Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. "ಮಣ್ಣಿನಲ್ಲಿ ಕೈಗಳು, ಭಾರತದೊಂದಿಗೆ...

"ಮಣ್ಣಿನಲ್ಲಿ ಕೈಗಳು, ಭಾರತದೊಂದಿಗೆ ಹೃದಯಗಳು" ಪರಿಸರ ಸಂರಕ್ಷಣಾ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ18 July 2025 6:39 PM IST
share
ಮಣ್ಣಿನಲ್ಲಿ ಕೈಗಳು, ಭಾರತದೊಂದಿಗೆ ಹೃದಯಗಳು ಪರಿಸರ ಸಂರಕ್ಷಣಾ ಅಭಿಯಾನ

ಉಳ್ಳಾಲ: ರಾಷ್ಟ್ರೀಯ ಮಟ್ಟದ ಸಂಘಟನೆಯಾಗಿರುವ ಚಿಲ್ಡನ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ವತಿಯಿಂದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಪರಿಸರ ಸಂರಕ್ಷಣಾ ಅಭಿಯಾನದ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನವನ್ನು ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದು, ಉಳ್ಳಾಲದಲ್ಲೂ ಕಳೆದ ಐದು ವರ್ಷಗಳಿಂದ ಸಿಐಒ ಐದು ಕಡೆಗಳಲ್ಲಿ ಪ್ರತೀ ವಾರ ಕಾರ್ಯಕ್ರಮ ನಡೆಯುತ್ತಿದೆ.

ಈ ಬಗ್ಗೆ ಈ ಸಂಘಟನೆಗಳಲ್ಲಿರುವ ವಿದ್ಯಾರ್ಥಿಗಳೇ ಸುದ್ದಿ ಗೋಷ್ಠಿ ಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಸಂಘಟನೆ ವತಿಯಿಂದ 2025 ಜೂನ್ 25 ರಿಂದ ಜುಲೈ 26 ರವರೆಗೆ ರಾಷ್ಟ್ರೀಯ ಮಟ್ಟದಲ್ಲಿ "ಮಣ್ಣಿನಲ್ಲಿ ಕೈಗಳು, ಭಾರತದೊಂದಿಗೆ ಹೃದಯಗಳು" ಎಂಬ ಪರಿಸರ ಸಂರಕ್ಷಣಾ ಅಭಿಯಾನದ ಮುಖಾಂತರ ದೇಶಾದ್ಯಂತ ಒಂದು ಮಿಲಿಯನ್ ಗಿಡಗಳನ್ನು ನೆಟ್ಟು ಅದನ್ನು ಸಂರಕ್ಷಿಸುವ ಯೋಜನೆ ಯನ್ನು ಹಮ್ಮಿಕೊಂಡಿದೆ. ಕೇವಲ ಗಿಡಗಳನ್ನು ನೆಡುವುದಲ್ಲದೆ, ಎಲ್ಲರಿಗೂ ಹಸಿರು, ಸ್ವಚ್ಛ ಮತ್ತು ಹೆಚ್ಚು ನಿರೀಕ್ಷಿತ ಭವಿಷ್ಯವನ್ನು ಕಟ್ಟಲು ಒಟ್ಟಾಗಿ ಕಾರ್ಯನಿರ್ವಹಿಸುವ ಯೋಜನೆಯನ್ನು ಹೊಂದಿದೆ ಎಂದರು.

ಶಿಕ್ಷಣ ಸಂಸ್ಥೆಗಳಲ್ಲಿ, ಆರಾಧನಾ ಸ್ಥಳಗಳಲ್ಲಿ, ಸಾರ್ವಜನಿಕ ಪ್ರದೇಶಗಳಲ್ಲಿ ಗಿಡವನ್ನು ನೆಡುವ ಕಾರ್ಯ ಕ್ರಮಗಳು, ಜಾಗೃತಾ ರ್ಯಾಲಿ ಹಾಗೂ ವಿವಿಧ ಸ್ಪರ್ಧೆಗಳನ್ನು ದೇಶದಾದ್ಯಂತ ನಡೆಯುತ್ತಿದೆ. ಉಳ್ಳಾಲದಲ್ಲೂ ಗಿಡ ನೆಡುವ ಕಾರ್ಯಕ್ರಮ, ವಿವಿಧ ಸ್ಪರ್ಧೆಗಳು, ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಿದ್ದೇವೆ ಎಂದು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಸಿಐಒ ಸದಸ್ಯರಾದ ಹಿರಾ ಸ್ಕೂಲ್ ನ ಅಮ್ನಾನ್ ಅಹ್ಮದ್ , ಸೈಂಟ್ ಮೇರಿಸ್ ಸ್ಕೂಲ್ ನ ಹಾಜಿರಾ ಹನಿಯ್ಯ , ಪೀಸ್ ಪಬ್ಲಿಕ್ ಸ್ಕೂಲ್ ನ ರಿಫಾ ಮಾಶಿತ ,ವಿದ್ಯಾರತ್ನ ಸ್ಕೂಲ್ ನ ಆಯಿಶಾ ಶಹರೀನ್ ,ಹಿರಾ ಶಾಲೆಯ ಮುಹಮ್ಮದ್ ಅಯಾನ್ , ಖತೀಜ ನಿಮ್ಮ ಅಭಿಯಾನದ ಬಗ್ಗೆ ವಿವರಣೆಯನ್ನು ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಸಿಐಒ ಸಂಚಾಲಕರಾದ ನಿಝಾಮುದ್ದೀನ್ ಉಮರ್‌ , ಮಹಿಳಾ ಸಂಚಾಲಕಿ ಹಪ್ಪಾ, ಜಮಾಅತೆ ಇಸ್ಲಾಮೀ ಹಿಂದ್ ಜಿಲ್ಲಾ ಸಂಚಾಲಕ ಅಬ್ದುಲ್ ಕರೀಮ್, ಜಮಾಅತೆ ಇಸ್ಲಾಮೀ ಹಿಂದ್ ಉಳ್ಳಾಲ ಅಧ್ಯಕ್ಷ ಅಬ್ದುಲ್ ಮಜೀದ್, ಮಹಿಳಾ ಸಂಚಾಲಕಿ ಝರೀನ ಬೇಗಮ್, ಜಿಐಓ ಸದಸ್ಯೆ ಹಿಪ್ಪಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X