Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲೊರೆಟ್ಟೋ ಹಿಲ್ಸ್: ರೋಟರಿ ಕ್ಲಬ್ ಗೆ...

ಲೊರೆಟ್ಟೋ ಹಿಲ್ಸ್: ರೋಟರಿ ಕ್ಲಬ್ ಗೆ ಜಿಲ್ಲಾ ಮಟ್ಟದ ತ್ರಿವಳಿ ಪ್ರಶಸ್ತಿ

ಜು.6ರಂದು ಪದಗ್ರಹಣ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ1 July 2025 5:07 PM IST
share
ಲೊರೆಟ್ಟೋ ಹಿಲ್ಸ್: ರೋಟರಿ ಕ್ಲಬ್ ಗೆ ಜಿಲ್ಲಾ ಮಟ್ಟದ ತ್ರಿವಳಿ ಪ್ರಶಸ್ತಿ

ಬಂಟ್ವಾಳ : ಕಳೆದ 8 ವರ್ಷಗಳ ಹಿಂದೆ ಅವಿಲ್ ಮಿನೇಜಸ್ ಸ್ಥಾಪಕಾಧ್ಯಕ್ಷತೆಯಲ್ಲಿ ಆರಂಭ ಗೊಂಡ ಇಲ್ಲಿನ ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಜಿಲ್ಲೆಯ ಅತ್ಯುನ್ನತ ಡೈಮಂಡ್ ಪ್ಲಸ್ ಸಹಿತ ಜಿಲ್ಲಾ ಮಟ್ಟದ 3 ಪ್ರಶಸ್ತಿ ಗಳಿಸಿಕೊಂಡಿದ್ದು, ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳ ಪದ ಗ್ರಹಣ ಕಾರ್ಯಕ್ರಮ ಜು.6 ರಂದು ಸಂಜೆ ಗಂಟೆ 6.30 ಕ್ಕೆ ಲೋರೆಟ್ಟೋ ಹಿಲ್ಸ್ ಸಭಾಂಗಣದಲ್ಲಿ ನೆರವೇರಲಿದೆ ಎಂದು ನಿಕಟ ಪೂರ್ವ ಅಧ್ಯಕ್ಷ ಸುರೇಶ್ ಶೆಟ್ಟಿ ಸಿದ್ದಕಟ್ಟೆ ಹೇಳಿದರು.

ಈ ಪದಗ್ರಹಣ ಕಾರ್ಯಕ್ರಮದಲ್ಲಿ ರೋಟರಿ ಮಾಜಿ ಜಿಲ್ಲಾ ಗವರ್ನರ್ ಕೇಶವ ಎಚ್.ಆರ್., ಕ್ಲಬ್ಬಿನ ಸಲಹೆಗಾರ ಮಾಜಿ ಜಿಲ್ಲಾ ಗವರ್ನರ್ ಎನ್.ಪ್ರಕಾಶ್ ಕಾರಂತ್, ಸಹಾಯಕ ಗವರ್ನರ್ ಸಿ.ಎ. ಉಮೇಶ್ ರಾವ್ ಮಿಜಾರ್ ಮತ್ತಿತರ ಗಣ್ಯರು ಭಾಗವಹಿಸಲಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರ ಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು.

ಕ್ಲಬ್ ನ ನಿಯೋಜಿತ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಲೋರೆಟ್ಟೋ ಹಿಲ್ಸ್ ಮಾತನಾಡಿ, ಕಳೆದ ಸಾಲಿನಲ್ಲಿ ಕ್ಲಬ್ಬಿನ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ದಕಟ್ಟೆ ಮತ್ತು ಕಾರ್ಯದರ್ಶಿ ರಾಜೇಶ್ ಶೆಟ್ಟಿ ಸೀತಾಳ ನೇತೃತ್ವ ದಲ್ಲಿ ನಡೆಸಿದ್ದ ವಿವಿಧ ಸೇವಾ ಚಟುವಟಿಕೆ ಸೇರಿದಂತೆ ರೋಟರಿ ಸಂಸ್ಥೆಗೆ ಸದಸ್ಯರು ನೀಡಿದ ದೇಣಿಗೆ ಮತ್ತು ಇಮೇಜ್ ವೃದ್ಧಿಗೊಳಿಸಿದ ಪರಿಣಾಮ ಜಿಲ್ಲಾ ಮಟ್ಟದ 3 ಪ್ರಶಸ್ತಿಗಳು ಒಲಿದು ಬಂದಿದೆ. ಕ್ಲಬ್ಬಿನ ಮಾಜಿ ಅಧ್ಯಕ್ಷೆ ಶ್ರುತಿ ಮಾಡ್ತಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಮಹಿಳಾ ಸಮ್ಮೇಳನಕ್ಕೂ ಪ್ರಶಸ್ತಿ ದೊರೆತಿದೆ.

ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಸ್ಥಾಪನೆ ಗೊಂಡ ಪ್ರಥಮ ವರ್ಷದಲ್ಲೇ ಸ್ವಂತ ಕಟ್ಟಡ ನಿರ್ಮಿಸಿದೆ. ಕಳೆದ 8 ವರ್ಷಗಳ ಅವಧಿಯಲ್ಲಿ ವಿವಿಧ ಅಂಗನವಾಡಿಗಳಿಗೆ ಮೂಲ ಸೌಕರ್ಯ ಸೇರಿದಂತೆ ಹಲವು ಶಾಲೆಗಳಿಗೆ ಹಣ್ಣಿನ ಗಿಡ, ಪುಸ್ತಕ, ಬ್ಯಾಗ್, ಶುದ್ಧ ಕುಡಿಯುವ ನೀರಿನ ಘಟಕ, ಧ್ವನಿವರ್ಧಕ, ರಂಗ ಮಂಟಪ ಒದಗಿಸಿದೆ. ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು, ಬಡ ಕುಟುಂಬಕ್ಕೆ ಮನೆ ಹಸ್ತಾಂತರ ಹೀಗೆ ಸುಮಾರು ರೂ. 1.5 ಕೋಟಿಗೂ ಮಿಕ್ಕಿ ಮೊತ್ತ ವಿನಿಯೋಗಿಸಲಾಗಿದೆ. ರೋಟರಿ ಇತಿಹಾಸದಲ್ಲೇ ಪ್ರಥಮ ಬಾರಿಗೆ ಕಂಬಳ ಕೂಟ ಆಯೋಜಿಸಿದ್ದು, ಇದು ಮುಂದೆಯೂ ಹೀಗೆ ಮುಂದುವರಿಯಲಿದೆ ಎಂಬ ಭರವಸೆ ನಮ್ಮಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್ ಕ್ಲಬ್ಬಿನ ಮಾಜಿ ಜಿಲ್ಲಾ ಸಹಾಯಕ ಗವರ್ನರ್ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ನಿಯೋಜಿತ ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ನಿಯೋಜಿತ ಕಾರ್ಯದರ್ಶಿ ಮೋಹನ್ ಕೆ. ಶ್ರೀಯಾನ್ ರಾಯಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X