Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು| ಬೀರಮಲೆ ಗುಡ್ಡದಲ್ಲಿ ಅನೈತಿಕ...

ಪುತ್ತೂರು| ಬೀರಮಲೆ ಗುಡ್ಡದಲ್ಲಿ ಅನೈತಿಕ ಪೊಲೀಸ್‌ಗಿರಿ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ6 July 2025 6:38 PM IST
share
ಪುತ್ತೂರು| ಬೀರಮಲೆ ಗುಡ್ಡದಲ್ಲಿ ಅನೈತಿಕ ಪೊಲೀಸ್‌ಗಿರಿ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ನಗರದ ಹೊರವಲಯದ ಬೀರಮಲೆ ಗುಡಕ್ಕೆ ಪೃಕೃತಿ ವೀಕ್ಷಣೆಗೆಂದು ದ್ವಿಚಕ್ರ ವಾಹನದಲ್ಲಿ ಆಗಮಿಸಿದ್ದ ಬಾಲಕ ಮತ್ತು ಬಾಲಕಿಯನ್ನು ತಡೆದು ನಿಲ್ಲಿಸಿದ ತಂಡವೊಂದು ಅವರ ಮೇಲೆ ಅನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣ ಶನಿವಾರ ಪುತ್ತೂರಿನಲ್ಲಿ ನಡೆದಿದೆ.

ಈ ಬಗ್ಗೆ ರವಿವಾರ ಬಾಲಕನ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಅರೋಪಿಗಳನ್ನು ಬಂಧಿಸಿದ್ದಾರೆ.

ಕಡಬ ತಾಲೂಕಿನ ಕುದ್ಮಾರು ನಿವಾಸಿ ಪುರುಷೋತ್ತಮ (43) ಮತ್ತು ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ರಾಮಚಂದ್ರ (38) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕ ಮತ್ತು ಬಾಲಕಿ ಬೀರಮಲೆ ಗುಡ್ಡಕ್ಕೆ ಆಗಮಿಸಿರುವುದನ್ನು ಗಮನಿಸಿದ ದುಷ್ಕರ್ಮಿಗಳ ತಂಡ ಅವರನ್ನು ತಡೆದು ನಿಲ್ಲಿಸಿ ಅವರ ಹೆಲ್ಮೆಟ್ ಕಸಿದುಕೊಂಡು ಹಲ್ಲೆಗೆ ಯತ್ನಿಸಿದ್ದರು ಹಾಗೂ ಬಾಲಕನನ್ನು 'ನೀನು ಬ್ಯಾರಿಯಾ' ಎಂದು ಪ್ರಶ್ನಿಸುತ್ತಾ ಬೆದರಿಸುವ ವೀಡಿಯೊ ವೈರಲ್‌ ಆಗಿದೆ. ಇದರಿಂದಾಗಿ ಭಯಗೊಂಡ ಅವರಿಬ್ಬರೂ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಬೈಕ್‌ನಲ್ಲಿ ಅಲ್ಲಿಂದ ಹೋಗಿದ್ದಾರೆ. ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಆ ಫೋಟೊ ಮತ್ತು ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿತ್ತು.

ಪ್ರಕರಣದ ಬಗ್ಗೆ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿ ತನ್ನ ಅಪ್ರಾಪ್ತ ಪ್ರಾಯದ ಮಗನು, ಮೋಟಾರು ಸೈಕಲ್ ನಲ್ಲಿ ಶನಿವಾರ ಮಧ್ಯಾಹ್ನ ಆತನ ಪರಿಚಯದ ಬಾಲಕಿಯೊಂದಿಗೆ ಪುತ್ತೂರು ಕಸ್ಬಾ ಗ್ರಾಮದ ಬೀರಮಲೆ ಬೆಟ್ಟ ಎಂಬಲ್ಲಿ ಕುಳಿತುಕೊಂಡಿದ್ದಾಗ, ಅಪರಿಚಿತ ವ್ಯಕ್ತಿಗಳು ಮಗನನ್ನು ಹಾಗೂ ಬಾಲಕಿಯನ್ನು ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ನಿಮ್ಮ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆಂದು ಬೆದರಿಕೆ ಹಾಕಿದ್ದಾರೆ ಅಲ್ಲದೆ ಮಗನನ್ನು ಬೇರೆ ಧರ್ಮದವನೆಂದು ನಿಂದಿಸಿ, ಸ್ಥಳದಲ್ಲಿದ್ದ ಇತರ ಸಾರ್ವಜನಿಕರನ್ನು ಕರೆದು ಅವಮಾನಿಸಿ ವಿಡಿಯೋ ಮಾಡಿರುತ್ತಾರೆ. ನಂತರ ಅಪರಿಚಿತ ವ್ಯಕ್ತಿಗಳು ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ವಾಟ್ಸಪ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಮಗನನ್ನು ಬೇರೆ ಧರ್ಮದವನೆಂದು ಸದ್ರಿ ವೀಡಿಯೋದಲ್ಲಿ ಹೇಳಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ದೂರು ದಾಖಲಿಸಿಕೊಂಡಿರುವ ಪುತ್ತೂರು ನಗರ ಠಾಣೆಯ ಪೊಲೀಸರು ಈ ಘಟನೆಯ ಮೂಲಕ ಕೋಮು ಸಾಮರಸ್ಯ ಕದಡಲು ಹಾಗೂ ಧರ್ಮಗಳ ನಡುವೆ ದ್ವೇಷ ಉಂಟಾಗಲು ಪ್ರಚೋದನೆ ಮಾಡಿದ ಆರೋಪದಲ್ಲಿ ಅ.ಕ್ರ: 54/2025, ಕಲಂ: 126(2), 352, 351(2), 353(1)(ಅ), 57, 196(1)(ಸಿ) ಜೊತೆಗೆ 3(5) ಬಿಎನ್‌ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X