Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾನವೀಯ ಮೌಲ್ಯಗಳೇ ಅಲ್ ಬಿರ್ರ್ ಶಿಕ್ಷಣದ...

ಮಾನವೀಯ ಮೌಲ್ಯಗಳೇ ಅಲ್ ಬಿರ್ರ್ ಶಿಕ್ಷಣದ ಗುರಿ: ಮುಫತ್ತಿಶ್ ಉಮರ್ ದಾರಿಮಿ

ವಾರ್ತಾಭಾರತಿವಾರ್ತಾಭಾರತಿ29 Jun 2025 4:55 PM IST
share
ಮಾನವೀಯ ಮೌಲ್ಯಗಳೇ ಅಲ್ ಬಿರ್ರ್ ಶಿಕ್ಷಣದ ಗುರಿ: ಮುಫತ್ತಿಶ್ ಉಮರ್ ದಾರಿಮಿ

ಮಂಗಳೂರು: ಪ್ರಿ ಪ್ರೈಮರಿ ಶಿಕ್ಷಣಕ್ಕಾಗಿ ಸಮಸ್ತ ಜಾರಿಗೆ ತಂದು ಕಳೆದ ಹತ್ತು ವರ್ಷಗಳಿಂದ ಯಶಸ್ವಿ ಯಾಗಿ ನಡೆದುಕೊಂಡು ಬರುತ್ತಿರುವ ಅಲ್‌ಬಿರ್ರ‌್‌ ಶಿಕ್ಷಣ ಸಂಸ್ಥೆಯಲ್ಲಿ ಎಳೆಯ ಪ್ರಾಯದಿಂದಲೇ ಮಾನವೀಯ ಮೌಲ್ಯಗಳ ಕಲಿಕೆಗೆ ವಿಶೇಷ ಒತ್ತು ನೀಡಲಾಗಿದೆ. ಸಂಸ್ಥೆಯು ಕೇವಲ ಶೈಕ್ಷಣಿಕ ಜ್ಞಾನಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳಲ್ಲಿ ನೈತಿಕತೆ, ಸಾಮಾಜಿಕ ಜವಾಬ್ದಾರಿ ಮತ್ತು ಸಹಾನುಭೂತಿಯನ್ನು ಬೆಳೆಸಲು ಶ್ರಮಿಸುತ್ತಿದೆ ಎಂದು ಅಲ್‌ಬಿರ್ರ‌್‌ ಪೇರೆಂಟಿಂಗ್ ತರಬೇತುದಾರ, ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ಹೇಳಿದ್ದಾರೆ.

ನಗರದ ಅಡ್ಯಾರ್ ಕಣ್ಣೂರು ಅಲ್‌ ಬಿರ್ರ್ ಸ್ಕೂಲಿನ ಪೋಷಕರಿಗಾಗಿ ಆಯೋಜಿಸಲಾಗಿದ್ದ ಪೇರೆಂಟಿಂಗ್ ವರ್ಕ್ ಶಾಪ್‌ನಲ್ಲಿ ವಿಷಯ ಮಂಡಿಸಿ ಅವರು ಮಾತನಾಡುತ್ತಿದ್ದರು.

ಪ್ರತೀ ತರಗತಿಗೆ ಎರಡು ನುರಿತ ಶಿಕ್ಷಕಿಯರನ್ನು ಇಟ್ಟುಕೊಂಡು ಅವರು ವಿದ್ಯಾರ್ಥಿಗಳಿಗೆ ಮಾದರಿಯಾಗಿ ಮೌಲ್ಯ ಆಧಾರಿತ ಚರ್ಚೆಗಳು ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಶಿಶು ಸ್ನೇಹಿಯಾದ ದೃಶ್ಯಶ್ರಾವ್ಯ ಗಳನ್ನು ಒಳಗೊಂಡ ಡಿಜಿಟಲ್ ಪಠ್ಯಕ್ರಮ ಅಲ್‌ಬಿರ್ರ‌್‌ ಶಿಕ್ಷಣ ವ್ಯವಸ್ಥೆಯ ವಿಶೇಷತೆಯಾಗಿದೆ ಎಂದು ಹೇಳಿದರು.

ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಸಹಾಯಕವಾಗುವಂತೆ ಪಠ್ಯಕ್ರಮದಲ್ಲಿ ನೈತಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಂಸ್ಥೆಯು ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರ ನ್ನಾಗಿ ರೂಪಿಸಲು ಬದ್ಧವಾಗಿದೆ. ಮೌಲ್ಯಮಾಪನ ವ್ಯವಸ್ಥೆಯಲ್ಲಿ ಕೇವಲ ಅಂಕಗಳಿಗೆ ಸೀಮಿತವಾಗದೆ ವಿದ್ಯಾರ್ಥಿಗಳ ನೈತಿಕ ವಿಕಸನವನ್ನು ಪರಿಗಣಿಸಲಾಗುತ್ತಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿ ಗೆಗೆ ಪೋಷಕರ ಸಹಕಾರವನ್ನು ಪಡೆಯಲಾಗುತ್ತಿದೆ ಎಂದು ಉಮರ್ ದಾರಿಮಿ ಸಾಲ್ಮರ ಹೇಳಿದರು.

ಅಲ್‌ಬಿರ್ರ‌್‌ ಸಂಸ್ಥೆಯ ಕೋಆರ್ಡಿನೇಟರ್ ಸಿತಾರ್ ಮಜೀದ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದ್ದರು. ಇರ್ಫಾನ್ ಅಸ್ಲಮಿ ದುಆಗೈದರು. ಟ್ರಷ್ಟಿ ಹೈದರ್ ಹಾಜಿ, ಅಲ್‌ ಬಿರ್ರ್ ಶಿಕ್ಷಕಿಯರಾದ ಆಫೀದಾ ಮತ್ತು ಝಕಿಯ್ಯಾ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಸಂಚಾಲಕ ರಿಯಾಝ್ ಕಣ್ಣೂರು ಸ್ವಾಗತಿಸಿದರು. ಶಿಕ್ಷಕಿ ನಸೀಫಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X