Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಡುಬಿದ್ರಿ: ಸಹಕಾರ ಸಪ್ತ ಸಂಭ್ರಮ ಸಮಾರೋಪ

ಪಡುಬಿದ್ರಿ: ಸಹಕಾರ ಸಪ್ತ ಸಂಭ್ರಮ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ29 Jun 2025 8:38 PM IST
share
ಪಡುಬಿದ್ರಿ: ಸಹಕಾರ ಸಪ್ತ ಸಂಭ್ರಮ ಸಮಾರೋಪ

ಪಡುಬಿದ್ರಿ: ದೇಶದ ಪ್ರಗತಿಯಲ್ಲಿ ಸಹಕಾರ ಸಂಘದ ಪಾತ್ರ ಹಿರಿದಾಗಿದೆ. ಸಹಕಾರಿ ಸಂಘವನ್ನು ಬೆಳೆಸಿದರೆ, ದೇಶದ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ರಾಜ್ಯ ಸಹಕಾರ ಮಂಡಲದ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಅಂತರಾಷ್ಟ್ರೀಯ ಸಹಕಾರಿ ವರ್ಷ-2025 ಸಲುವಾಗಿ ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸುತ್ತದೆ" ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ, ಸಹಕಾರ ಸಪ್ತ ಸಂಭ್ರಮ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸವಲತ್ತುಗಳನ್ನು ಸಹಕಾರಿ ಸಂಸ್ಥೆಗಳ ಮೂಲಕ ನೀಡಿದಲ್ಲಿ ಜನರಿಗೆ ಇನ್ನಷ್ಟು ಪ್ರಯೋಜನವಾಗಲಿದೆ. ಇದರಿಂದ ಮಧ್ಯವರ್ತಿಗಳಲಿಲ್ಲದೆ ನೇರವಾಗಿ ಫಲಾನುಭವಿಗಳಿಗೆ ಯೋಜನೆ ಸುಲಭದಲ್ಲಿ ಸಿಗಲಿದೆ.

ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷ ವೈ. ಸುಧೀರ್ ಕುಮಾರ್ ಮಾತನಾಡಿ, ಕೇಂದ್ರ ಸರಕಾರದ ಮತ್ತು ರಾಜ್ಯ ಸರಕಾರಗಳ ಸೂಚನೆಯಂತೆ ಅಂತರಾಷ್ಟ್ರೀಯ ಸಹಕಾರಿ ವರ್ಷ-2025 ಸಲುವಾಗಿ ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸುತ್ತದೆ ಎಂಬ ಧ್ಯೇಯೆಯೊಂದಿಗೆ ಸೊಸೈಟಿಯ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಹಸಿರು ಕ್ರಾಂತಿ ನಡೆಸುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕಾ ಸೊಸೈಟಿಯ ಕಾರ್ಯ ವೈಖರಿ ನಾನು ಬಲ್ಲೆ. ಗ್ರಾಹಕರೊಂದಿಗೆ ಉತ್ತಮ ವ್ಯವಹಾರ ಮಾಡುತ್ತಿರುವ ಸೊಸೈಟಿ ಇನ್ನಷ್ಟು ಅಭಿವೃದ್ಧಿ ಕಾಣಲಿ ಎಂದು ಹಾರೈಸಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಶ್ರೀಮಂತರ ಕೈಯಲ್ಲಿದ್ದ ವಾಣಿಜ್ಯ ಬ್ಯಾಂಕ್‍ಗಳನ್ನು ರಾಷ್ಟ್ರೀಕರಣ ಮಾಡುವ ಮೂಲಕ ಜನಸಾಮಾನ್ಯರ ಬ್ಯಾಂಕ್ ಆಗಿ ಪರಿವರ್ತನೆ ಗೊಂಡಿತು. ಅಂದು ಕೆಂದ್ರದ ಸಚಿವರಾಗಿದ್ದ ಜನಾರ್ಧನ ಪೂಜಾರಿ ಅವರು ಬಡ್ಡಿ ರಹಿತ ಸಾಲ ನೀಡುವ ಮೂಲಕ ಗಮನಸೆಳೆದಿದ್ದರು. ಆದರೆ ಇಂದಿನ ಕೆಂದ್ರ ಸರಕಾರ ರೈತರ ಸಾಲ ಮನ್ನಾ ಮಾಡುವ ಬದಲು ಕಲವು ಶ್ರೀಮಂತ ಉದ್ಯಮಿಗಳ ರೂ. 14 ಲಕ್ಷ ಕೋಟಿ ಸಾಲ ಮನ್ನಾ ಮಾಡಿರುವುದು ದುರಾದೃಷ್ಟ ಎಂದರು.

ಅಭಿನಂದನೆ: ಕರ್ನಾಟಕ ರಾಜ್ಯ ಸಹಕಾರ ಮಂಡಲದ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸಹಕಾರ ರತ್ನ ಪ್ರಶಸ್ತಿ ಪುರಷ್ಕøತ ಕೊಡವೂರು ಸಹಕಾರಿ ಸಂಘಧ ಅಧ್ಯಕ್ಷ ಕೆ. ನಾರಾಯಣ ಬಳ್ಳಾಲ್ ಕೊಡವೂರು, ಕಂಬದಕೋಣೆ ಸಹಕಾರಿ ಸಂಸ್ಥೆಯ ಪ್ರಕಾಶ್‍ಚಂದ್ರ ಶೆಟ್ಟಿ ಕಂಬದ ಕೋಣೆ ಇವರನ್ನು ಅಭಿನಂದಿಸಲಾಯಿತು.

ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಹಕಾರಿ ಸಪ್ತ ಸಂಭ್ರಮ ಪ್ರಯುಕ್ತ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿರ್ದೇಶಕರಾದ ಐ. ದೇವಿಪ್ರಸಾದ್ ಶೆಟ್ಟಿ ಬೆಳಪು, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‍ಚಂದ್ರ ಡಿ ಸುವರ್ಣ, ನಿವೃತ್ತ ಮುಖ್ಯೋಪಾಧ್ಯಾಯರಾದ ಅನಂತ ಪಟ್ಟಾಭಿರಾವ್, ಪಡುಬಿದ್ರಿ ಸಿಎ ಸೊಸೈಟಿಯ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಎಚ್. ಪುತ್ರನ್, ಕಾರ್ಯಕ್ರಮ ಸಂಚಾಲಕ ನಿಖಿಲ್ ಉಪಸ್ಥಿತರಿದ್ದರು. ಸತೀಶ್‍ಚಂದ್ರ ಶೆಟ್ಟಿ ಕಾರ್ಯಕ್ರ ನಿರೂಪಿಸಿದರು. ಶ್ರೀಧರ ಪಿ.ಎಸ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X