Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿಯಲ್ಲಿ ಆಹಾರ ಮೇಳ...

ಮಂಗಳೂರು ವಿವಿಯಲ್ಲಿ ಆಹಾರ ಮೇಳ ಉದ್ಘಾಟನೆ: ವಿದೇಶಿ ವಿದ್ಯಾರ್ಥಿಗಳಿಂದಲೂ ಆಹಾರ ಮಳಿಗೆಗಳು

ವಾರ್ತಾಭಾರತಿವಾರ್ತಾಭಾರತಿ12 Jun 2025 6:47 PM IST
share
ಮಂಗಳೂರು ವಿವಿಯಲ್ಲಿ ಆಹಾರ ಮೇಳ ಉದ್ಘಾಟನೆ: ವಿದೇಶಿ ವಿದ್ಯಾರ್ಥಿಗಳಿಂದಲೂ ಆಹಾರ ಮಳಿಗೆಗಳು

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಎಂಬಿಎ , ಟೂರಿಸಂ ವಿಭಾಗದ‌ ವತಿಯಿಂದ ಮಂಗಳ ಸಭಾಂಗಣದ ಬಳಿ ಎರಡು ದಿನಗಳ‌ ಕಾಲ ನಡೆಯಲಿರುವ 'ಇಟೋಪಿಯಾ-2025' ಆಹಾರ ಮೇಳವನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್‌.ಧರ್ಮ ಅವರು ಗುರುವಾರ . ಉದ್ಘಾಟಿಸಿದರು.

ಆಹಾರಮೇಳವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಉದ್ಘಾಟಿಸಿ ದರು.‌ ಬಳಿಕ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಎಂಬಿಎ ಟೂರಿಸಂ ವಿಭಾಗದ ವತಿಯಿಂದ ನಡೆಯುವ ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಜೋಡಿಸುವ ಮೂಲಕ ಪ್ರೇಕ್ಷಕರನ್ನು ತಮ್ಮತ್ತಾ ಸೆಳದು ಕೊಳ್ಳಲು ವಿದ್ಯಾರ್ಥಿಗಳು ಉತ್ತಮ ಪ್ರಯೋಗ ಮಾಡಿದ್ದಾರೆ. ಜೊತೆಗೆ ಹೊರ ದೇಶದ ವಿದ್ಯಾರ್ಥಿಗಳು ಭಾಗವಹಿಸಿ ತೊಡಗಿಸಿಕೊಂಡಿರುವುದು ವಿಶೇಷ ಎಂದರು.

ಸಾಮಾನ್ಯವಾಗಿ ಇಂತಹ ಕಾರ್ಯಕ್ರಮಗಳಿಂದ ಹೊರಗಡೆಯಿಂದ ಆಹಾರಗಳನ್ನು ತಂದು ವ್ಯಾಪಾರ ಹೇಗೆ ಮಾಡಬೇಕು, ಮತ್ತು ಗ್ರಾಹಕರ ಜೊತೆ ಹೇಗೆ ಮಾತನಾಡಬೇಕು ಮಾಡಿದ ಆಹಾರವನ್ನು ಗ್ರಾಹಕರಿಗೆ ಹೇಗೆ ವಿತರಿಸಬೇಕು ಎಂಬ ಬಗ್ಗೆ ವ್ಯವಹಾರಿಕ ಜ್ಞಾನ ವಿದ್ಯಾರ್ಥಿಗಳಿಗೆ ಸಿಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಂಗಳೂರು ವಿವಿ ಕುಲಸಚಿವರಾದ ಕೆ.ರಾಜು ಮೊಗವೀರ, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಶೇಖರ್ ನಾಯ್ಕ್, ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾದ ಪ್ರೊ.ಪ್ರಶಾಂತ್ ನಾಯ್ಕ್, ಪ್ರಾಧ್ಯಾಪಕರಾದ ಡಾ.ಜೊಸೆಫ್ ಪಿ.ಡಿ ಮೊದಲಾದವರು ಉಪಸ್ಥಿತರಿದ್ದರು.

ಗಮನ ಸೆಳೆದ ವಿದೇಶಿ ತಿಂಡಿಗಳು: ಆಹಾರ ಮೇಳದಲ್ಲಿ ಶ್ರೀಲಂಕಾ,‌ ಅಫ್ಘಾನಿಸ್ತಾನ, ಉಜೈಕಿಸ್ಥಾನ, ಸೌತ್ ಆಫ್ರಿಕಾ ಸೇರಿದಂತೆ ವಿವಿದ ದೇಶದ ವಿದ್ಯಾರ್ಥಿಗಳು, ಹೊರ ರಾಜ್ಯದ ವಿದ್ಯಾರ್ಥಿಗಳ ತಮ್ಮೂರಿನ ವೈವಿದ್ಯಮಯ ಖಾದ್ಯಗಳು ಭಾಗವಹಿಸಿದ್ದವರ ಗಮನಸೆಳೆಯಿತು. ಉಳಿದಂತೆ ಪಾನಿಪೂರಿ,‌ ಮಸಾಲಪೂರಿ,‌‌ ಬಿರಿಯಾನಿ, ಕೋರಿ ರೊಟ್ಟಿ, ಕೇರಳದ ಕಪ್ಪ ಬಿರಿಯಾನಿ, ಪಾನಿಯ ಮಳಿಗೆಗಳೂ ಇದ್ದು ಮಧ್ಯಾಹ್ನದ ವೇಳೆಗೆ ಆಹಾರ ಮೇಳದಲ್ಲಿ ಜನ ತುಂಬಿದ್ದರು.

"ಮಂಗಳೂರು ವಿವಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಜೊತೆಗೆ ವಿದೇಶಿ ವಿದ್ಯಾರ್ಥಿಗಳು ಕೂಡಾ ಅವರ ದೇಶದ ತಿಂಡಿ ತಿನಿಸುಗಳನ್ನು ತಯಾರಿಸಿ ಇಂದಿನ ಈ ಆಹಾರ ಮಳಿಗೆಯಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದಾರೆ. ನಮ್ಮ ದೇಶದಲ್ಲಿ ಆಹಾರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇವೆ. ಬೇರೆ ಬೇರೆ ಊರಿನ ಬೇರೆ ಬೇರೆ ಹೆಸರಿನ ಆಹಾರದ ಜೊತೆಗೆ ತಿಂಡಿ ಸವಿಯುವುದು ಖುಷಿ. ನಮ್ಮ ವಿದ್ಯಾರ್ಥಿಗಳು ಅವರು ತಯಾರಿಸಿದ ತಿಂಡಿ ಗಳನ್ನು ಅಷ್ಟೇ ಖುಷಿಯಲ್ಲಿ ಕೊಟ್ಟಿದ್ದಾರೆ. ಆಹಾರಕ್ಕೆ ಸಂಬಂಧಿಸಿದ ಇಂತಹ ಅಹಾರ ಪ್ರದರ್ಶನ ಇನ್ನು ಮುಂದೆಯೂ ಇದೇ ರೀತಿಯಲ್ಲಿ ನಡೆಸುವ ಯೋಜನೆ ಹಾಕಿದ್ದೇವೆ ಈ ಮೂಲಕ ಬೇರೆ ಬೇರೆ ಊರಿ‌ನ ಹಾಗೂ ಬೇರೆ ಬೇರೆ ದೇಶದ ಆಹಾರಗಳ ಪರಿಚಯವಾಗಲಿ ಅನ್ನೋದು ಆಶಯವಾಗಿದೆ".

- ಪ್ರೊ.ಪಿ.ಎಲ್.ಧರ್ಮ, ಮಂಗಳೂರು ವಿವಿ ಕುಲಪತಿ





share
ವಾರ್ತಾಭಾರತಿ
ವಾರ್ತಾಭಾರತಿ
Next Story
X