Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ʼಶಾರೂಖ್‌ ಖಾನ್ʼ ರೋಹನ್ ಕಾರ್ಪೊರೇಷನ್...

ʼಶಾರೂಖ್‌ ಖಾನ್ʼ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್: ಡಾ. ರೋಹನ್ ಮೊಂತೇರೊ

ವಾರ್ತಾಭಾರತಿವಾರ್ತಾಭಾರತಿ12 July 2025 8:34 PM IST
share
ʼಶಾರೂಖ್‌ ಖಾನ್ʼ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್: ಡಾ. ರೋಹನ್ ಮೊಂತೇರೊ

ಮಂಗಳೂರು: ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್‌ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ ಮತ್ತು ಶೀಘ್ರದಲ್ಲೇ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ರೋಹನ್ ಕಾರ್ಪೊರೇಷನ್ ನ ಸಂಸ್ಥಾಪಕರಾದ ಡಾ. ರೋಹನ್ ಮೊಂತೇರೊ ತಿಳಿಸಿದ್ದಾರೆ.


ಅವರು ನಗರದ ಬಿಜೈ ಭಾರತ್ ಮಾಲ್‌ನಲ್ಲಿ ಶನಿವಾರ ಹಮ್ಮಿಕೊಂಡ ಸಮಾರಂಭದಲ್ಲಿ ಅಧಿಕೃತವಾಗಿ ಘೋಷಿಸಿದರು. ಬಳಿಕ ಮಾತನಾಡುತ್ತಾ, “ಶಾರೂಖ್‌ ಖಾನ್ ಅವರಂತಹ ಪ್ರಭಾವಿ ವ್ಯಕ್ತಿತ್ವ ನಮ್ಮ ಜೊತೆಗೆ ಇರುವುದರಿಂದ, ನಮ್ಮ ಯಶಸ್ಸನ್ನು ಇನ್ನೂ ಎತ್ತರಕ್ಕೆ ವಿಸ್ತರಿಸುವಲ್ಲಿ ಹೊಸ ಆತ್ಮವಿಶ್ವಾಸ ಬಂದಿದೆ. ಇದು ಶಕ್ತಿಯುತ ಸಹಭಾಗಿತ್ವದ ಹೊಸ ಅಧ್ಯಾಯದ ಪ್ರಾರಂಭ” ಎಂದರು.

ಈ ಘೋಷಣೆ ವಿಶೇಷ ಏಕೆಂದರೆ ಕರ್ನಾಟಕದಲ್ಲಿ ಮೊದಲ ಬಾರಿಗೆ ಶಾರೂಖ್‌ ಖಾನ್ ಅವರು ಬ್ರಾಂಡ್‌ಗೆ ಅಂಬಾಸಿಡರ್ ಆಗಿ ಒಪ್ಪಿಗೆ ನೀಡಿದ್ದಾರೆ. ಕಾರ್ಪೊರೇಷನ್ ಮತ್ತು ಶಾರೂಕ್ ಖಾನ್ ಅವರ ಈ ಮಹತ್ವದ ಹೆಜ್ಜೆ ಮಂಗಳೂರಿನ ಹೆಮ್ಮೆ ಮಾತ್ರವಲ್ಲ, ಕರ್ನಾಟಕದ ಗರಿಮೆಯ ಪ್ರತಿಬಿಂಬವಾಗಿದೆ ಎಂದರು. ಈ ಮೂಲಕ ರೋಹನ್ ಕಾರ್ಪೊರೇಷನ್ ಮಂಗಳೂರು ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಈ ಘೋಷಣೆ ಕೇವಲ ಬ್ರಾಂಡ್ ಪ್ರಚಾರವಲ್ಲ, ಇದು ಮಂಗಳೂರಿನ ಅಭಿವೃದ್ಧಿಯ ಹಾದಿಯಲ್ಲಿ ಮತ್ತೊಂದು ಸಾಂದರ್ಭಿಕ ಹೆಜ್ಜೆ. 32 ವರ್ಷಗಳ ಅನುಭವ, 5000ಕ್ಕೂ ಹೆಚ್ಚು ಸಂತುಷ್ಟ ಕುಟುಂಬಗಳು, ಮತ್ತು 25ಕ್ಕೂ ಹೆಚ್ಚು ಯಶಸ್ವಿ ಯೋಜನೆಗಳೊಂದಿಗೆ, ರೋಹನ್ ಕಾರ್ಪೊರೇಷನ್ ಇದೀಗ ಒಂದು ಜಾಗತಿಕ ಹಾದಿಗೆ ಕಾಲಿಟ್ಟಿದೆ. ರೋಹನ್ ಕಾರ್ಪೊರೇಷನ್ ಮತ್ತು ಶಾರೂಕ್ ಖಾನ್ ಅವರ ಈ ಮಹತ್ವದ ಹೆಜ್ಜೆ ಮಂಗಳೂರಿನ ಹೆಮ್ಮೆ ಮಾತ್ರವಲ್ಲ, ಕರ್ನಾಟಕದ ಗರಿಮೆಯ ಪ್ರತಿಬಿಂಬವಾಗಿದೆ ಎಂದರು.

*ಸಮಾರಂಭದ ಪ್ರಮುಖ ಆಕರ್ಷಣೆ ಎಂದರೆ, ಬೃಹತ್ ಪರದೆಯ ಮೇಲೆ ಪ್ರದರ್ಶಿಸಲಾದ ಅಧಿಕೃತ ಬ್ರಾಂಡ್ ಅಂಬಾಸಿಡರ್ ವಿಡಿಯೋ (AV). ಈ ವಿಡಿಯೋದಲ್ಲಿ ರೋಹನ್ ಕಾರ್ಪೊರೇಷನ್‌ನ ಸ್ಫೂರ್ತಿ ದಾಯಕ ಪಯಣ ಮತ್ತು ಶಾರೂಖ್‌ ಖಾನ್ ಅವರ ಶ್ರಮ ಮತ್ತು ವ್ಯಕ್ತಿತ್ವ ತುಂಬಿದ ಯಶೋಗಾಥೆ ಅದ್ಭುತವಾಗಿ ಪ್ರಸ್ತುತಗೊಂಡಿತ್ತು.

ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು ಮತ್ತು ನಟ, ನಟಿಯರು ಭಾಗವಹಿಸಿದ್ದರು. ರೀನಾ ಡಿಸೋಜಾ ಅವರು ಕಾರ್ಯಕ್ರಮ ನಿರೂಪಿಸಿದರು.












share
ವಾರ್ತಾಭಾರತಿ
ವಾರ್ತಾಭಾರತಿ
Next Story
X