Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುದ್ಮಲ್ ರಂಗರಾಯರು ಸೇತುವೆಯೇ ಇಲ್ಲದ...

ಕುದ್ಮಲ್ ರಂಗರಾಯರು ಸೇತುವೆಯೇ ಇಲ್ಲದ ಕಾಲದಲ್ಲಿ ಸಮಾಜಕ್ಕೆ ಸೇತುವೆಯಾದವರು: ವಾದಿರಾಜ್

ವಾರ್ತಾಭಾರತಿವಾರ್ತಾಭಾರತಿ30 Jun 2025 6:50 PM IST
share
ಕುದ್ಮಲ್ ರಂಗರಾಯರು ಸೇತುವೆಯೇ ಇಲ್ಲದ ಕಾಲದಲ್ಲಿ ಸಮಾಜಕ್ಕೆ ಸೇತುವೆಯಾದವರು: ವಾದಿರಾಜ್

ಕೊಣಾಜೆ: ಕುದ್ಮಲ್ ರಂಗರಾಯರು ಶೋಷಿತ ಸಮುದಾಯಗಳಿಂದಲೇ ದಲಿತೋದ್ಧಾರಕ ಎನಿಸಿ ಕೊಂಡವರು. ಗಾಂಧೀಜಿ, ಅಂಬೇಡ್ಕರ್, ಸಾವರ್ಕರ್ ಅವರಿಗಿಂತ ಮೊದಲೇ ದಲಿತೋದ್ಧಾರದ ಕಾರ್ಯ ಮಾಡಿದವರು. ಊರುಗಳನ್ನು ಬೆಸೆಯುವ ಸೇತುವೆಗಳು ಇಲ್ಲದ ಕಾಲದಲ್ಲಿಯೇ ಸಾಮಾಜಿಕ ಸೇತುವೆ ಯಾಗಿ ಕಾರ್ಯನಿರ್ವಹಿಸಿದವರು ಕುದ್ಮಲ್ ರಂಗರಾಯರು ಎಂದು ಲೇಖಕ, ಕರ್ನಾಟಕ ಸಾಮರಸ್ಯ ವೇದಿಕೆಯ ಸಂಚಾಲಕ ವಾದಿರಾಜ್ ಹೇಳಿದರು.

ಅವರು ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ನಡೆದ ಮಹಾತ್ಮ ಕುದ್ಮುಲ್ ರಂಗರಾವ್ ಅವರ 166ನೇ ಜನ್ಮದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕುದ್ಮಲ್ ರಂಗರಾಯರು ತಮ್ಮ 65 ನೇ ವಯಸ್ಸಿನಲ್ಲಿ ಸನ್ಯಾಸ ದೀಕ್ಷೆ ತೆಗೆದುಕೊಂಡು 'ಈಶ್ವರಾನಂದ' ರಾದಾಗ ತಮ್ಮ ದಾಖಲೆಗಳನ್ನೆಲ್ಲ ಹೋಮಾಗ್ನಿಗೆ ಸಮರ್ಪಿಸಿದರು. ಅವರಿಗೆ ನೀಡಿದ್ದ 'ರಾವ್ ಬಹದ್ದೂರ್' ಪ್ರಶಸ್ತಿ ಸಹಿತ ಅನೇಕ ಧಾಖಲೆಗಳು ನಾಶವಾದುದರಿಂದ ಅವರ ಬಗೆಗೆ ಅಧ್ಯಯನ ಕಷ್ಟವಾಗಿದೆ.

ತಮ್ಮ ದುಡಿಮೆಯಿಂದ ಬಂದ ಹಣದಿಂದ ದಲಿತರಿಗೆ ಭೂಮಿ ದೊರಕಿಸಿಕೊಟ್ಟವರು. ದಲಿತರಿಗೆ ಶಿಕ್ಷಣ ದೊರೆಯಬೇಕೆಂಬ ಕಾರಣಕ್ಕಾಗಿ 20 ಶಾಲೆಗಳನ್ನು ಆರಂಭಿಸಿದವರು. ಮೇಲ್ವರ್ಗದ ತಮ್ಮದೇ ಸಮುದಾಯ ಗಳಿಂದ ಸಾಮಾಜಿಕ ಬಹಿಷ್ಕಾರ, ಶಾಲೆಯ ದಾರಿಗೆ ಅಡ್ಡಿ ಆತಂಕಗಳನ್ನು ಎದುರಾದಾಗ ಅದನ್ನು ದೂರ ಮಾಡಿದವರು. ಶಾಲೆಗಳಲ್ಲಿ ಬಿಸಿಯೂಟ ಆರಂಭಿಸಿದವರು.ದಲಿತರಿಗೆ ವಸತಿನಿಲಯಗಳ ನಿರ್ಮಾಣ, ಶಿಕ್ಷಣದೊಂದಿಗೆ ವೃತ್ತಿ ಮಾರ್ಗದರ್ಶನ, ಮಕ್ಕಳಲ್ಲಿ ವಿನಯದ ಗುಣ‌ತುಂಬಿದವರು. ಮಹಿಳೆಯರಿಗೆ ಆದಿದ್ರಾವಿಡ ಸಹಕಾರಿ ಸಂಘ ಆರಂಭಿಸಿದವರು ಎಂದರು.

ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ ಧರ್ಮ ಮಾತನಾಡಿ, ಜನಗಣತಿ ಸಂದರ್ಭದಲ್ಲಿ ದಲಿತ ಕಾಲನಿಗಳಿಗೆ ಭೇಟಿ ನೀಡದೆ ಹೋದರೆ ಜಾತಿ ಕೆಡುತ್ತೆ ಅಂತ ಭಾವಿಸಿ ಕೃತಕ, ಕಲ್ಪಿತ ವರದಿಗಳನ್ನು ನೀಡುವ ಶಿಕ್ಷಕರಿದ್ದಾರೆ. ಆದರೆ ಶೋಷಿತರಿಗಾಗಿ ಬದುಕನ್ನೇ ಮುಡಿಪಿಟ್ಟ ಬದುಕಿನ ಕೊನೆಯಲ್ಲಿ ಒಂದು ತಟ್ಟೆ ಮಾತ್ರ ಉಳಿಸಿಕೊಂಡಿದ್ದ ಕುದ್ಮಲ್ ದಲಿತರ ಬಾಳಿಗೆ ಬೆಳಕಾದವರು ಎಂದರು.

ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ, ಹಣಕಾಸು ಅಧಿಕಾರಿ ಪ್ರೊ.ವೈ ಸಂಗಪ್ಪ ಉಪಸ್ಥಿತರಿದ್ದರು. ವಿವಿಯ ಪರಿಶಿಷ್ಟ ಜಾತಿ ಮತ್ತು ಪಂಗಡ ಘಟಕದ ವಿಶೇಷಾಧಿಕಾರಿ ಪ್ರೊ.ನರಸಿಂಹಯ್ಯ ಸ್ವಾಗತಿಸಿದರು. ಮಂಗಳೂರು ವಿವಿ ಶಿಕ್ಷಕೇತರ ಸಿಬ್ಬಂದಿಗಳ ಸಂಘದ ಅಧ್ಯಕ್ಷ ವಿಜಯರಾಜ್ ವಂದಿಸಿದರು. ವಿದ್ಯಾರ್ಥಿ ರಕ್ಷಿತ್ ನಿರೂಪಿಸಿದರು.

"ಕುದ್ಮಲ್ ರಂಗರಾಯರು ತಮ್ಮ ಬದುಕಿನ ಕೊನೆಯಲ್ಲಿ ಅಂತ್ಯಸಂಸ್ಕಾರವನ್ನೂ ದಲಿತ ಸಮುದಾಯದ ತೋಟಿ ಜನಾಂಗದವರಿಂದ ನಡೆಸಬೇಕೆಂದು ವೀಲ್ ಬರೆದವರು. ಇದನ್ನು ಕುಟುಂಬದವರು ಒಪ್ಪಿಕೊಂಡು ಸಾಕಾರಗೊಳಿಸಿದರು."

-ವಾದಿರಾಜ್, ಕರ್ನಾಟಕ ಸಾಮರಸ್ಯ ವೇದಿಕೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X