ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆ / ಕೆಎಎಸ್ ಗೆಜೆಟೆಡ್ ಪ್ರೋಬೆಶನರಿ ವಸತಿಸಹಿತ ಪರೀಕ್ಷಾ ಪೂರ್ವ ತರಬೇತಿ ಯನ್ನು ಬೆಂಗಳೂರಿನ ಹಜ್ ಭವನದಲ್ಲಿ ನೀಡಲಾಗುತ್ತಿದ್ದು, ಕೆಪಿಎಸ್‌ಸಿ ಗ್ರೂಪ್ ಸಿ , ಆಆರ್‌ಬಿ ಮತ್ತು ಎಸ್‌ಎಸ್‌ಸಿ ವಸತಿರಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದ್ದು, ಈ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆ.2 ಆಗಿದ್ದು, ಅಭ್ಯರ್ಥಿಗಳು https://sevasindhu.karnataka.gov.in
ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಮಾರ್ಗಸೂಚಿಗಳ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in







