Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೇರಳಕಟ್ಟೆ | ವಿವಾಹ ಕಾರ್ಯಕ್ರಮದಲ್ಲಿ...

ನೇರಳಕಟ್ಟೆ | ವಿವಾಹ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ25 May 2025 1:36 PM IST
share
ನೇರಳಕಟ್ಟೆ | ವಿವಾಹ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ

ಬಂಟ್ವಾಳ: ಕೊಡಾಜೆ ಹಸೈನಾರ್ ಎಂಬವರ ಪುತ್ರ ನೌಶಾದ್ ರ ವಿವಾಹ ಮೇ 22ರಂದು ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ನಡೆದಿದ್ದು, ಈ ವೇಳೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಐಕ್ಯ ವೇದಿಕೆ ಕೊಡಾಜೆ, ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಯೆನೆಪೊಯ ಆಸ್ಪತ್ರೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ದಿವಂಗತ ರಫಾ ಪಾಲ್ತಾಡ್, ನವಾಝ್ ಕೊಡಾಜೆ, ಫಾರೂಕ್ ಬುಡೋಳಿ ಹಾಗೂ ಸಲ್ಮಾನ್ ಮಾಣಿ ಇವರ ಸ್ಮರಣಾರ್ಥ ಈ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಶಿಬಿರವನ್ನು ಉದ್ಘಾಟಿಸಿದ ಕೊಡಾಜೆ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಲ ಮಾತನಾಡಿ, ವಿವಾಹ ಸಮಾರಂಭದ ಜೊತೆಗೆ ರಕ್ತದಾನ ಶಿಬಿರವನ್ನು ಆಯೋಜಿಸುವ ಮೂಲಕ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿರುವುದು ಶ್ಲಾಘನೀಯ ಎಂದರು.

ಸೈಯದ್ ಹಂಝ ತಂಙಳ್ ಪಾಟ್ರಕೋಡಿ ದುಆ ನೆರವೇರಿಸಿದರು, ಕೊಡಾಜೆ ಐಕ್ಯ ವೇದಿಕೆಯ ಅಧ್ಯಕ್ಷ ಫಾರೂಕ್ ಗೋಳಿಕಟ್ಟೆ ಅಧ್ಯಕ್ಷತೆ ವಹಿಸಿದ್ದರು.

ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಕೆ. ಶ್ರೀಧರ ರೈ ಕುರ್ಲೆತ್ತಿಮಾರು, ಮಾಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಇಬ್ರಾಹೀಂ ಕೆ. ಮಾಣಿ, ನೇರಳಕಟ್ಟೆ ಸಿ.ಎ. ಬ್ಯಾಕ್ ಉಪಾಧ್ಯಕ್ಷ ಡಿ.ತನಿಯಪ್ಪ ಗೌಡ ಮಾತನಾಡಿದರು.

ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ, ಜನಪ್ರಿಯ ಗಾರ್ಡನ್ ನ ಇಸ್ಮಾಯೀಲ್ ಹಾಜಿ ಕಂಬಳಬೆಟ್ಟು, ಡಾ.ಕೃಷ್ಣ, ಬ್ಲಡ್ ಡೋನರ್ಸ್ ನ ನಿಝಾಮ್ ಬೆಳ್ತಂಗಡಿ, ಇಬ್ರಾಹೀಂ ಹಾಜಿ ಮಾಣಿ, ಇಸ್ಮಾಯೀಲ್ ಮದನಿ ನೇರಳಕಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ, ಪುತ್ತೂರು ತಾಲೂಕು ಪಂಚಾಯತ್ ಮಾಜಿ ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಹಸೈನಾರ್ ನೆಲ್ಲಿಗುಡ್ಡೆ ಶುಭ ಹಾರೈಸಿದರು. ಯುವ ಕವಿ ಸಲೀಂ ಮಾಣಿ ಕವನ ವಾಚಿಸಿದರು.

ಇದೇ ವೇಳೆ ಮದುಮಗ ನೌಶಾದ್ ಅವರ ತಂದೆ ಹಸೈನಾರ್ ಮಾಣಿ, ಸಹೋದರ ನೌಫಾಲ್ ಅವರನ್ನು ಅಭಿನಂದಿಸಲಾಯಿತು, ಬ್ಲಡ್ ಡೋನರ್ಸ್ ತಂಡ ಮತ್ತು ಶಿಬಿರದಲ್ಲಿ ಭಾಗವಹಿಸಿದ ಯೆನೆಪೋಯ ಆಸ್ಪತ್ರೆಯ ವೈದ್ಯಕೀಯ ತಂಡವನ್ನು ಗೌರವಿಸಲಾಯಿತು.

ಐಕ್ಯ ವೇದಿಕೆ ಕೊಡಾಜೆ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು. ಐಕ್ಯ ವೇದಿಕೆಯ ಗೌರವಾಧ್ಯಕ್ಷ ಲತೀಫ್ ನೇರಳಕಟ್ಟೆ ನೇರಳಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಶಿಬಿರದಲ್ಲಿ 60 ಮಂದಿ ರಕ್ತದಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X