Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಕುಮಾರಧಾರ ನದಿಯಲ್ಲಿ ಮೊಸಳೆ...

ಉಪ್ಪಿನಂಗಡಿ: ಕುಮಾರಧಾರ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

ವಾರ್ತಾಭಾರತಿವಾರ್ತಾಭಾರತಿ18 Jun 2025 10:43 PM IST
share
ಉಪ್ಪಿನಂಗಡಿ: ಕುಮಾರಧಾರ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

ಉಪ್ಪಿನಂಗಡಿ: 34 ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು, ಮೊಸಳೆ ನೋಡಲು ಹೋದವರನ್ನು ಕಂಡು ಮೊಸಳೆಯು ಬಾಯಗಳಿಸಿ ಆಕ್ರಮಣಕಾರಿಯಂತೆ ಇವರ ಕಡೆ ನೋಡಿ ನದಿ ನೀರಿಗೆ ಇಳಿದು ಹೋದ ಘಟನೆ ಇಂದು ಸಂಜೆ ನಡೆದಿದೆ.

ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆ ಬಳಿ ಕುಮಾರಧಾರ ನದಿಗಿಳಿಯುವ ದಾರಿಯ ಬಳಿ ನದಿ ದಡದಲ್ಲಿ ಮೊಸಳೆಯು ವಿಶ್ರಾಂತಿ ಪಡೆಯುವುದನ್ನು ಮಕ್ಕಳು ದೂರದಿಂದ ಕಂಡಿದ್ದರು. ನದಿ ದಡದಲ್ಲಿ ಏನೋ ಮಲಗಿದೆ ಎಂದು ಮಕ್ಕಳು ಸ್ಥಳೀಯ ನಿವಾಸಿಗಳಾದ ಅಝೀಝ್ ಪಿ.ಟಿ. ಹಾಗೂ ಇತರರಲ್ಲಿ ತಿಳಿಸಿದ್ದು, ಅವರು ಅದೇನೆಂದು ನೋಡಲು ಹೋದಾಗ ಮೊಸಳೆಯು ನದಿ ದಡದಲ್ಲಿ ವಿಶ್ರಾಂತಿ ಪಡೆಯುವುದು ಕಂಡು ಬಂತು. ಇವರು ಸ್ವಲ್ಪ ಹತ್ತಿರಕ್ಕೆ ಹೋದಾಗ ಮೊಸಳೆ ಆಕ್ರಮಣಕಾರಿಯಂತೆ ಇವರ ಕಡೆ ನೋಡಿದ್ದು, ಮತ್ತೆ ನದಿ ನೀರಿಗೆ ಇಳಿದು ನಾಪ್ತೆಯಾಗಿದೆ. ಎರಡು ವರ್ಷಗಳ ಹಿಂದೆ ಪಂಜಳದ ನೇತ್ರಾವತಿ ನದಿಯಲ್ಲಿಯೂ ದೊಡ್ಡ ಮೊಸಳೆಗಳೆರಡು ಪ್ರತ್ಯಕ್ಷವಾಗಿದ್ದವು. ಕಳೆದ ವರ್ಷ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂ ಬಳಿಯೂ ನೇತ್ರಾವತಿ ನದಿ ದಡದಲ್ಲಿ ದೊಡ್ಡ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿತ್ತು. ನದಿಯಲ್ಲಿ ಮೊಸಳೆಯಿರುವುದು ನದಿಗೆ ಮೀನು ಬೇಟೆಗೆಂದು ಹೋಗುವವರಲ್ಲಿ ಆತಂಕ ಸೃಷ್ಟಿಸಿದೆ.

ಒಂದೆಡೆ ನದಿಯಲ್ಲಿ ಮೊಸಳೆಯು ಕಾಣಿಸಿಕೊಂಡರೆ ಕೆಲವು ದಿನಗಳ ಹಿಂದೆ ನದಿಯಲ್ಲಿ ನೀರು ಕಡಿಮೆ ಇದ್ದ ಸಂದರ್ಭ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿಯ ನೇತ್ರಾವತಿ ನದಿಯಲ್ಲಿ ಕಡವಿನ ಬಾಗಿಲ ಸಮೀಪ ಸುಮಾರು 10ರಷ್ಟಿದ್ದ ನೀರು ನಾಯಿಗಳ ಹಿಂಡು ಕಾಣಿಸಿಕೊಂಡಿತ್ತು ಎಂದು ಉಪ್ಪಿನಂಗಡಿಯ ಪ್ರವಾಹ ರಕ್ಷಣಾ ತಂಡದ ನೇತೃತ್ವ ವಹಿಸಿರುವ ಗೃಹ ರಕ್ಷಕದಳದ ಸಿಬ್ಬಂದಿ ದಿನೇಶ್ ಬಿ. ತಿಳಿಸಿದ್ದಾರೆ.

ಕಳೆದೆರಡು ವರ್ಷಗಳ ಹಿಂದೆ ಸರಕಾರದ ವತಿಯಿಂದ ನದಿಗೆ ಮೀನಿನ ಮರಿಗಳನ್ನು ಹಾಕಲಾಗಿದ್ದು, ಅವುಗಳು ಈಗ ಬೆಳೆದು ದೊಡ್ಡದಾಗಿವೆ. ಮೀನು ಹೇರಳವಾಗಿರು ಕಾರಣ ಇದೀಗ ನೀರು ನಾಯಿಗಳು ಅದರ ಬೇಟೆಗೆ ನದಿಗಳಲ್ಲಿ ಕಾಣಿಸಿಕೊಳ್ಳುತ್ತಿವೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X