Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ

ವಾರ್ತಾಭಾರತಿವಾರ್ತಾಭಾರತಿ26 Jun 2025 6:02 PM IST
share
ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ

ಮಂಗಳೂರು, ಜೂ. 26: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿ ಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಜರುಗಿತು.

ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಕೃತಿನ್ ಧೀರಜ್ ಅಮೀನ್, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧಕ್ಷ ಬಿ.ಜಿ.ಸುವರ್ಣ, ಅಭಿವೃದ್ಧಿ ಸಮಿತಿ ಸದಸ್ಯರು, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಭಾಸ್ಕರ್ ಮೊಯ್ಲಿ, ಮಾಜಿ ಕಾರ್ಪೋರೇಟರ್‌ಗಳಾದ ಅಪ್ಪಿ, ಅನಿಲ್‌ಕುಮಾರ್, ನವೀನ್ ಡಿಸೋಜ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಪದ್ಮನಾಭ ಕೋಟ್ಯಾನ್, ಬಂಟ್ವಾಳ ತುಳುಕೂಟ ಅಧ್ಯಕ್ಷ ಸುದರ್ಶನ್ ಜೈನ್, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಗೋಕರ್ಣನಾಥ ವಿದ್ಯಾ ಸಂಸ್ಥೆಗಳ ಸಂಚಾಲಕ ವಸಂತ ಕಾರಂದೂರು, ಕಾಲೇಜು ಆಡಳಿತ ಅಧಿಕಾರಿ ನಾಗೇಶ್ ಕರ್ಕೇರ, ಪ್ರಾಂಶುಪಾಲರಾದ ಜಯಪ್ರಕಾಶ್, ರಘುರಾಜ್, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕದ್ರಿ ಶ್ರೀ ಮಂಜನಾಥ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಜೇಂದ್ರ ಚಿಲಿಂಬಿ, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಪ್ರಮುಖರು, ನೂರಾರು ಭಕ್ತರು ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X