Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಹಿತಕರ ಘಟನೆ ಬಗ್ಗೆ ಅವಲೋಕನ:...

ಅಹಿತಕರ ಘಟನೆ ಬಗ್ಗೆ ಅವಲೋಕನ: ದ.ಕ.ಜಿಲ್ಲೆಗೆ ಕೆಪಿಸಿಸಿ ನಿಯೋಗ ಭೇಟಿ

ವಾರ್ತಾಭಾರತಿವಾರ್ತಾಭಾರತಿ4 Jun 2025 11:25 PM IST
share
ಅಹಿತಕರ ಘಟನೆ ಬಗ್ಗೆ ಅವಲೋಕನ: ದ.ಕ.ಜಿಲ್ಲೆಗೆ ಕೆಪಿಸಿಸಿ ನಿಯೋಗ ಭೇಟಿ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ಸತ್ಯಾಸತ್ಯತೆ ಅರಿತುಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ನಿಯುಕ್ತಿಗೊಂಡಿರುವ ಏಳು ಮಂದಿಯನ್ನು ಒಳಗೊಂಡ ಸಮಿತಿಯ ನಿಯೋಗದ ಸದಸ್ಯರು ಬುಧವಾರ ರಾತ್ರಿ ಮಂಗಳೂರಿಗೆ ಆಗಮಿಸಿದ್ದಾರೆ.

ನಗರದ ಖಾಸಗಿ ಹೊಟೇಲಿನಲ್ಲಿ ತಂಗಿರುವ ಸಮಿತಿಯ ಸದಸ್ಯರಾಗಿರುವ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಸೈಯದ್ ನಾಸೀರ್ ಹುಸೇನ್, ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎನ್.ಎ. ಹಾರೀಸ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ವಿ‌.ಆರ್.ಸುದರ್ಶನ್ ಅವರು ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ. ಬಾವ, ಮಿಥುನ್ ರೈ, ಪದ್ಮರಾಜ ಪೂಜಾರಿ, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಎನ್.ಎಸ್.ಕರೀಂ, ಯು.ಬಿ‌.ಸಲೀಂ, ಹಮೀದ್ ಬಜ್ಪೆ ಮತ್ತಿತರರ ಜೊತೆ ಚರ್ಚೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಜಿಲ್ಲೆಯಲ್ಲಿ ಹಿಂದುತ್ವವಾದಿಗಳಿಂದ ಮುಸ್ಲಿಂ ಸಮುದಾಯದ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಮೌನ ತಾಳಿರುವ ಪಕ್ಷ ಮತ್ತು ರಾಜ್ಯ ಸರಕಾರದ ವಿರುದ್ಧ ಆಕ್ರೋಶಗೊಂಡು ಪಕ್ಷಕ್ಕೆ ರಾಜೀನಾಮೆ ನೀಡಿರುವ ಎಂ.ಎಸ್. ಮುಹಮ್ಮದ್, ಕೆ.ಕೆ. ಶಾಹುಲ್ ಹಮೀದ್, ಮಾಜಿ ಮೇಯರ್ ಕೆ.ಅಶ್ರಫ್, ಮಾಜಿ ಕಾರ್ಪೊರೇಟರ್‌ ಗಳಾದ ಲತೀಫ್ ಕಂದಕ್, ರವೂಫ್ ಬಜಾಲ್ ಹಾಗು ಮುಹಮ್ಮದ್ ಬಪ್ಪಳಿಗೆ, ವಹಾಬ್ ಕುದ್ರೋಳಿ, ಇಮ್ರಾನ್ ಎ.ಆರ್., ಮುಹಮ್ಮದ್ ಶಮೀರ್ ಸುರತ್ಕಲ್ ಮತ್ತಿತರರ ಜೊತೆಯೂ ಸಮಿತಿಯ ಸದಸ್ಯರು ಮಾತುಕತೆಗೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

ಈ ಸಮಿತಿಯು ಕೊಲೆಕೃತ್ಯ ನಡೆದ ಸ್ಥಳ ಹಾಗೂ ಸಂಬಂಧಪಟ್ಟ ಕುಟುಂಬಗಳು ಮತ್ತು ಸ್ಥಳೀಯ ರೊಂದಿಗೆ ಚರ್ಚಿಸಿ ಪ್ರಕರಣಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಕೆಪಿಸಿಸಿಗೆ ಸಮಗ್ರ ವರದಿ ನೀಡಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X