Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಿರಂತರ ರಕ್ತದಾನದಿಂದ ಆರೋಗ್ಯಪೂರ್ಣ...

ನಿರಂತರ ರಕ್ತದಾನದಿಂದ ಆರೋಗ್ಯಪೂರ್ಣ ಹೃದಯ: ಡಾ.ತಿಮ್ಮಯ್ಯ

ರೆಡ್‌ಕ್ರಾಸ್‌ನಿಂದ ವಿಶ್ವ ರಕ್ತದಾನಿಗಳ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ14 Jun 2025 9:33 PM IST
share
ನಿರಂತರ ರಕ್ತದಾನದಿಂದ ಆರೋಗ್ಯಪೂರ್ಣ ಹೃದಯ: ಡಾ.ತಿಮ್ಮಯ್ಯ

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಸಮಿತಿ ವತಿಯಿಂದ ಎಸ್‌ಡಿಎಂ ಪಿ.ಜಿ. ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್‌ನ ಸಹಯೋಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ನಗರದ ಕೊಡಿಯಾಲ್‌ಬೈಲ್‌ನ ಎಸ್‌ಡಿಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ಶನಿವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ ಮಾತನಾಡಿ ‘ ನಿರಂತರ ರಕ್ತದಾನ ಮಾಡುವ ರಕ್ತದಾನಿಗಳ ದೇಹದಲ್ಲಿ ಶುದ್ದ ರಕ್ತ ಉತ್ಪಾದನೆಯಾಗುತ್ತಲೇ ಇರುವ ಕಾರಣ ಹೆಚ್ಚು ಆರೋಗ್ಯವಂತರಾಗಿರುತ್ತಾರೆ. ಇದರಿಂದ ಅವರ ಹೃದಯವೂ ಆರೋಗ್ಯ ಪೂರ್ಣವಾಗಿರು ತ್ತದೆ. ತುರ್ತು ಸಂದರ್ಭ ಜೀವ ಉಳಿಸಲು ನೆರವಾಗುವ ರಕ್ತದಾನದ ಬಗ್ಗೆ ಯುವ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅವಶ್ಯ’ಎಂದರು

ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತ ನಾಡಿ ‘ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭ ಅವಶ್ಯ ಇರುವವರಿಗೆ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ವತಿಯಿಂದ ಸಂಪೂರ್ಣ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಿಪಿಎಲ್ ಕಾರ್ಡ್ ಇರುವವರು ಯಾವುದೇ ಆಸ್ಪತ್ರೆಯಲ್ಲಿ ದಾಖಲಾದರೂ ರೆಡ್‌ಕ್ರಾಸ್ ಉಚಿತವಾಗಿ ರಕ್ತ ಒದಗಿಸಲು ಯೋಜನೆ ರೂಪಿಸಲಾಗುವುದು ಎಂದರು.

ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್.ಡಿ. ಎಸ್., ಎಸ್ಡಿಎಂ ಪಿ.ಜಿ.ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ನ ನಿರ್ದೇಶಕಿ ಡಾ.ಸೀಮಾ.ಎಸ್. ಶೆಣೈ, ಕೆಎಂಸಿಯ ಆರ್ಥೋ ವಿಭಾಗದ ಮುಖ್ಯಸ್ಥ ಡಾ.ಕೆ.ಆರ್.ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

15ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ರೆಡ್‌ಕ್ರಾಸ್ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಡಾ.ಸತೀಶ್ ರಾವ್, ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಡಾ.ಸಚ್ಚಿದಾ ನಂದ ರೈ, ಪಿ.ಬಿ.ಹರೀಶ್ ರೈ, ಸಲಹೆಗಾರರಾದ ಪ್ರಭಾಕರ ಶರ್ಮ, ಕೆ.ಸುಧಾಕರ್‌ಉಪಸ್ಥಿತರಿದ್ದರು.

ರೆಡ್‌ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಸ್ವಾಗತಿಸಿ, ಎಸ್‌ಡಿಎಂ ಪಿ.ಜಿ.ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಯೂತ್ ರೆಡ್‌ಕ್ರಾಸ್ ಅಧಿಕಾರಿ ಡಾ.ರಮ್ಯ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ಬಿ.ಅಪೂರ್ವ ರಕ್ತದಾನಿಗಳ ವಿವರ ನೀಡಿದರು. ವೈಷ್ಣವಿ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X