ಮಂಗಳೂರು ವಿವಿ: ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾಗಿ ಡಾ.ನಾಗಪ್ಪ ಗೌಡ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಪ್ರಾಧ್ಯಾಪಕ ಡಾ.ನಾಗಪ್ಪ ಗೌಡ ಇತ್ತೀಚೆಗೆ ಅಧಿಕಾರ ವಹಿಸಿಕೊಂಡರು.
ಈ ಸಂದರ್ಭದಲ್ಲಿ ವಿಭಾಗದ ನಿಕಟಪೂರ್ವ ಅಧ್ಯಕ್ಷ ಪ್ರೊ.ಸೋಮಣ್ಣ ಹೊಂಗಳ್ಳಿ, ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ, ಉಪನ್ಯಾಸಕ ಡಾ.ಯಶುಕುಮಾರ್, ವಿಭಾಗದ ಚಂದ್ರಶೇಖರ್ ಎಂ.ಬಿ ಮೊದಲಾದವರು ಉಪಸ್ಥಿತರಿದ್ದರು.
Next Story





