಂದ ಬದುಕು ಹಸನು: ಸ್ಪೀಕರ್ ಯು.ಟಿ.ಖಾದರ್

ಕೊಣಾಜೆ: ಸ್ವ‌ಉದ್ಯೋಗ ತರಬೇತು ಪಡೆದವರಿಗೆ ಪ್ರಮಾಣಪತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ17 May 2025 5:58 PM IST
share
ಸ್ವಾವಲಂಬನೆಯಿಂದ ಬದುಕು ಹಸನು: ಸ್ಪೀಕರ್ ಯು.ಟಿ.ಖಾದರ್

ಕೊಣಾಜೆ: ಸಮಾಜದಲ್ಲಿರುವ ಅನೇಕ ಸಂಘ ಸಂಸ್ಥೆಗಳು ಜನರ ಸ್ವಾವಲಂಬನೆಯ ಬದುಕಿಗೆ ಪ್ರೋತ್ಸಾಹ ನೀಡುತ್ತಾ ಬಂದಿವೆ. ಸ್ವಾವಲಂಬನೆಯಿಂದ ಬದುಕು ಹಸನುಗೊಳ್ಳುತ್ತದೆ. ಟೈಲರಿಂಗ್ ತರಬೇತಿ ಪಡೆದ‌ ವರು ತಂಡವಾಗಿ ಕಾರ್ಯನಿರ್ವಹಿಸಿದರೆ ಉದ್ಯಮದ ರೂಪ ನೀಡಲು ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ಕೊಣಾಜೆ ಮಂಗಳ ಗ್ರಾಮೀಣ ಯುವಕ ಸಂಘದ ಆಶ್ರಯದಲ್ಲಿ ನಡೆದ ಸ್ವ ಉದ್ಯೋಗ ತರಬೇತಿ ಶಿಬಿರ ಸಮಾರೋಪ ಸಮಾರಂಭದಲ್ಲಿ ತರಬೇತಿ ಪಡೆದವರಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.

ಜೀವನಲ್ಲಿ ಒಮ್ಮಲೇ ಅಭಿವೃದ್ಧಿ ಕಾಣಲಸಾಧ್ಯ, ಪಡೆದ ತರಬೇತಿ ಆಸಕ್ತಿಯಿಂದ ಮುಂದುವರಿಸಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಯಶಸ್ಸು ಸಾಧ್ಯ. ತರಬೇತಿ ಪಡೆದಿರುವ ಅರ್ಹರ ಪಟ್ಟಿ ತಯಾರಿಸಿಟ್ಟರೆ ಅಲ್ಪಸಂಖ್ಯಾತ ಇಲಾಖೆಯಿಂದ ಟೈಲರಿಂಗ್ ಯಂತ್ರ ನೀಡಲು ಪ್ರಯತ್ನಿಸುತ್ತೇನೆ. 20 ಯಂತ್ರಗಳನ್ನು ಹಾಕಿ ಸಣ್ಣ ಉದ್ಯಮ ರೂಪಿಸಲು ಬ್ಯಾಂಕ್ ಅಥವಾ ಇತರ ರೂಪದಲ್ಲಿ ಸಹಾಯ ನೀಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಜಯ ಗ್ರಾಮೀಣ ಪ್ರತಿಷ್ಠಾನ 30 ವರ್ಷದಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮ ಗಳನ್ನು ಆಯೋಜಿಸಿಕೊಂಡು ಮುನ್ನಡೆಯಿತ್ತಿದೆ ಎಂದರು.

ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಡಿ.ಕುಂದರ್, ನಿವೃತ್ತ ಮುಖ್ಯಶಿಕ್ಷಕ ರವೀಂದ್ರ ರೈ ಕಲ್ಲಿಮಾರ್, ಕಾರ್ಯನಿರ್ವಹಣಾಧಿಕಾರಿ ಎರಿಕ್ ಡಿಸೋಜ, ವಕ್ಫ್ ರಾಜ್ಯ ಸದಸ್ಯ ಅಬ್ದುಲ್ ರಹ್ಮಾನ್ ಕೊಣಾಜೆ, ಪಂಚಾಯತ್ ಮಾಜಿ ಅಧ್ಯಕ್ಷ ಶೌಕತ್ ಅಲಿ, ಸದಸ್ಯರಾದ ಇಕ್ಬಾಲ್, ಇಕ್ಬಾಲ್ ಕೊಣಾಜೆ, ಹಸನ್ ಕುಂಞಿ, ಹಬೀಬ್, ಪಂಡರಿನಾಥ್, ಅಮೀರ್ ಮೊದಲಾದವರು ಉಪಸ್ಥಿತರಿದ್ದರು.

ಮಂಗಳ ಗ್ರಾಮೀಣ ಸಂಘದ ಅಧ್ಯಕ್ಷರಾದ ಎ.ಕೆ.ಅಬ್ದುಲ್ ರಹ್ಮಾನ್ ಕೊಣಾಜೆ ವಂದಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ಅಚ್ಚುತ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X