ಬರಕಃ ಅಕಾಡೆಮಿ: ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

ಮಂಗಳೂರು: ಕರ್ನಾಟಕದ ಮೊದಲ ನೀಟ್ ತರಬೇತಿ ಸಂಸ್ಥೆಯಾದ ಬರಕಃ ನೀಟ್ ಅಕಾಡೆಮಿ ತನ್ನ ಮೊದಲ ಬ್ಯಾಚ್ ನ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಿದೆ.
25% ವಿದ್ಯಾರ್ಥಿಗಳು ಸರ್ಕಾರಿ MBBS ಸೀಟುಗಳಿಗೆ ಅರ್ಹತೆ ಪಡೆದಿದ್ದರೆ, ಉಳಿದವರು BDS, BAMS ಮತ್ತು ಇತರ ವೈದ್ಯಕೀಯ ಸೀಟುಗಳಿಗೆ ಅರ್ಹತೆ ಪಡೆದಿದ್ದಾರೆ.
ಅಕಾಡೆಮಿಯ ವಿದ್ಯಾರ್ಥಿನಿ ಕೌಸರ್ 502 ಅಂಕಗಳೊಂದಿಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. 8 ಮಂದಿ 460 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಸರ್ಕಾರಿ ವೈದ್ಯಕೀಯ ಸೀಟುಗಳಿಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಮೊದಲ ಬ್ಯಾಚ್‌ನ ಎಲ್ಲಾ 32 ವಿದ್ಯಾರ್ಥಿನಿಯರು ಉತ್ತಮ ಅಂಕಗಳನ್ನು ಪಡೆದಿದ್ದಾರೆ.
ಬರಕಃ ನೀಟ್ ಅಕಾಡೆಮಿ ಮತ್ತು ಅದರ ಕಾರ್ಯಕ್ರಮಗಳ ಕುರಿತು ಹೆಚ್ಚಿನ ಮಾಹಿತಿಗಾಗಿ +919108243155, +919880060986, +919611903137 ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story







