Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ಗುಡ್ಡ ಕುಸಿತ, ಕೃತಕ...

ಮಂಗಳೂರಿನಲ್ಲಿ ಗುಡ್ಡ ಕುಸಿತ, ಕೃತಕ ನೆರೆಗೆ ಅವೈಜ್ಞಾನಿಕ ಕಾಮಗಾರಿಗಳೇ ಕಾರಣ: ಐವನ್ ಡಿಸೋಜಾ ಆರೋಪ

ವಾರ್ತಾಭಾರತಿವಾರ್ತಾಭಾರತಿ17 Jun 2025 6:16 PM IST
share
ಮಂಗಳೂರಿನಲ್ಲಿ ಗುಡ್ಡ ಕುಸಿತ, ಕೃತಕ ನೆರೆಗೆ ಅವೈಜ್ಞಾನಿಕ ಕಾಮಗಾರಿಗಳೇ ಕಾರಣ: ಐವನ್ ಡಿಸೋಜಾ ಆರೋಪ

ಮಂಗಳೂರು: ರಾಜ್ಯದಲ್ಲಿ 2019 ರಿಂದ 2023ರವರೆಗೆ ಬಿಜೆಪಿ ಸರಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ ನಗರದ ಎಲ್ಲಾ ರಾಜಕಾಲುವೆಗಳು ಮತ್ತು ನೀರು ಹರಿಯುವ ತೋಡುಗಳ ಅಗಲ ಕಡಿಮೆಯಾಗಿ, ಕಳಪೆ ಮತ್ತು ಅವೈಜ್ಞಾನಿಕವಾಗಿ ಕಾಮಗಾರಿಗಳ ಅನುಷ್ಠಾನ ಇಂದಿನ ಕೃತಕ ನೆರೆ ಮತ್ತು ಭೂ ಕುಸಿತಕ್ಕೆ ಮುಖ್ಯ ಕಾರಣ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಆರೋಪಿಸಿದ್ದಾರೆ.

ಸ್ಥಳೀಯ ಶಾಸಕ ವೇದವ್ಯಾಸ ಕಾಮತ್‌ರನ್ನು ಉದ್ದೇಶಿಸಿ ಈ ಆರೋಪ ಮಾಡಿರುವ ಐವನ್ ಡಿಸೋಜಾ, ನಗರದಲ್ಲಿ ನೆರ ಹಾವಳಿ ಬಾರದಂತೆ ಯಾವ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದೀರಿ ಎಂಬ ಬಗ್ಗೆ ಸಾರ್ವಜನಿಕರಿಗೆ ತಿಳಿಸಬೇಕು. ಮಂಗಳೂರು ಮಹಾನಗರ ಪಾಲಿಕೆ ಮೂಲಕ ಎಲ್ಲಾ ಅನುದಾನವನ್ನು ಶಾಸಕರು ಯಾವ ಯಾವ ಕಾಮಗಾರಿಗಳಿಗೆ ವಿತರಿಸಿದ್ದಾರೆ ಎಂಬುದರ ಬಗ್ಗೆ ದಾಖಲೆಗಳನ್ನು ನೀಡಲಿ.

ತಮ್ಮ ಸರಕಾರದ ಅವಧಿಯಲ್ಲಿ 75 ಕೋಟಿ ವಿಶೇಷ ಅನುದಾನವನ್ನು ಅನುಷ್ಠಾನಗೊಳಿಸಿದ ಬಗ್ಗೆ ಮಂಗಳೂರಿನ ರಾಜಕಾಲುವೆಯಗಳು ಹಾಗೂ ಮಳೆಗಾಲದ ಕೃತಕ ನೀರು ಸರಿಯಾಗಿ ಹರಿದು ಹೋಗಲು ಯಾವ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ವಿವರವಾದ ಚರ್ಚೆ ನಡೆಯಲಿ. ಮಂಗಳೂರು ನಗರದ ವಾರ್ಡ್ ನಂ. 25 ದೇರೆಬೈಲ್ ಪಶ್ಚಿಮ ಶೇಡಿಗುರಿ ಈರಿ ಪ್ರದೇಶದಲ್ಲಿ ನಿರ್ಮಿಸಿದ ರಾಜ ಕಾಲುವೆಯ ಸಣ್ಣ ಸೇತುವೆ ಕಾಮಗಾರಿಯೂ ಇಂದು ಏನಾಗಿದೆ ಹಾಗೂ ಇದಕ್ಕೆ ಶಾಸಕರಾದ ವೇದವ್ಯಾಸ್ ಕಾಮತ್ ರವರು ಈ ಬಗ್ಗೆ ಕೂಡಲೇ ಸ್ಥಳ ಪರಿಶೀಲನೆ ಮಾಡಿ ಕಾಮಗಾರಿಗಳ ಬಗ್ಗೆ ವಿಶ್ಲೇಷಣೆ ಮಾಡಲಿ. ರಾಜ್ಯ ಸರಕಾರದಿಂದ ನಡೆಯುವ ಕಾಮಗಾರಿಗಳಲ್ಲಿ ಶಾಸಕರಾಗಿ ನೀವು ಸೂಚಿಸಿದ ಕಾಮಗಾರಿಗಳು ನೆರೆಹಾವಳಿಯನ್ನು ತಡೆಯುವ ಕಾಮಗಾರಿಗಳ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಸಾರ್ವಜನಿಕರ ಗಮನಕ್ಕೆ ತನ್ನಿ. ರಾಜ್ಯ ಸರಕಾರ ಬಿಡುಕಾಸು ಬಿಡುಗಡೆ ಮಾಡಿಲ್ಲ ಎಂದು ಪತ್ರಿಕಾ ಹೇಳಿಕೆಯ ಮೂಲಕ ಸುಳ್ಳು ಆರೋಪ ಮಾಡಿದ್ದೀರಿ. ಕ್ಷೇತ್ರದ ಅಭಿವೃದ್ದಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆಗೆ ನಿಮ್ಮ ಪ್ರಯತ್ನವೇನು ಹಾಗೂ ತಮ್ಮ ಮಹಾನಗರ ಪಾಲಿಕೆ ಅಡಳಿತ ದಲ್ಲಿ ಮಳೆಗಾಲದ ಮುಂಜಾಗೃತಾ ಕ್ರಮವಾಗಿ ನೀವು ಈ ಕಾಮಗಾರಿಗಳನ್ನು ನಡೆಸಬಹುದಿತ್ತಲ್ಲವೇ ಎಂದು ಐವನ್ ಡಿಸೋಜಾ ಪ್ರಶ್ನಿಸಿದ್ದಾರೆ.

ಮಳೆಹಾನಿ ಕಾಮಗಾರಿಗೆ ದ.ಕ. ಜಿಲ್ಲೆಯಲ್ಲಿ 21ಕೋಟಿ ರೂ. ಹಣವು ಜಿಲ್ಲಾಧಿಕಾರಿ ಖಾತೆಯಲ್ಲಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಿಯಮದಂತೆ ನರೆಹಾವಳಿಯಿಂದ ಉಂಟಾದ ಎಲ್ಲಾ ನಷ್ಟಗಳಿಗೆ ಪರಿಹಾರವನ್ನು ವಿತರಿಸಲು ಸಾಕಷ್ಟು ಹಣ ಸರಕಾರದ ಖಾತೆಯಲ್ಲಿ ಇದೆ. ಇನ್ನು ಮುಂದಕ್ಕೆ ಹಣದ ಅಗತ್ಯ ವಿದ್ದರೆ ಅದರ ಸಂಪೂರ್ಣ ಜವಬ್ದಾರಿಯನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತದೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ್ದಾರೆ. ನಮ್ಮ ಸರಕಾರವು ಮಳೆಗಾಲದಲ್ಲಿ ಸಾರ್ವಜನಿಕರ ಜೀವಹಾನಿಯಾಗದಂತೆ ತಡೆಯಲು ಪ್ರಯತ್ನಿಸುತ್ತದೆ ಎಂದು ಐವನ್ ಡಿಞಸೋಜಾ ಹೇಳಿದ್ದಾರೆ.

ತಾವು ಶಾಸಕರಾಗಿ ಶಿಫಾರಸ್ಸು ಮಾಡಿದ ನಿಯಾಮಾವಳಿಗಳ ಪ್ರಕಾರ ಯಾವ ನಷ್ಟವನ್ನು ಪರಿಹಾರ ರೂಪದಲ್ಲಿ ನೀಡಿಲ್ಲ ಎಂಬ ಬಗ್ಗೆ ಶಾಸಕರು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ದೊರಕಿಸಿಕೊ ಡುವುದು ಸೂಕ್ತ ಎಂದು ಐವನ್ ಡಿಸೋಜಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X