Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರಿ ಮಳೆ: ಸಂಪೂರ್ಣ ನಿಗಾ ವಹಿಸಲು ದ.ಕ....

ಭಾರಿ ಮಳೆ: ಸಂಪೂರ್ಣ ನಿಗಾ ವಹಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಲನ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 Jun 2025 10:14 PM IST
share
ಭಾರಿ ಮಳೆ: ಸಂಪೂರ್ಣ ನಿಗಾ ವಹಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಲನ್ ಸೂಚನೆ

ಮಂಗಳೂರು: ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಎಲ್ಲಾ ತಹಶೀಲ್ದಾರರು ಹಾಗೂ ಇನ್ಸಿಡೆಂಟ್ ಕಮಾಂಡರ್‌ಗಳು ಅಪಾಯದಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಕಾಳಜಿ ಕೇಂದ್ರ /ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸುವಂತೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಲನ್ ಸೂಚಿಸಿದ್ದಾರೆ.

ನೆರೆ ಉಂಟಾಗುವ ಪ್ರದೇಶಗಳ ಮೇಲೆ ತೀರಾ ನಿಗಾ ವಹಿಸಿ ಎಲ್ಲಾ ರಕ್ಷಣಾ ಸಾಮಾಗ್ರಿಗಳನ್ನು ಸನ್ನದ್ಧವಾಗಿರಿಸಬೇಕು. ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರಿಕೆಯನ್ನು ವಹಿಸಬೇಕು. ಎಲ್ಲಾ ತಾಲೂಕು ಹಾಗೂ ಮಹಾನಗರಪಾಲಿಕೆ ಕಂಟ್ರೋಲ್ ರೂಂ ನಿರಂತರ ಕಾರ್ಯಾಚರಣೆ ಯಲ್ಲಿರಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಪ್ರಾಕೃತಿಕ ಕೋಪ ಕಾರ್ಯಾಚರಣೆಯಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಮಳೆ ಅನಾಹುತ ಸ್ಥಳಗಳಿಗೆ ಭೇಟಿ

ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಲನ್ ಮತ್ತು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಅವರು ಶನಿವಾರ ನಗರದಲ್ಲಿ ಮಳೆ ನೀರು ನಿಂತು ಸಮಸ್ಯೆಗೀಡಾದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ದರು. ಪಂಪ್‌ವೆಲ್‌ಗೆ ಭೇಟಿ ನೀಡಿ, ಮಳೆ ನೀರು ಸರಾವಾಗಿ ಹರಿವಿನ ಸಮಸ್ಯೆಗಳ ಬಗ್ಗೆ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

12 ಕುಟುಂಬಗಳು ಪುನರ್ವಸತಿ ಕೇಂದ್ರಕ್ಕೆ

ಮಂಗಳೂರು ನಗರದ ಅತ್ತಾವರ ಸೇರಿದಂತೆ ಕೇಂದ್ರ ಭಾಗದ ವಿವಿದೆಡೆ ಮಳೆ ನೀರು ಮನೆಗಳಿಗೆ ನುಗ್ಗಿ ತೊಂದರೆಗೀಡಾದ 12 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಇವರಿಗೆ ಮಹಾನಗರಪಾಲಿಕೆ ವತಿ ಯಿಂದ ಪುರಭವನ ಆವರಣದಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ನೀಡಿ, ಆಹಾರ ಮತ್ತು ಅಗತ್ಯ ಸಾಮಾಗ್ರಿಗಳನ್ನು ಒದಗಿಸಲಾಗಿದೆ. ನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಅವರು ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಶನಿವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಮಂಗಳೂರಿನ ಮರೋಳಿಯ ಸೂರ್ಯನಾರಾಯಣ ದೇವಾಲಯದ ಸಮೀಪದ ಯಮುನಾ ರೆಸಿಡೆನ್ಸಿ ವಸತಿ ಸಮುಚ್ಚಯದ ಕಾಂಪೌಂಡ್ ಗೋಡೆ ಕುಸಿದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಫಾದರ್ ಮುಲ್ಲರ್ ಸಂಸ್ಥೆಯ ಆವರಣಗೋಡೆ ಕುಸಿದು ಸುವರ್ಣಲೈನ್ ರಸ್ತೆಗೆ ಬಿದ್ದಿದೆ. 4ನೇ ಅಡ್ಡರಸ್ತೆ ಬಳಿ ಈ ಘಟನೆ ಸಂಭವಿಸಿದ್ದು, ರಸ್ತೆಯ ಮೇಲೆ ಬಿದ್ದಿರುವ ಕಲ್ಲು ಮಣ್ಣು ಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಪಕ್ಕದ ವಿದ್ಯುತ್ ಕಂಬ ಕೂಡಾ ಮುರಿದು ಬಿದ್ದಿದೆ.















share
ವಾರ್ತಾಭಾರತಿ
ವಾರ್ತಾಭಾರತಿ
Next Story
X