Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಹಿಳೆ ಸ್ವತಂತ್ರವಾಗಿ ಆಲೋಚಿಸದಂತೆ...

ಮಹಿಳೆ ಸ್ವತಂತ್ರವಾಗಿ ಆಲೋಚಿಸದಂತೆ ತಡೆಯಲಾಗುತ್ತದೆ : ಗೀತಾ ಸುರತ್ಕಲ್

ವಾರ್ತಾಭಾರತಿವಾರ್ತಾಭಾರತಿ6 July 2025 8:47 PM IST
share
ಮಹಿಳೆ ಸ್ವತಂತ್ರವಾಗಿ ಆಲೋಚಿಸದಂತೆ ತಡೆಯಲಾಗುತ್ತದೆ : ಗೀತಾ ಸುರತ್ಕಲ್

ಮಂಗಳೂರು: ಮಹಿಳೆಯು ಇಂದು ಎಲ್ಲಾ ರೀತಿಯಲ್ಲೂ ಅಡೆತಡೆಗಳನ್ನು ಎದುರಿಸುತ್ತಿದ್ದಾಳೆ. ಕೆಲಸದ ಸ್ಥಳ ಅಥವಾ ಸಾರ್ವಜನಿಕ ಜೀವನದಲ್ಲಿ ಇರಬಹುದು. ಆಕೆ ಸ್ವತಂತ್ರವಾಗಿ ಆಲೋಚಿಸದಂತೆ, ನಡೆದು ಕೊಳ್ಳದಂತೆ ತಡೆಯಲಾಗುತ್ತದೆ. ಇಂತಹ ಸವಾಲುಗಳನ್ನು ಮಹಿಳೆ ದಿಟ್ಟತನದಿಂದ ಎದುರಿಸ ಬೇಕು. ಅಂತಹ ದಿಟ್ಟತನ ಪುರೋಗಾಮಿ ಮಹಿಳಾ ಚಳವಳಿಗಳಿಂದ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ. ಸ್ವತಂತ್ರ ಚಿಂತನೆಯ ಮಹಿಳಾ ಚಳವಳಿಗಳು ಇಂದಿನ ತುರ್ತು ಅಗತ್ಯವಾಗಿದೆ ಎಂದು ಖ್ಯಾತ ರಂಗ ಕಲಾವಿದೆ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಮ್ಮೇಳನದ ಗೌರವಾಧ್ಯಕ್ಷೆ ಗೀತಾ ಸುರತ್ಕಲ್ ಹೇಳಿದರು.

ನಗರದಲ್ಲಿ ಜು.27ರಂದು ನಡೆಯಲಿರುವ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಮ್ಮೇಳನದ ಸಿದ್ದತಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಹಿರಿಯ ಲೇಖಕಿ ಚಂದ್ರಕಲಾ ನಂದಾವರ ಮಾತನಾಡಿ ಮಹಿಳಾ ಸಂಘಟನೆಯನ್ನು ಮಹಿಳೆಯರು ಸ್ವತಂತ್ರವಾಗಿ ಕಟ್ಟಬೇಕು, ಚಳವಳಿ ಪುರುಷ ಪ್ರಧಾನ ವ್ಯವಸ್ಥೆಯ ಕೈಯಲ್ಲಿ ಸಿಲುಕಿಕೊಳ್ಳದಂತೆ ಎಚ್ಚರ ವಹಿಸಬೇಕು. ನಮ್ಮ ಯೌವ್ವನದ ದಿನಗಳಲ್ಲಿ ಜನವಾದಿ ಮಹಿಳಾ ಚಳವಳಿಗಳನ್ನು ಸಹಾನುಭೂತಿಯಿಂದ ನೋಡುವ, ಬೆಂಬಲಿಸುವ ಮನಸ್ಥಿತಿ ಸಮಾಜದಲ್ಲಿತ್ತು. ಇಂದು ಪ್ರತಿಗಾಮಿ ಮೌಲ್ಯಗಳು ಮೇಲುಗೈ ಸಾಧಿಸುತ್ತಿದೆ. ಸ್ವತಂತ್ರವಾಗಿ ಆಲೋಚಿಸುವ, ತಮಗೆ ಅನಿಸಿದಂತೆ ಬದುಕುವ ಮಹಿಳೆಯ ಸ್ವಾತಂತ್ರ್ಯ ವನ್ನು ಚಿವುಟುವ ಶಕ್ತಿಗಳು ಎಲ್ಲೆಡೆ ವಿಜೃಂಭಿಸುತ್ತಿವೆ. ಇಂತಹ ಬೆಳವಣಿಗೆಗಳಿಗೆ ಹಿಂಜರಿಯದೆ ಮಹಿಳೆ ಯರು ಸ್ವತಂತ್ರವಾಗಿ ಚಳವಳಿ ಕಟ್ಟಬೇಕು ಎಂದು ಕರೆ ನೀಡಿದರು.

ಸ್ವಾಗತ ಸಮಿತಿಯ ಅಧ್ಯಕ್ಷೆ ಫ್ಲೇವಿ ಕ್ರಾಸ್ತಾ ಅತ್ತಾವರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಜಯಂತಿ ಬಿ ಶೆಟ್ಟಿ, ಕಾರ್ಯದರ್ಶಿ ಭಾರತಿ ಬೋಳಾರ, ಮುನ್ನೂರು ಗ್ರಾಪಂ ಸದಸ್ಯೆ ರಾಜೇಶ್ವರಿ, ನ್ಯಾಯವಾದಿ ಶಾಲಿನಿ ಉಪಸ್ಥಿತರಿದ್ದರು.

ಸ್ವಾಗತ ಸಮಿತಿಯ ಮುಖಂಡರಾದ ಪದ್ಮಾವತಿ ಶೆಟ್ಟಿ, ಅಸುಂತಾ ಡಿಸೋಜ, ಪ್ರಮೀಳಾ ಶಕ್ತಿನಗರ, ವಿದ್ಯಾ ಶೆಣೈ, ಪ್ರಮೀಳಾ ದೇವಾಡಿಗ, ಚಂಚಲಾಕ್ಷಿ, ಗ್ರೆಟ್ಟಾ ಟೀಚರ್, ಮರ್ಲಿನ್ ರೇಗೋ, ರಶ್ಮಿ ವಾಮಂಜೂರು, ಲತಾ ಲಕ್ಷ್ಮಣ್, ಶಮೀಮ ಬಾನು, ಉಮೈನಾ, ಅರ್ಚನಾ ರಾಮಚಂದ್ರ, ಪೂರ್ವಿ ಶೆಟ್ಟಿ, ಪ್ರಮೋದಿನಿ, ಮೇರಿ ಗಿಬ್ಸನ್ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X