Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರವಾಹ, ನೈರ್ಮಲ್ಯ ಸಮಸ್ಯೆ ಪರಿಹಾರಕ್ಕೆ...

ಪ್ರವಾಹ, ನೈರ್ಮಲ್ಯ ಸಮಸ್ಯೆ ಪರಿಹಾರಕ್ಕೆ ತೀವ್ರಗತಿಯಲ್ಲಿ ಕ್ರಮ: ದ.ಕ. ಡಿಸಿ ಮುಲ್ಲೈ ಮುಗಿಲನ್

ವಾರ್ತಾಭಾರತಿವಾರ್ತಾಭಾರತಿ16 Jun 2025 9:33 PM IST
share
ಪ್ರವಾಹ, ನೈರ್ಮಲ್ಯ ಸಮಸ್ಯೆ ಪರಿಹಾರಕ್ಕೆ ತೀವ್ರಗತಿಯಲ್ಲಿ ಕ್ರಮ: ದ.ಕ. ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ನಗರದಲ್ಲಿ ಕೃತಕ ಪ್ರವಾಹ ಮತ್ತು ನೈರ್ಮಲ್ಯ ಸಮಸ್ಯೆಗಳನ್ನು ಪರಿಹರಿಸಲು ತೀವ್ರಗತಿ ಯಲ್ಲಿ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆ ಆಡಳಿತಾಧಿಕಾರಿಯೂ ಆಗಿರುವ ದ.ಕ. ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಂಪಿ ನಿರ್ದೇಶನ ನೀಡಿದ್ದಾರೆ.

ಅವರು ಸೋಮವಾರ ಈ ಸಂಬಂಧ ಮಹಾನಗರಪಾಲಿಕೆ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪಂಪ್‌ವೆಲ್ , ಕೊಟ್ಟಾರಚೌಕಿ, ಕೊಡಿಯಾಲ್‌ಗುತ್ತು, ಕಣ್ಣೂರು, ಬೈಲಾರೆ, ಪಾಂಡೇಶ್ವರ ಮತ್ತಿತರ ಕಡೆ ಮರುಕಳಿಸುವ ಪ್ರವಾಹವನ್ನು ತಗ್ಗಿಸಲು ಕೂಡಲೇ ಕ್ರಮಕೈಗೊಳ್ಳಬೇಕು. ಮಳೆನೀರಿಗೆ ಪರ್ಯಾಯ ತಿರುವು ಮಾರ್ಗಗಳನ್ನು ಗುರುತಿಸಿ ಮತ್ತು ಕಾರ್ಯಗತಗೊಳಿಸಬೇಕು. ಪ್ರವಾಹಕ್ಕೆ ಕಾರಣವಾಗುವ ಜಲಾನಯನ ಪ್ರದೇಶಗಳ ವಿವರವಾದ ಮೌಲ್ಯಮಾಪನವನ್ನು ನಡೆಸುವಂತೆ ಅವರು ಸೂಚಿಸಿದರು.

ಚರಂಡಿಯಲ್ಲಿ ನೀರಿನ ಹರಿವಿಗೆ ಅಡಚಣೆಗಳನ್ನು ತೆರವುಗೊಳಿಸಬೇಕು. ತಾಂತ್ರಿಕ ಕಾರ್ಯ ಸಾಧ್ಯತೆಯೊಂದಿಗೆ ಸ್ಥಳವಾರು ಪ್ರವಾಹ ತಗ್ಗಿಸುವ ಯೋಜನೆಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.

ಮಹಾನಗರಪಾಲಿಕೆಯ ಆರೋಗ್ಯ ವಿಭಾಗವು ಘನತ್ಯಾಜ್ಯ ಸಂಗ್ರಹ ದಕ್ಷತೆಯನ್ನು ಸುಧಾರಿಸಬೇಕು. ವಿಶೇಷವಾಗಿ ತಗ್ಗು ಪ್ರದೇಶ ಮತ್ತು ನೀರು ತುಂಬಿದ ಪ್ರದೇಶಗಳಲ್ಲಿ ಮಳೆ ನೀರು ಹರಿದು ಹೋಗದಂತೆ ತಡೆಯಲು ಎಲ್ಲಾ ಮಳೆ ನೀರಿನ ಚರಂಡಿಗಳಲ್ಲಿ ಹೂಳು ತೆಗೆಯುವ ಕಾರ್ಯಾಚರಣೆಯನ್ನು ತೀವ್ರಗೊಳಿಸಬೇಕು. ಮಳೆಗಾಲದಲ್ಲಿ ಸಾರ್ವಜನಿಕರಿಗೆ ಆಗುವ ಅನಾನುಕೂಲತೆಯನ್ನು ತಡೆಗಟ್ಟಲು ತಕ್ಷಣದ ಕ್ರಮ ಮತ್ತು ಅಂತರ-ಇಲಾಖೆಯ ಸಮನ್ವಯವನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದರು.

ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X