Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ...

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ ಚಂದ್ರಪಾಲ್

ವಾರ್ತಾಭಾರತಿವಾರ್ತಾಭಾರತಿ9 July 2025 8:06 PM IST
share
ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ ಚಂದ್ರಪಾಲ್

ಕಾರ್ಕಳ: ಇಲ್ಲಿನ ಕ್ರೈಸ್ತಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಶ್ರಾಂತ ಪತ್ರಕರ್ತ ಬಿಪಿನ್‌ಚಂದ್ರ ಪಾಲ್, ನಕ್ರೆ ಅವರು ಆಗಮಿಸಿದ್ದರು. ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ, ಪತ್ರಿಕೆಗೆ ಹಾಗೂ ಪತ್ರಕರ್ತರಿಗೆ ಪತ್ರಿಕಾ ಧರ್ಮವೇ ಧರ್ಮವಾಗಬೇಕು. ಆಧುನಿಕ ಕಾಲದಲ್ಲಿ ಪತ್ರಕರ್ತರ ಕಾರ್ಯ ಅನೇಕ ಸವಾಲುಗಳಿಂದ ಕೂಡಿದೆ. ಆದರೆ ಅವುಗಳಿಗೆ ಹೆದರದೆ ನೇರ ಹಾಗೂ ದಿಟ್ಟತನದಿಂದ ವರದಿಗಾರಿಕೆ ಮಾಡಬೇಕು. ಪತ್ರಕರ್ತರು ಎಲ್ಲರವರಾಗಿರಬೇಕು ಹೊರತು ಯಾರೋ ಒಬ್ಬ ವ್ಯಕ್ತಿಯವನಾಗಿರಬಾರದು” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ತಕಿಂಗ್ ಎಜುಕೇಷನ್ ಟ್ರಸ್ಟ್ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ “ಈ ಸಮಾಜದಲ್ಲಿ ಧ್ವನಿಯಿಲ್ಲ ದವರ ಧ್ವನಿಯಾಗಿರುವವರು ಪತ್ರಕರ್ತರು. ಇಂದಿನ ಸಂಕೀರ್ಣ ಸಮಾಜದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳ ಭರಾಟೆಯ ನಡುವಿನಲ್ಲಿ ಪತ್ರಿಕೆಗಳು ಇಂದಿಗೂ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿವೆ. ದೇಶದಲ್ಲಿರುವ ಪ್ರಜೆಗಳಿಗೆ ಸೇವೆ ಸಲ್ಲಿಸುವುದೇ ದೇಶಪ್ರೇಮ. ಈ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದು ನಿಜವಾಗಿಯೂ ಅವರು ಅಭಿನಂದನಾರ್ಹರು” ಎಂದು ಹೇಳಿದರು.

ಇನ್ನೋರ್ವ ಅತಿಥಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಹಮ್ಮದ್ ಷರೀಫ್ ಅವರು ಮಾತನಾಡಿ “ ಪತ್ರಕರ್ತರು ಸುದ್ದಿಯ ಬಗ್ಗೆ ಸಮಗ್ರ ವಸ್ತುನಿಷ್ಟ ಮಾಹಿತಿ ಸಂಗ್ರಹಿಸಿ ವಿಶ್ಲೇಷಿಸಿ ವರದಿ ಮಾಡಬೇಕು. ರಾಗ ದ್ವೇಷ ಪಕ್ಷಪಾತಗಳಿಲ್ಲದೆ ಪತ್ರಿಕಾ ಧರ್ಮ ಹಳಿ ತಪ್ಪದಂತೆ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಧ್ಯಮಬಿಂಬ ಪತ್ರಿಕೆಯ ಹಿರಿಯ ವರದಿಗಾರ ಸತೀಶ ಎಚ್ ಶೆಟ್ಟಿ ಅವರನ್ನು ಕ್ರೈಸ್ತಕಿಂಗ್ ಎಜುಕೇಷನ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿದ ಸತೀಶ ಶೆಟ್ಟಿ ಅವರು ತಮ್ಮ ವರದಿಗಾರಿಕೆಯ ಅನುಭವವನ್ನು ಹಂಚಿಕೊoಡರು. ಈ ಸಂದರ್ಭದಲ್ಲಿ ಹಾಜರಿದ್ದ ವಿವಿಧ ಪತ್ರಿಕೆಗಳ ಪತ್ರಕರ್ತರು, ವರದಿಗಾರರು, ಛಾಯಾಗ್ರಾಹಕರನ್ನು ನೆನಪಿನ ಕಾಣಕೆ ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರಾಚಾರ್ಯ ಲಕ್ಷಿ ನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಮಾಧ್ಯಮ ಬಿಂಬ ಹಾಗೂ ಸ್ವಯಂ ಟೈಮ್ಸ್ ಚಾನಲ್‌ನ ವಸಂತ್ ಕುಮಾರ್, ನಿವೃತ್ತ ಪತ್ರಕರ್ತರಾದ ಪ್ರದೀಪ್ ನಾಯಕ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಾಣಿಜ್ಯಶಾಸ್ತ ಉಪನ್ಯಾಸಕ ದೀಪಕ್ ಸ್ವಾಗತಿಸಿ ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಖ್ಯಾಶಾಸ್ತ ಉಪನ್ಯಾಸಕಿ ಮೇಘಶ್ರೀ ವಂದಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X