Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇರಳಕಟ್ಟೆ: ಕಟ್ಟಡದಲ್ಲಿ ಬೆಂಕಿ...

ದೇರಳಕಟ್ಟೆ: ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ; ವಿದ್ಯಾರ್ಥಿಗಳ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ15 Jun 2025 10:35 PM IST
share
ದೇರಳಕಟ್ಟೆ: ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ; ವಿದ್ಯಾರ್ಥಿಗಳ ಸ್ಥಳಾಂತರ

ಕೊಣಾಜೆ: ದೇರಳಕಟ್ಟೆ ಜಂಕ್ಷನ್‌ ನಲ್ಲಿರುವ ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿ , ಕಟ್ಟಡದೊಳಕ್ಕಿದ್ದ 147 ವಿದ್ಯಾರ್ಥಿಗಳು ಯಾವುದೇ ಅಪಾಯವಿಲ್ಲದೆ‌ ಪಾರಾಗಿದ್ದು, ಅವರನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.

ರವಿವಾರ ರಾತ್ರಿ 8 ಗಂಟೆಯ ಹೊತ್ತಿಗೆ ಕಟ್ಟಡದ ನೆಲಮಹಡಿಯಲ್ಲಿರುವ ಸ್ವಿಚ್ ಬೋರ್ಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ಹರಡಲು ಆರಂಭವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸ್ಥಳೀಯರು ಎದುರುಗಡೆಯಿದ್ದ ಪೆಟ್ರೋಲ್ ಪಂಪ್ ನಿಂದ ಬೆಂಕಿ ನಂದಿಸಲು ಉಪಯೋಗಿಸುವ ಸಾಮಗ್ರಿಗಳ ಸಹಾಯದಿಂದ ಬೆಂಕಿ ನಂದಿಸಲು ಆರಂಭಿಸಿದ್ದಾರೆ. ತಕ್ಷಣ ಕಟ್ಟಡದ ಮೇಲಿದ್ದ 147 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ತಡವಾಗಿ ಆಗಮಿಸಿದ್ದು, ಅದಾಗಲೇ ಭಾಗಶ: ಬೆಂಕಿಯನ್ನು ನಂದಿಸುವಲ್ಲಿ ಸ್ಥಳೀಯರು ಸಫಲರಾಗಿದ್ದು, ವಿದ್ಯಾರ್ಥಿನಿಯರೆಲ್ಲರನ್ನೂ ಶಿಕ್ಷಣ ಸಂಸ್ಥೆ ಬೇರೆ ವಿದ್ಯಾರ್ಥಿನಿ ನಿಲಯಗಳಿಗೆ ಸ್ಥಳಾಂತರಿಸಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ;

ವೇಣುಗೋಪಾಲ್ ಶೆಟ್ಟಿ ಎಂಬವರಿಗೆ ಸೇರಿದ ವೆಂಕಟ್ ರೆಸಿಡೆನ್ಸಿ ಐದು ಮಹಡಿಯ ಕಟ್ಟಡದ ಕೆಳಗಿನ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಕೆಳಗಿನ ವಿದ್ಯುತ್ ಬೋರ್ಡ್ಗಳೆಲ್ಲವೂ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳೀಯರು ಕಾರ್ಯಾಚರಿಸಿ ಬೆಂಕಿ ನಂದಿಸಿದ್ದಾರೆ. 147ವಿದ್ಯಾರ್ಥಿಗಳನ್ನು ಖಾಸಗಿ ಸಂಸ್ಥೆಯವರೇ ಸ್ಥಳಾಂತರ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಹಶೀಲ್ದಾರ್ ಪುಟ್ಟರಾಜು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಅಗ್ನಿ ಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X