Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ...

ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ3 Jun 2025 7:17 PM IST
share
ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

ಮಂಗಳೂರು ಜೂ.3: ಪ್ರಸಕ್ತ 2025ನೇ ಸಾಲಿನ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.91ಕ್ಕಿಂತ ಹೆಚ್ಚಿನ ಅಂಕ ಪಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‌ಸೈಟ್ https://ksgeanews.blogspot.com ಮುಖಾಂತರ ಅರ್ಜಿ ಅಪ್‌ಲೋಡ್ ಮಾಡಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಲು ವಿಧಾನ ಹಾಗೂ ಅಗತ್ಯ ಮಾಹಿತಿಗೆ ಕೆಎಸ್‌ಜಿಇಎ ನ್ಯೂಸ್ ಯೂಟ್ಯೂಬ್ (KSGEA NEWS YOUTUBE)ಚಾನೆಲ್‌ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.5 ಆಗಿದೆ. ವಿದ್ಯಾರ್ಥಿಯು 2025ರ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ನೌಕರರಾಗಿರಬೇಕು. ನಿಗಮ ಮಂಡಳಿ/ಪ್ರಾಧಿಕಾರ/ವಿಶ್ವವಿದ್ಯಾನಿಲಯ ಖಾಸಗಿ ಮತ್ತು ಅನುದಾನಿಹಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.

ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು:-ಇಲಾಖೆಯ ಸೇವಾ ದೃಢೀಕರಣ ಪತ್ರ, ವಿದ್ಯಾರ್ಥಿಯ ಪಾಸ್‌ಪೋರ್ಟ್ ಭಾವಚಿತ್ರ ಮತ್ತು ದೃಢೀಕೃತ ಅಂಕಪಟ್ಟಿ, ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು/ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ (KSGEA NEWS Blogನಲ್ಲಿ ಪಿಡಿಎಫ್ ಫೈಲ್ ಲಭ್ಯವಿದೆ). ಮೇಲ್ಕಂಡ ಲಗತ್ತುಗಳನ್ನು ನಿಗದಿಸಿ JPG Formatನಲ್ಲಿ (ಐಎಂಬಿ ಮೀರದಂತೆ) ಅಪ್‌ಲೋಡ್ ಮಾಡಬೇಕು.

ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್ ಸ್ವೀಕೃತಿ ರವಾನೆಯಾಗಿದೆ. ಶೇಕಡಾವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಲತೇಶ್ ಎ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X