Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ...

ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ7 July 2025 10:07 PM IST
share
ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಅಭಿನಂದನೆ

ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಪ್ರಾಯೋಜಿತ ನವೋದಯ ಸ್ವಸಹಾಯ ಸಂಘಗಳ ರಜತ ಸಂಭ್ರಮವನ್ನು ಯಶಸ್ವಿಯಾಗಿ ಸಂಘಟಿಸಿದ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಮಂಗಳೂರಿನ ಲೆಕ್ಕಪರಿಶೋಧಕರಾದ ಸಿಎ ನರೇಂದ್ರ ಪೈ ಪಿ, ಅವರು ತಮ್ಮ ಬಳಗದೊಂದಿಗೆ ಸೋಮವಾರ ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಅಭಿನಂದಿಸಿದರು.

ಸಹಕಾರ ಕ್ಷೇತ್ರದಲ್ಲಿ ಅಗ್ರಮಾನ್ಯ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ನವೋದಯ ಸ್ವಸಹಾಯ ಸಂಘಗಳಿಗೆ ಭದ್ರ ನೆಲೆಯನ್ನು ತಂದುಕೊಟ್ಟವರು. ಅದರಲ್ಲೂ ಮಹಿಳಾ ಸಬಲೀಕರಣಕ್ಕೆ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಅವರ ಈ ಪ್ರಾಮಾಣಿಕ ಹಾಗೂ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಲೆಕ್ಕಪರಿಶೋಧಕರು ಸಂಮಾನಿಸಿದರು.

ಈ ಸಂದರ್ಭ ಬ್ಯಾಂಕ್‌ನ ನಿರ್ದೇಶಕರುಗಳಾದ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ಬಾಲ್ಯೋಟ್ಟು, ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್, ಬಜಪೆ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ರತ್ನಾಕರ ಶೆಟ್ಟಿ, ಉದ್ಯಮಿ ಜಯಪ್ರಕಾಶ್ ತುಂಬೆ, ಸಿಎ ನರಸಿಂಹ ಕಾಮತ್, ಶಿರಾಲ್ ಎಸ್. ರೈ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X