Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯೋಗಾಭ್ಯಾಸದಿಂದ ಚೇತೋಹಾರಿ ಬದುಕು:...

ಯೋಗಾಭ್ಯಾಸದಿಂದ ಚೇತೋಹಾರಿ ಬದುಕು: ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್

ವಾರ್ತಾಭಾರತಿವಾರ್ತಾಭಾರತಿ18 Jun 2025 6:30 PM IST
share
ಯೋಗಾಭ್ಯಾಸದಿಂದ ಚೇತೋಹಾರಿ ಬದುಕು: ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್

ಮಂಗಳೂರು: ಬದಲಾದ ಜೀವನಶೈಲಿ ಹಾಗೂ ವೃತ್ತಿ ಬದುಕಿನ ಒತ್ತಡದಿಂದ ಹೆಚ್ಚಿನವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಇದನ್ನು ನಿವಾರಣೆ ಮಾಡಲು ಕೆಲಸ ಮಧ್ಯೆ ಸ್ವಲ್ಪ ಹೊತ್ತು ಸರಳ ಯೋಗದ ಮೂಲಕ ವಿರಾಮ ಪಡೆಯಬೇಕು. ಇದರಿಂದ ಚೇತೋಹಾರಿಯಾಗಿ ಕೆಲಸ ಮಾಡಬಹುದೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಮುಹಮ್ಮದ್. ಇಕ್ಬಾಲ್ ಕೆ. ಹೇಳಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ಮತ್ತು ದ.ಕ.ಜಿಲ್ಲಾ ಆಯುಷ್ ಇಲಾಖೆ ಆಶ್ರಯದಲ್ಲಿ ನಗರದ ಪತ್ರಿಕಾ ಭವನ ದಲ್ಲಿ ಬುಧವಾರ ಪತ್ರಕರ್ತರಿಗೆ ನಡೆದ ವಿರಾಮ ಯೋಗದ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜೂ.21ರಂದು ನಡೆಯಲಿರುವ ಅಂತರ್‌ರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪೂರ್ವಭಾವಿಯಾಗಿ ಸಾರ್ವಜನಿಕರಿಗೆ ಯೋಗ ತರಬೇತಿ ನೀಡಲಾಗುತ್ತಿದೆ. ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿಯೇ ಕುಳಿತು ಮಾಡುವ ಯೋಗಾಸನ ಹಾಗೂ ಪ್ರಾಣಾಯಾಮದ ತರಬೇತಿಗಳನ್ನು ಆಯೋಜಿಸಲಾಗುತ್ತಿದೆ. ಯೋಗಾಭ್ಯಾಸದೊಂದಿಗೆ ಪರಿಸರ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಶಾರದಾ ನ್ಯಾಚುರೋಪತಿ ಕಾಲೇಜಿನ ಕಲಿಕಾ ವೈದ್ಯೆಯರಾದ ಗಾಯತ್ರಿ ಮತ್ತು ಸುಜಿತಾ ವಿರಾಮ ಯೋಗ ಪ್ರಾತ್ಯಕ್ಷಿಕೆ ನೀಡಿದರು.

ವೆನ್ಲಾಕ್ ಆಯುಷ್ ಆಸ್ಪತ್ರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ವೈದ್ಯಾಧಿಕಾರಿ ಡಾ.ಪ್ರಕಾಶ್.ಎ.ಜೆ. ಯೋಗ ಮತ್ತು ಪ್ರಾಣಾಯಾಮದ ಬಗ್ಗೆ ಮಾಹಿತಿ ನೀಡಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.

ಉಳ್ಳಾಲ ತಾಲೂಕು ಆಯುಷ್ ಘಟಕದ ಆಡಳಿತ ವೈದ್ಯಾಧಿಕಾರಿ ಡಾ.ಸಹನಾ ಪಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ , ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ , ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು.

ಮಂಗಳೂರು ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಸ್ವಾಗತಿಸಿ, ವಂದಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X