ಕೃಷ್ಣಾಪುರ: 7ನೇ ಬ್ಲಾಕ್ನ ಬದ್ರಿಯಾ ಜುಮಾ ಮಸ್ಜಿದ್ ಮುಸ್ಲಿಮ್ ಜಮಾಅತ್ (ರಿ)ಗೆ ಒಳಪಟ್ಟ ಬದ್ರುಲ್ ಹುದಾ ಜುಮಾ ಮಸ್ಜಿದ್ ನ ನೂತನ ಅಧ್ಯಕ್ಷರಾಗಿ ಟಿ.ಎಂ. ಅಬೂಬಕ್ಕರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಪ್ರಕಟನೆ ತಿಳಿಸಿದೆ.